Browsing: ಜಿಲ್ಲಾ ಸುದ್ದಿ

ಪುತ್ತೂರು ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ತುಳು ಅಪ್ಪೆ ಕೂಟ ಪುತ್ತೂರು ನೇತೃತ್ವದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಲಯನ್ಸ್ ಕ್ಲಬ್ ಸಹಯೋಗದಲ್ಲಿ ನಡೆದ ತುಳು ಸಂಸ್ಕೃತಿ ಪೊಲಬು ಮತ್ತು ತುಳು ತಾಳಮದ್ದಳೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Read More

ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಪುಳಿತ್ತಡಿ ಎಂಬಲ್ಲಿ ಬಸ್ ತಂಗುದಾಣದಲ್ಲಿ ಪ್ರವಾದಿಯವರನ್ನು ನಿಂದಿಸಿ ಭಿತ್ತಿ ಪತ್ರ ಅಂಟಿಸಲಾಗಿದ್ದು , ಇದು ಸಮಾಜದಲ್ಲಿ ಶಾಂತಿ ಕದಡುವ ಸಮಾಜಘಾತುಕ ಶಕ್ತಿಗಳ ಕೃತ್ಯವಾಗಿ ಇಂಥಹ ಶಕ್ತಿಗಳನ್ನು ಮಟ್ಟಹಾಕುವಂತೆ ಶಾಸಕ ಅಶೋಕ್ ರೈ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. 

Read More

ಅಕ್ಷಯ ಎಜ್ಯುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ.ಕ. ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪದವಿ ಪೂರ್ವ(ಪಿಯು) ಕಾಲೇಜುಗಳ ಫೆಸ್ಟ್-ಅಟೆರ್ನಸ್ 2024 ಅಕ್ಷಯ ಕಾಲೇಜಿನಲ್ಲಿ ನ.16 ರಂದು ಜರಗಲಿದೆ.

Read More

ಕರ್ನಾಟಕ ಅಂಡರ್ ವಾಟರ್ ಸ್ಪೋರ್ಟ್ಸ್ ಮತ್ತು ಫಿನ್ ಸ್ವಿಮ್ಮಿಂಗ್ ಅಸೋಸಿಯೇಷನ್ ಆಯೋಜನೆಯಲ್ಲಿ ನ3 ರಂದು ಪುತ್ತೂರು ಡಾ. ಶಿವರಾಮ ಕಾರಂತ ಬಾಲವನ ಈಜು ಕೊಳದಲ್ಲಿ ನಡೆದ ಎರಡನೇ ಕರ್ನಾಟಕ ರಾಜ್ಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್ ಶಿಪ್ – 2024 ರಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳು  ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Read More

ಅಳದಂಗಡಿ ಸಮೀಪ ಬೈಕ್ ಸ್ಕಿಡ್ ಆಗಿ  ಗಂಭೀರವಾಗಿ ಗಾಯಗೊಂಡಿದ್ದವರು ಚಿಕಿತ್ಸೆ ಫಲಕಾಣದೆ
 ಮೃತ ಪಟ್ಟಿದ್ದಾರೆ. ಇವರು ಮಾಳ ನಿವಾಸಿ, ಬಳಂಜದಲ್ಲಿ ವ್ಯಾಸ್ತವ್ಯವಿರುವ ಶಶಿಧರ ದೇವಾಡಿಗ(40ವ) ಎಂಬವರಾಗಿದ್ದಾರೆ.

Read More