ನವಮಂಗಳೂರು ಬಂದರಿಗೆ ಭಾನುವಾರ ಈ ವರ್ಷದ ಮೂರನೇ ಕ್ರೂಸ್ ಹಡಗು ಎಂಎಸ್ ಸಿರೆನಾ ಆಗಮಿಸಿದೆ. ಈ ಪ್ರದೇಶದಲ್ಲಿ ಕ್ರೂಸ್ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಹಡಗಿನಲ್ಲಿ ಬಂದ ವಿದೇಶಿ ಪ್ರಯಾಣಿಕರಿಗೆ ಸಾಂಪ್ರದಾಯಿಕವಾಗಿ ಸ್ವಾಗತ ನೀಡಲಾಯಿತು. ಮಾರ್ಷಲ್ ದ್ವೀಪಗಳ ಧ್ವಜವನ್ನು ಹೊತ್ತಿರುವ ಈ ಹಡಗನ್ನು…
ಬೆಂಗಳೂರು:ಕರ್ನಾಟಕದಲ್ಲಿ ತುಳು ಭಾಷೆಯನ್ನು ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಕ್ರಿಯೆಗೆ ವೇಗ ಸಿಕ್ಕಿದೆ. ಈ ಸಂಬಂಧ ಸರ್ಕಾರ ನೇಮಿಸಿದ್ದ ಅಧ್ಯಯನ ಸಮಿತಿಯು ತನ್ನ ಸಮಗ್ರ ವರದಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸಲ್ಲಿಸಿದೆ. ಆಂಧ್ರಪ್ರದೇಶದಲ್ಲಿ ಉರ್ದು ಭಾಷೆಯನ್ನು ಎರಡನೇ ಅಧಿಕೃತ ಭಾಷೆಯಾಗಿ…
ಮಂಗಳೂರು: ಗಲ್ಫ್ ರಾಷ್ಟ್ರದಲ್ಲಿ ತೀವ್ರಗೊಳ್ಳುತ್ತಿರುವ ಭದ್ರತಾ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಮಾರ್ಚ್ 3ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗಲ್ಫ್ ದೇಶಗಳಿಗೆ ತೆರಳಬೇಕಿದ್ದ ಎಲ್ಲಾ ವಿಮಾನ ಸೇವೆಗಳು ರದ್ದುಗೊಂಡಿವೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಮಾರ್ಚ್ 3ರಂದು ಕೆಳಗಿನ…
ಮಂಗಳೂರು: ಮಾರ್ಚ್ 3ರಂದು ಸಂಭವಿಸಲಿರುವ ಕೇತುಗ್ರಸ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ಪೂಜೆ ಹಾಗೂ ದರ್ಶನ ಸಮಯದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ‘ಸೂತಕ’ ಕಾರಣದಿಂದಾಗಿ ಭಕ್ತರು ತಮ್ಮ ಭೇಟಿಯನ್ನು ಯೋಜಿಸುವಂತೆ ದೇವಾಲಯ ಆಡಳಿತ ಮಂಡಳಿಗಳು ಮನವಿ ಮಾಡಿವೆ. ಈ…
ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಹೆಚ್. ಡಿ.ದೇವೆಗೌಡ ಅವರು ಮಾರ್ಚ್ 1 ರಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಮಾರ್ಚ್ 1ರಂದು ಸಂಜೆ 5.20ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಅವರು ಬಿಳಿನೆಲೆ ಹೆಲಿಪ್ಯಾಡ್ನಲ್ಲಿ ಇಳಿಯಲಿದ್ದಾರೆ. ಬಳಿಕ…
ಮಂಗಳೂರು: ನಗರದ ಕದ್ರಿ ಮತ್ತು ಶಕ್ತಿನಗರ ಪ್ರದೇಶಗಳಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸಿರುವ ಘಟನೆ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕ ಮೂಡಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿಯ ಸಮಗ್ರ ಮಾಹಿತಿ…
ಮಂಗಳೂರು,: ಕರಾವಳಿ ಭಾಗದ ಜನರು ಹಾಗೂ ಅನಿವಾಸಿ ಭಾರತೀಯರ ಬಹುಕಾಲದ ನಿರೀಕ್ಷೆಯಾಗಿದ್ದ ಮಂಗಳೂರು ಮತ್ತು ಮಸ್ಕತ್ ನಡುವೆ ನೇರ ವಿಮಾನ ಸೇವೆ ಮತ್ತೆ ಆರಂಭವಾಗುತ್ತಿದ್ದು,ಮಾರ್ಚ್ 1ರಿಂದ ಈ ಸೇವೆ ಲಭ್ಯವಾಗಲಿದೆ. ದಕ್ಷಿಣ ಕನ್ನಡ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಈ ಬಗ್ಗೆ ಮಾಹಿತಿ ನೀಡಿದ್ದು,…
ಮಂಗಳೂರು: ನಗರದ ಕುಂಟಿಕಾನ ಪ್ರದೇಶದಲ್ಲಿ ಮಕ್ಕಳ ಅಪಹರಣ ತಂಡ ಸಂಚರಿಸುತ್ತಿದೆ ಎಂಬ ಸಂದೇಶಗಳು ಶುಕ್ರವಾರ ಬೆಳಗ್ಗೆಯಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಿದಾಡಿ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಆದರೆ, ಈ ಕುರಿತು ಸ್ಪಷ್ಟನೆ ನೀಡಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ…
ಬೆಂಗಳೂರು: ಕರ್ನಾಟಕದ ಕರಾವಳಿ ಭಾಗವನ್ನು 500 ಮೆಗಾವ್ಯಾಟ್ ಸಾಮರ್ಥ್ಯದ ಎಐ ಡೇಟಾ ಹಬ್ ಆಗಿ ಅಭಿವೃದ್ಧಿಪಡಿಸಲು ಸರ್ಕಾರ ಯೋಜನೆ ರೂಪಿಸಿದೆ ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ ತಿಳಿಸಿದ್ದಾರೆ.ಬೆಂಗಳೂರಿನ ಖನಿಜ ಭವನದಲ್ಲಿ ನಡೆದ ಇ.ಎಸ್.ಡಿ.ಎಂ ಮತ್ತು ಕೋರ್ ಮ್ಯಾನಫ್ಯಾಕ್ಚರಿಂಗ್ ವಿಷನ್ ಗ್ರೂಪ್ ಸಭೆಯಲ್ಲಿ…
ಉಡುಪಿ: ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಸರ್ಕಾರ ತೀರ್ಮಾನಿಸಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾರ್ಕಳದಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…
Welcome, Login to your account.
Welcome, Create your new account
A password will be e-mailed to you.