ಮಂಗಳೂರು: ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ ಅಗತ್ಯ ಅನುದಾನ ಹಾಗೂ ಆಡಳಿತಾತ್ಮಕ ಅನುಮೋದನೆ ನೀಡುವಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. 2026–27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಕರಾವಳಿ…
ಕರಾವಳಿ: ಕರಾವಳಿ ಕರ್ನಾಟಕದ ಮೀನುಗಾರರು ಅಂತರಾಜ್ಯ ಮೀನುಗಾರಿಕೆಯಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಹಾರಾಷ್ಟ್ರದ ಮೀನುಗಾರಿಕೆ ಮತ್ತು ಬಂದರು ಸಚಿವ ನಿತೇಶ್ ರಾಣೆ ಅವರನ್ನು ಉಡುಪಿ ಶಾಸಕ ಯಶಪಾಲ್ ಸುವರ್ಣ ಭೇಟಿ ಮಾಡಿ ಚರ್ಚಿಸಿದರು. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಮೀನುಗಾರರು…
ಮಂಗಳೂರು: ರಾಜ್ಯವನ್ನು ಡ್ರಗ್ಸ್ ಮುಕ್ತವಾಗಿಸುವ ದಿಸೆಯಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನಿರ್ಮಿಸಲಾಗುತ್ತಿರುವ ನೂತನ…
ಮಂಗಳೂರು:ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ವಿವಿಧ ಕೈಗಾರಿಕೆ ಮತ್ತು ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಮಂಗಳೂರಿನ ತಣ್ಣೀರುಬಾವಿ ಐಎಂಸಿ ಘಟಕದಲ್ಲಿ ಅಪಾಯಕಾರಿ ರಾಸಾಯನಿಕ ಘಟಕಗಳಲ್ಲಿ ಅಪಘಾತಗಳ ನಿರ್ವಹಣೆ ಕುರಿತು ಅಣಕುಪ್ರದರ್ಶನ ಮಂಗಳವಾರ…
ಮಂಗಳೂರು:ರಾಷ್ಟ್ರೀಯ ಭಾವನೆ ಮತ್ತು ಕರಾವಳಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಎಸ್ಎಫ್ ‘ವಂದೇ ಮಾತರಂ’ ಕೋಸ್ಟಲ್ ಸೈಕ್ಲೋಥಾನ್-2026 ಫೆಬ್ರವರಿ 18ರಂದು ಮಂಗಳೂರಿಗೆ ಆಗಮಿಸಲಿದೆ. ‘ವಂದೇ ಮಾತರಂ’ 150ನೇ ವಾರ್ಷಿಕೋತ್ಸವದ ಅಂಗವಾಗಿ ಈ ಐತಿಹಾಸಿಕ ಸೈಕ್ಲೋಥಾನ್ ದೇಶದ ಕರಾವಳಿ ಭಾಗಗಳ ಮೂಲಕ…
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳ ಮೃಗಾಲಯದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ 150ಕ್ಕೂ ಹೆಚ್ಚು ವನ್ಯಜೀವಿಗಳು ಅಸಹಜವಾಗಿ ಸಾವನ್ನಪ್ಪಿರುವ ಘಟನೆ ಗಂಭೀರ ಆತಂಕಕ್ಕೆ ಕಾರಣವಾಗಿದೆ. ಇತ್ತೀಚೆಗೆ ಸಾವನ್ನಪ್ಪಿದ ಜಿಂಕೆಯ ಮರಣೋತ್ತರ ಪರೀಕ್ಷೆಯಲ್ಲಿ ಹೈಡ್ರೋಸೈನೇಡ್ ಹಾಗೂ ನೈಟ್ರೇಟ್ ಅಂಶಗಳು…
ಮಂಗಳೂರು: ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ, ಇ-ಮೇಲ್ ಬಂದಿರುವ ಹಿನ್ನೆಲೆ, ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯಕ್ಕೂ ಬೆದರಿಕೆ ಸಂದೇಶ ಬಂದಿದೆ. ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಇ-ಮೇಲ್ ಮೂಲಕ ಬೆದರಿಕೆ…
ಮಂಗಳೂರು–ಬೆಂಗಳೂರು ಸಂಪರ್ಕದ ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ಭಾಗದಲ್ಲಿ ನಡೆಯುತ್ತಿರುವ ಚತುಷ್ಪಥ ರಸ್ತೆ ಕಾಮಗಾರಿಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಸುಮಾರು 400 ಮೀಟರ್ ಉದ್ದದ ಕಾಮಗಾರಿ ಸ್ಥಗಿತಗೊಂಡಿದೆ. ಇದರ ಪರಿಣಾಮವಾಗಿ ವಾಹನ ಸಂಚಾರ ಸವಾಲಾಗಿ ಪರಿಣಮಿಸಿದೆ. ಶಿರಾಡಿ…
ಪುತ್ತೂರು: ಕೆಲದಿನಗಳ ಹಿಂದೆ ಕೇಪು ಶ್ರೀ ದುರ್ಗಾಪರಮೇಶ್ವರಿ (ಉಳ್ಳಾಲ್ತಿ ಅಮ್ಮನವರ) ವಾರ್ಷಿಕ ಜಾತ್ರೋತ್ಸವದಲ್ಲಿ ಕೋಳಿ ಅಂಕ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ಸೇರಿದಂತೆ ಸುಮಾರು 20 ಮಂದಿಯ ವಿರುದ್ದ ವಿಟ್ಲ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟು ತಡೆಯಾಜ್ಞೆ ನೀಡಿ…
ಮಂಗಳೂರು: ಫೆಬ್ರವರಿ 14ರಂದು ‘ವ್ಯಾಲೆಂಟೈನ್ ಡೇ’ ಆಚರಿಸುವ ಪಾಶ್ಚಾತ್ಯರ ಕೆಟ್ಟ ರೂಢಿ ಭಾರತದಲ್ಲಿಯೂ ವ್ಯಾಪಕವಾಗಿ ಹರಡಿದೆ. ಪಾಶ್ಚಾತ್ಯರು ತಮ್ಮ ವ್ಯಾವಹಾರಿಕ ಲಾಭಕ್ಕಾಗಿ ಪ್ರೇಮದ ಹೆಸರಿನಲ್ಲಿ ಈ ವಿಕೃತ ಕಲ್ಪನೆಯನ್ನು ಪ್ರಚಾರ ಮಾಡುತ್ತಿದ್ದಾರೆ. ಇದರ ಪರಿಣಾಮವಾಗಿ ಯುವಪೀಳಿಗೆ ಭೋಗವಾದ ಮತ್ತು…
Welcome, Login to your account.
Welcome, Create your new account
A password will be e-mailed to you.