ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಕೈಕ ಪ್ರಾಣಿಗಳ ಸಂಗ್ರಹಾಲಯ ಆಗಿದ್ದ ಪಿಲಿಕುಳ ZOO ಇನ್ನು ನೆನಪು ಮಾತ್ರ. ಆಡಳಿತದ ನಿರ್ಲಕ್ಷ್ಯ ಹಾಗೂ ಜವಾಬ್ದಾರಿಹೀನತೆಯ ಆರೋಪಗಳ ಹಿನ್ನೆಲೆಯಲ್ಲಿ ಹೈಕೋರ್ಟ್ನ ತೀವ್ರ ಟೀಕೆಗೆ ಗುರಿಯಾಗಿದೆ. ಕರಾವಳಿಯ ಪ್ರಸಿದ್ಧ ZOO ನಲ್ಲಿ ನಡೆದಿರುವ ದುರುಪಯೋಗವನ್ನು ಕಂಡು…
ಕರಾವಳಿ ಭಾಗಕ್ಕೆ ಮಹಾಮಾರಿಯಾಗಿರುವ ಎಂಡೋ ಸಲ್ಫಾನ್ ಇದೀಗ ಮತ್ತೊಮ್ಮೆ ಆತಂಕ ಮೂಡಿಸಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಎಂಡೋಸೆಲ್ಫಾನ್ ಬಾಧಿತರ ಸಂಖ್ಯೆ ಮತ್ತೆ ಕಾಣಿಸಿಕೊಂಡಿದೆ. ಭಟ್ಕಳ, ಶಿರಸಿ-ಸಿದ್ದಾಪುರ, ಶಿರಾಲಿ, ಕುಮಟಾ, ಹೊನ್ನಾವರ, ಅಂಕೋಲಾದಲ್ಲಿ ಸರ್ವೆ ಮಾಡಲಾಗಿದ್ದು ಆರು ತಿಂಗಳಲ್ಲಿ…
ಪುತ್ತೂರು: ದೇಹವನ್ನು ದಿನನಿತ್ಯ ರಕ್ಷಣೆ ಮಾಡುವಂತೆ ದೇಶ ಹಾಗೂ ದೇವಸ್ಥಾನವನ್ನು ರಕ್ಷಣೆ ಮಾಡಬೇಕು ಎಂದು ಕಣಿಯೂರು ಶ್ರೀ ಮಹಾಬಲ ಸ್ವಾಮೀಜಿ ಹೇಳಿದರು. ನಗರದ ವಿದ್ಯಾರಣ್ಯ ವಸತಿಯ ಹಿಂದು ಸಂಗಮ ನಿರ್ವಹಣಾ ಸಮಿತಿ ನೇತೃತ್ವದಲ್ಲಿ ಭಾನುವಾರ ಸುಕೃತೀಂದ್ರ ಸಭಾಭವನದ ಆವರಣದಲ್ಲಿ ಜರಗಿದ ಹಿಂದು ಸಂಗಮದಲ್ಲಿ ಅವರು…
ಪುತ್ತೂರು: ಬಹುನಿರೀಕ್ಷಿತ ಪುತ್ತೂರಿನ ನ್ಯಾಯಾಲಯ ಸಂಕೀರ್ಣ ಶನಿವಾರ ಬೆಳಿಗ್ಗೆ ಲೋಕಾರ್ಪಣೆಗೊಂಡಿತು. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಆಂಧ್ರಪ್ರದೇಶದ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಅವರು ರಿಬ್ಬನ್ ಕತ್ತರಿಸಿ, ದೀಪ ಬೆಳಗಿಸಿ ಉದ್ಘಾಟನಾ ಕಾರ್ಯ ನೆರವೇರಿಸಿದರು. ಪೊಲೀಸ್ ಗೌರವ ರಕ್ಷೆ…
ಮಂಗಳೂರು: ಒಂದು ಕಾಲದಲ್ಲಿ ರೋಗಗಳನ್ನು ಗುಣಪಡಿಸುವ ಪವಿತ್ರ ತೀರ್ಥಕೆರೆಯೆಂದೇ ನಂಬಲಾಗಿದ್ದ ಮಂಗಳೂರಿನ ಗುಜ್ಜರಕೆರೆ ಕಾಯಿಲೆ ತರುವ ಬ್ಯಾಕ್ಟೀರಿಯಾಗಳಿಂದ ಕಲುಷಿತಗೊಂಡಿದೆ. ಪ್ರಯೋಗಾಲಯದ ವರದಿಗಳು ಈ ಕೆರೆಯ ನೀರು ಸಂಪೂರ್ಣವಾಗಿ ಕಲುಷಿತಗೊಂಡಿದ್ದು, ಬಳಕೆಗೆ ಅಸುರಕ್ಷಿತ ಎಂದು ಮತ್ತೊಮ್ಮೆ ದೃಢಪಡಿಸಿವೆ.…
ಪುತ್ತೂರು: ಪುತ್ತೂರು ನಗರದ ವಿದ್ಯಾರಣ್ಯ ವಸತಿಯ ಹಿಂದೂ ಸಂಗಮ ಮತ್ತು ಶೋಭಾಯಾತ್ರೆ ಫೆ. 1ರಂದು ಸಂಜೆ 4.30ರಿಂದ ಪುತ್ತೂರು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಸಭಾಭವನದಲ್ಲಿ ನಡೆಯಲಿದೆ. ಬೊಳುವಾರು, ಪಡೀಲು, ದೇವಿಬೆಟ್ಟ, ಕೊಂಬೆಟ್ಟು, ಸೂತ್ರಬೆಟ್ಟು, ನೆಲ್ಲಿಕಟ್ಟೆ ವಲಯ ವ್ಯಾಪ್ತಿಯ…
ಪುತ್ತೂರು: ಬನ್ನೂರಿನ ಆನೆಮಜಲಿನಲ್ಲಿ ನಿರ್ಮಾಣಗೊಂಡ ನೂತನ ನ್ಯಾಯಾಲಯ ಸಂಕೀರ್ಣ ಜ. 31ರಂದು ಉದ್ಘಾಟನೆಗೊಳ್ಳಲಿದ್ದು, ಆಂಧ್ರಪ್ರದೇಶದ ರಾಜ್ಯಪಾಲ, ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ…
ಪುತ್ತೂರು: ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೇತೃತ್ವದಲ್ಲಿ, ಪುತ್ತೂರು ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಭಾಗಿತ್ವದಲ್ಲಿ ಪುತ್ತೂರಿನ ಸಂಸಾರ (ಸಂಘಟನೆಗಾಗಿ ಸಾಮಾಜಿಕ ರಂಗಭೂಮಿ) ಕಲಾ ತಂಡದ ವತಿಯಿಂದ ನಡೆಯುತ್ತಿರುವ `ಆರೋಗ್ಯ ಜಾಗೃತಿ ಬೀದಿ ನಾಟಕ'ಕ್ಕೆ…
ಧಾರವಾಡ ಚೇತನಾ ಪ್ರತಿಷ್ಠಾನದ ನೇತೃತ್ವದಲ್ಲಿ ಕಾಸರಗೋಡು ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯ ಸಹಯೋಗದಲ್ಲಿ ನಡೆದ ಜನಗಣಮನ ಕಾರ್ಯಕ್ರಮದಲ್ಲಿ ನೆಹರುನಗರದ ರೋಹಿಣಿ ಎಂ.ಪಿ. ಆಚಾರ್ಯ ಅವರಿಗೆ ಭಾರತ ಭೂಷಣ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ…
ಪುತ್ತೂರು: ಕಟ್ ಕನ್ವರ್ಷನ್ ಸಮಸ್ಯೆಗೆ ರಾಜ್ಯ ಸರ್ಕಾರ ಪರಿಹಾರ ನೀಡಿದ್ದು, ಅಕ್ರಮ ಬಡಾವಣೆಗಳನ್ನು ಷರತ್ತುಬದ್ಧವಾಗಿ ಸಕ್ರಮಗೊಳಿಸಲು ಸಾಧ್ಯವಾಗಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 30 ಸಾವಿರಕ್ಕೂ ಹೆಚ್ಚು…
Welcome, Login to your account.
Welcome, Create your new account
A password will be e-mailed to you.