ಪುತ್ತೂರು: ಜನವರಿ 26 ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಪ್ರದರ್ಶಿಸುವಂತಾಗಬೇಕು. ಆದರೆ ಅದೇ ದಿನ ಧ್ವಜಗಳು ರಸ್ತೆ ಹಾಗೂ ಚರಂಡಿಯಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದನ್ನು ಈ ಹಿಂದೆ ಕಂಡಿದ್ದೇವೆ. ಆದ್ದರಿಂದ ರಾಷ್ಟ್ರಧ್ವಜಕ್ಕೆ ಆಗುವ ಅಪಮಾನವನ್ನು ತಡೆಯಲು ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಹಿಂದೂ…
ಮಂಗಳೂರು: ಲವ್ ಸೆಕ್ಸ್ ದೋಖಾ ಪ್ರಕರಣದಲ್ಲಿ ಕೃಷ್ಣ ಜೆ. ರಾವ್ ಕುಟುಂಬ ಸಂಧಾನದ ಸೂಚನೆ ನೀಡಿರುವುದರಿಂದ ಕಲ್ಲಡ್ಕದಲ್ಲಿ ಆಯೋಜಿಸಿದ್ದ ನಾಮಕರಣ ಶಾಸ್ತ್ರ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಪ್ರತಿಭಾ ಕುಳಾಯಿ ತಿಳಿಸಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವಕರ್ಮ ಸಮುದಾಯದ ಮಧು…
ಪುತ್ತೂರು: ಸುಬ್ರಹ್ಮಣ್ಯದಲ್ಲಿ ನಡೆದ ದನ ಸಾಗಾಟ ಪ್ರಕರಣ ಅಕ್ರಮವಾಗಿದ್ದು, ಮುಂದೆ ಇಂತಹ ಘಟನೆಗಳಿಗೆ ಪೊಲೀಸ್ ಇಲಾಖೆ ಅವಕಾಶ ನೀಡದಂತೆ ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಸಂಯೋಜಕ ಮೋಹನ್ ದಾಸ್ ಕಾಣಿಯೂರು ಆಗ್ರಹಿಸಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರವಾನಿಗೆ ಅಥವಾ ಅನುಮತಿ ಇಲ್ಲದೇ ದನ…
ಪುತ್ತೂರು: ನಿಯಮಕ್ಕೆ ವಿರುದ್ಧವಾಗಿ ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ ಆರಂಭಿಸಲಾಗುವುದು ಎಂದು ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75ರ…
ಕಾಸರಗೋಡು: ಕುಂಬಳೆ ಅರಿಕ್ಕಾಡಿಯ ರಾಷ್ಟ್ರೀಯ ಹೆದ್ದಾರಿ-66 ಟೋಲ್ ಗೇಟ್ನಲ್ಲಿ ಟೋಲ್ ಸಂಗ್ರಹ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಮತ್ತು ಇತರ 15ಕ್ಕೂ ಹೆಚ್ಚು ಜನರನ್ನು ಕುಂಬಳೆ ಪೊಲೀಸರು ವಶಕ್ಕೆ ಪಡೆದರು. ಅನಿರ್ದಿಷ್ಟಾವಧಿ ಪ್ರತಿಭಟನೆಗಾಗಿ ನಿರ್ಮಿಸಲಾಗಿದ್ದ…
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಲ್ನಾಡು ವಲಯದ ಕುಂಜೂರುಪಂಜ ಕಾರ್ಯಕ್ಷೇತ್ರದ ಕುಂಜೂರುಪಂಜ ಒಕ್ಕೂಟದ ತ್ರೈಮಾಸಿಕ ಸಭೆ ದೇವಸ್ಯ ಮಂಜುನಾಥ ಸಭಾಭವನದಲ್ಲಿ ಭಾನುವಾರ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಸಾರ್ವಜನಿಕ ಸಂಪರ್ಕ ಅಧಿಕಾರಿ ದುಗ್ಗೆ ಗೌಡ ಮಾತನಾಡಿ, ಧರ್ಮಸ್ಥಳದಲ್ಲಿ…
ಪುತ್ತೂರು: ಜನ್ ಧನ್ ಯೋಜನೆ ಜಾರಿಯಾಗುವ ಮೊದಲೇ ದಕ್ಷಿಣ ಕನ್ನಡ ಜಿಲ್ಲೆಯ ಶೇ. 80ರಷ್ಟು ಜನರು ಬ್ಯಾಂಕ್ ಖಾತೆ ಹೊಂದಿದ್ದರು. ಜನಸಾಮಾನ್ಯರು ಬ್ಯಾಂಕ್ ಮೆಟ್ಟಿಲು ಹತ್ತಿ, ಖಾತೆ ತೆರೆಯುವಂತಾಗಲು ಕಾರಣರಾದವರು ಮೊದಲಿಗೆ ಜನಾರ್ದನ ಪೂಜಾರಿ, ನಂತರ ನರೇಂದ್ರ ಮೋದಿ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್…
ಬೆಂಗಳೂರು: ಕರ್ನಾಟಕ ರಾಜ್ಯದ ಅತ್ಯಂತ ಸುದೀರ್ಘಕಾಲದ ಮುಖ್ಯಮಂತ್ರಿಯಾಗಿ ರಾಜ್ಯದಲ್ಲಿ ಆಡಳಿತ ನಡೆಸಿದ ರಾಜ್ಯದ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ವಿಧಾನ ಪರಿಷತ್ ಶಾಸಕರಾದ ಐವನ್ ಡಿʼಸೋಜಾರವರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಕರ್ನಾಟಕ ರಾಜ್ಯದಲ್ಲಿ 16 ಬಜೆಟ್ಗಳನ್ನು ಮಂಡಿಸುವ ಮೂಲಕ…
ಮಂಗಳೂರು: ಹೊಸ ವರ್ಷಾಚರಣೆಗೆಂದು ಮಾರಾಟ ಮಾಡಲು ತಂದಿದ್ದ 21 ಕೆಜಿ 450 ಗ್ರಾಂ ಗಾಂಜಾವನ್ನು ಮಂಗಳೂರು ಪೊಲೀಸರು ಬಂಧಿಸಿ, ವಶಪಡಿಸಿಕೊಂಡಿದ್ದಾರೆ. ಜನವರಿ 3, 2026 ರಂದು ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ಸುರತ್ಕಲ್ ಪೊಲೀಸರು ಈ ಕಾರ್ಯಾಚರಣೆಯನ್ನು ನಡೆಸಿದ್ದರು. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ…
ಪುತ್ತೂರು: ನಗರಸಭೆಯ ಅನುಮತಿ ಪಡೆದುಕೊಂಡು ಕಾವೇರಿಕಟ್ಟೆ ಬಳಿ ಬ್ಯಾನರ್ ಹಾಕಿದ್ದೇವು. ಏಕಾಏಕಿ ತೆರವು ಮಾಡಿ, ಕಾಣೆಯಾಗಿದೆ ಎಂದು ತಿಳಿಸುತ್ತಿದ್ದಾರೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ…
Welcome, Login to your account.
Welcome, Create your new account
A password will be e-mailed to you.