ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್(79) ಇಂದು ನ.10ರ ರವಿವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.
Browsing: ಜಿಲ್ಲಾ ಸುದ್ದಿ
ಬೆಳ್ಳಾರೆ ಡಾ|ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಇದರ ಹಿರಿಯ ವಿದ್ಯಾರ್ಥಿಗಳ ಸಭೆಯು ನ.8 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ವೃತ್ತಿಯಲ್ಲಿ ವಕೀಲರಾಗಿದ್ದ ಚಂದ್ರಕಾಂತ್ ರವರು ವಕೀಲ ಸಂಘದ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದರು ಹಾಗು ಉತ್ತಮ ಕ್ರೀಡಾಪಟುವಾಗಿದ್ದರು.
ಬಜಗೋಳಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಕರಿಯಕಲ್ಲು – ದಾನಸಾಲೆ ಕೂಡು ರಸ್ತೆಯಲ್ಲಿ ಓಮ್ಮಿ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತ
ನೇಮೋತ್ಸವ ಮತ್ತು ಕಾರ್ಜಾಲು ಗುತ್ತು ದೊಂಪದಬಲಿ ನೇಮೋತ್ಸವದಲ್ಲಿ ಶಂಖ ಮತ್ತು ಜಾಗಟೆಯ ಚಾಕ್ರಿಯನ್ನು ನೆರವೇರಿಸುತ್ತಿದ್ದ ಹಿರಿಯ ಕಾರ್ಯಕರ್ತ ದೇವಪ್ಪ ದಾಸಯ್ಯ ಅವರು ನ.8ರಂದು ನಿಧನರಾದರು.
ಹವಾಮಾನ ಆಧಾರಿತ ಪ್ರಧಾನಮಂತ್ರಿ ಫಸಲು ಭೀಮಾ ಯೋಜನೆಯ 2023- 24ನೇ ಸಾಲಿನ ಬೆಳೆ ವಿಮಾ ಮೊತ್ತವನ್ನು ಫಲಾನುಭವಿಗಳ ಖಾತೆಗಳಿಗೆ ಜಮೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ.
ಈಶ್ವರಮಂಗಲ: ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದ ಘಟನೆ ಈಶ್ವರಮಂಗಲ ಬೆಳ್ಳಿಚಡವು ಎಂಬಲ್ಲಿ ನಡೆದಿದೆ.
ತುರ್ತು ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ರಾಮಕುಂಜ, ಉಪ್ಪಿನಂಗಡಿ ಓಲ್ಡ್ ಇಂಡಸ್ಟ್ರಿಯಲ್ ಮತ್ತು ವಾಟರ್ ಸಪ್ಪೆ ಫೀಡರ್‌ನಲ್ಲಿ ದಿನಾಂಕ 9.11.2024 (ಶನಿವಾರ) ರಂದು ಪೂರ್ವಾಹ್ನ 10:00 ರಿಂದ ಅಪರಾಹ್ನ 05:00 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು
ನಗರ: ಒಳಚರಂಡಿ ಕಾಮಗಾರಿ
ನಗರಾಭಿವೃದ್ದಿ ಇಲಾಖೆ ಅಧಿಕಾರಿಗಳಜೊತೆ ಶಾಸಕ ಅಶೋಕ್ ರೈ ಚರ್ಚೆ
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಅಗತ್ಯವಾಗಿ ಕೈಗೊಳ್ಳಬೇಕಾದ ಒಳಚರಂಡಿ ಕಾಮಗಾರಿ ಕುರಿತು ಪುತ್ತೂರು ಶಾಸಕ ಅಶೋಕ್ ರೈ ಅವರು ನಗರಾಡಳಿತ ಇಲಾಖೆ ಪ್ರಮುಖ ಅಧಿಕಾರಿ ಜೊತೆ ಶುಕ್ರವಾರ ಚರ್ಚೆ ನಡೆಸಿದ್ದು ಶೀಘ್ರದಲ್ಲೇ ಒಳಚರಂಡಿ ಕಾಮಗಾರಿ ಕಾರ್ಯಗತಗೊಳಿಸುವ ಬಗ್ಗೆ ಚರ್ಚೆ ನಡೆಸಿದರು.
ಉಬರಡ್ಕ ಗ್ರಾಮದ ಸೂಂತೋಡು ತಿರುವೊಂದರಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಸ್ಕೂಟಿ ಅಪಘಾತವಾಗಿ ಸಹೋದರಿಯರಿಬ್ಬರು ಗಂಭೀರ ಗಾಯಗೊಂಡಿದ್ದು, ಒಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ.