ಕರಾವಳಿ

ಕರಾವಳಿ ಅಭಿವೃದ್ಧಿಗೆ ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಸಲಹೆ!

ಬೆಂಗಳೂರು: ಚೆನ್ನೈ–ಬೆಂಗಳೂರು ಹಾಗೂ ಹೈದರಾಬಾದ್–ಬೆಂಗಳೂರು ಕೈಗಾರಿಕಾ ಕಾರಿಡಾರ್ ಮಾದರಿಯಲ್ಲೇ ಬೆಂಗಳೂರಿನಿಂದ ಮಂಗಳೂರಿನವರೆಗೆ ಕಾರಿಡಾರ್ ವಿಸ್ತರಣೆ ಮಾಡುವಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ರಾಜ್ಯಸಭೆಯಲ್ಲಿ ಸಲಹೆ ನೀಡಿದರು. ಮಂಗಳೂರು ಪ್ರಮುಖ ಬಂದರಾಗಿರುವುದರಿಂದ, ಈ ವಿಸ್ತರಣೆ ಆಮದು-ರಫ್ತು…

ದಕ್ಷಿಣ ಕನ್ನಡದಲ್ಲಿ 9,943 ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣಾ ಕರಾಟೆ ತರಬೇತಿ | ರಾಣಿ ಲಕ್ಷ್ಮೀಬಾಯಿ’…

ಹೆಣ್ಣುಮಕ್ಕಳ ಸುರಕ್ಷತೆ ಹಾಗೂ ಆತ್ಮವಿಶ್ವಾಸ ಹೆಚ್ಚಿಸುವ ಉದ್ದೇಶದಿಂದ ರಾಜ್ಯದ ಸಮಗ್ರ ಶಿಕ್ಷಣ ಕರ್ನಾಟಕದಡಿ ಜಾರಿಯಲ್ಲಿರುವ ‘ರಾಣಿ ಲಕ್ಷ್ಮೀಬಾಯಿ ಆತ್ಮರಕ್ಷಣಾ ತರಬೇತಿ’ ಕಾರ್ಯಕ್ರಮವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದೆ. ಈ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯ 171 ಸರ್ಕಾರಿ…

ಮಂಗಳೂರಿನಲ್ಲಿ ರಾಜ್ಯದ ಮೊದಲ ಬೋಟ್ ಆಂಬ್ಯುಲೆನ್ಸ್ | ಸರ್ಕಾರದ ನೆರವಿಗೆ ಕಾಯದೇ, ಮೀನುಗಾರರೇ ರೂಪಿಸಿದ…

ಮಂಗಳೂರು: ಸಮುದ್ರದಲ್ಲಿನ ತುರ್ತು ಅವಘಡಗಳು ಮತ್ತು ಆರೋಗ್ಯ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಮಂಗಳೂರಿನ ಉಳ್ಳಾಲ ಮೀನುಗಾರರು ರಾಜ್ಯದ ಮೊದಲ ಬೋಟ್ ಆಂಬ್ಯುಲೆನ್ಸ್ ಸೇವೆಯನ್ನು ಆರಂಭಿಸಿದ್ದಾರೆ. ಸರ್ಕಾರದ ನೆರವಿಗಾಗಿ ಕಾಯದೆ, ಮೀನುಗಾರರೇ ಮುಂದಾಗಿ ಸುಮಾರು 16 ಲಕ್ಷ ರೂ ವೆಚ್ಚದಲ್ಲಿ ಈ ಬೋಟ್ ಆಂಬ್ಯುಲೆನ್ಸ್…

ನಿಯಂತ್ರಣ ತಪ್ಪಿ ಬಸ್ ನಿಲ್ದಾಣ ತಲುಪಿದ ಕಂಬಳ ಕೋಣಗಳು! ಮತ್ತೆ ಕರೆಗೆ ಕರೆತರಲು ಬೈಕ್ ಏರಿದ ವಾರಸುದಾರರು!

ಪುತ್ತೂರು: ಇಲ್ಲಿನ ಕೋಟಿ – ಚೆನ್ನಯ ಜೋಡುಕರೆಯಲ್ಲಿ ತರಬೇತಿ ಪಡೆಯುತ್ತಿದ್ದ ಜೋಡಿ ಕೋಣ ಮಂಜೊಟ್ಟಿಯಿಂದ ತಪ್ಪಿಸಿಕೊಂಡು ಬಸ್ ನಿಲ್ದಾಣದತ್ತ ಓಟಕ್ಕಿತ್ತಿದ್ದು, ಬಳಿಕ ಅದನ್ನು ಹಿಡಿಯಲು ವಾರಸುದಾರರು ಬೈಕ್ ಏರಿದ ಪ್ರಸಂಗ ಮಂಗಳವಾರ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯ…

ಪುತ್ತೂರು ಬಿಜೆಪಿ ಕಚೇರಿ ಪಕ್ಕದಲ್ಲಿ ಮುಳ್ಳುಹಂದಿ ಪತ್ತೆ!!

ಪುತ್ತೂರು: ಇಲ್ಲಿನ ಬಿಜೆಪಿ ಕಚೇರಿ ಇರುವ ಕಟ್ಟಡದ ಪಕ್ಕದಲ್ಲಿ ಮುಳ್ಳುಹಂದಿ ಪತ್ತೆಯಾಗಿದೆ. ಕಟ್ಟಡದ ಹೊರಭಾಗದಲ್ಲಿ ಟ್ರಾನ್ಸ್ ಫಾರ್ಮರ್ ಪಕ್ಕದಲ್ಲಿ ಮುಳ್ಳುಹಂದಿ ಇರುವುದನ್ನು ಗಮನಿಸಿ, ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಯಿತು. ಅರಣ್ಯ ಇಲಾಖೆ ಸಿಬ್ಬಂದಿ ಮುಳ್ಳುಹಂದಿಯನ್ನು ರಕ್ಷಣೆ ಮಾಡಿದ್ದಾರೆ ಎಂದು…

ಪುತ್ತೂರು ಬಿಜೆಪಿ ಕಚೇರಿ ಪಕ್ಕದಲ್ಲಿ ಮುಳ್ಳುಹಂದಿ ಪತ್ತೆ: ರಕ್ಷಣೆ!!

ಪುತ್ತೂರು: ಇಲ್ಲಿನ ಬಿಜೆಪಿ ಕಚೇರಿ ಇರುವ ಕಟ್ಟಡದ ಪಕ್ಕದಲ್ಲಿ ಮುಳ್ಳುಹಂದಿ ಪತ್ತೆಯಾಗಿದೆ. ಕಟ್ಟಡದ ಹೊರಭಾಗದಲ್ಲಿ ಟ್ರಾನ್ಸ್ ಫಾರ್ಮರ್ ಪಕ್ಕದಲ್ಲಿ ಮುಳ್ಳುಹಂದಿ ಇರುವುದನ್ನು ಗಮನಿಸಿ, ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಯಿತು. ಅರಣ್ಯ ಇಲಾಖೆ ಸಿಬ್ಬಂದಿ ಮುಳ್ಳುಹಂದಿಯನ್ನು ರಕ್ಷಣೆ ಮಾಡಿದ್ದಾರೆ ಎಂದು…

ಧರ್ಮಸ್ಥಳ – ಸೌತಡ್ಕ – ಬೆಳ್ತಂಗಡಿ ನಡುವೆ ರೈಲು ಸಂಪರ್ಕಕ್ಕೆ ಬೇಡಿಕೆ!

ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರಗಳಾದ ಧರ್ಮಸ್ಥಳ, ಸೌತಡ್ಕ ಸೇರಿದಂತೆ ಹಲವು ಪ್ರವಾಸಿ ತಾಣಗಳಿರುವ ಬೆಳ್ತಂಗಡಿ ತಾಲೂಕಿಗೆ ರೈಲು ಸಂಪರ್ಕ ಬೇಕೆಂಬ ಬೇಡಿಕೆ ಮತ್ತೆ ಸಾರ್ವಜನಿಕರಿಂದ ವ್ಯಕ್ತವಾಗುತ್ತಿದೆ. ಬೆಳ್ತಂಗಡಿ ತಾಲೂಕಿಗೆ ಇನ್ನೂ ನೇರ ರೈಲು ಸಂಪರ್ಕವಿಲ್ಲ. ಬಂಟ್ವಾಳವೇ ಸಮೀಪದ ಕೊನೆಯ ರೈಲು ನಿಲ್ದಾಣ.…

ನೀರು ಸರಬರಾಜಿಗೆ ಅಡಚಣೆ: ಮಂಗಳೂರಿಗೆ ಬೇಸಿಗೆಯಲ್ಲಿ ಕಾದಿದೆ ಸಂಕಷ್ಟ!!

ಮಂಗಳೂರು: ತುಂಬೆ ಅಣೆಕಟ್ಟಿನಲ್ಲಿ ಸಮರ್ಪಕ ಪ್ರಮಾಣದ ನೀರು ಸಂಗ್ರಹವಿದ್ದರೂ, ತಾಂತ್ರಿಕ ಸಮಸ್ಯೆಗಳು ಹಾಗೂ ನೀರಿನ ಒತ್ತಡದ ಏರುಪೇರುಗಳಿಂದ ಎತ್ತರದ ಪ್ರದೇಶಗಳಿಗೆ ನೀರು ಸರಬರಾಜು ಅಡಚಣೆಯಾಗುತ್ತಿದೆ ಎಂದು ವರದಿಯಾಗಿದೆ. ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ವ್ಯಾಪ್ತಿಯ ಹಲವಾರು ವಾರ್ಡ್‌ಗಳಲ್ಲಿ ಕಳೆದ…

ವಿದ್ಯುದ್ದೀಕರಣ ಪೂರ್ಣಗೊಳ್ಳುತ್ತಿದ್ದಂತೆ ಬೆಂಗಳೂರು – ಕರಾವಳಿಗೆ ಹೊಸ ವಂದೇ ಭಾರತ್: ರೈಲ್ವೆ ಸಚಿವ

ಬೆಂಗಳೂರು: ಕರಾವಳಿ ಭಾಗದ ಪ್ರಯಾಣಿಕರಿಗೆ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಗುಡ್ ನ್ಯೂಸ್ ನೀಡಿದ್ದಾರೆ. ಈ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು (Vande Bharat Express Train) ಪರಿಚಯಿಸಲಾಗುವುದು ಎಂದು ಅಧಿಕೃತ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಬಿಜೆಪಿ ರಾಜ್ಯ ಪ್ರಧಾನ…

ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣ: ಮಾಹಿತಿ ನೀಡಿದ ಪರಮೇಶ್ವರ್!

ಬೆಂಗಳೂರು: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಬುರುಡೆ ಪ್ರಕರಣದ ತನಿಖಾ ತಂಡವು ಎಲ್ಲ ಸತ್ಯಾಂಶಗಳನ್ನು ಪರಿಶೀಲಿಸುತ್ತಿದ್ದು ಸದ್ಯ ಎಲ್ಲ ಮಾಹಿತಿಯನ್ನು ಕೂಡಿ ಪರಿಶೀಲಿಸುವ ಕೆಲಸ ನಡೆಯುತ್ತಿದೆ. ವರದಿ…