ಮಂಗಳೂರು: 2015ರಲ್ಲಿ ಮಂಗಳೂರು ಕಾರಾಗೃಹದಲ್ಲಿ ನಡೆದ ಮಾಡೂರು ಯುಸೂಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಅಲ್ಲದೆ, ಆರೋಪಿಗಳಿಗೆ ಒಟ್ಟು ₹76 ಸಾವಿರ ದಂಡ ವಿಧಿಸಲಾಗಿದೆ. ಲಿತೇಶ್ ಪೂಜಾರಿ…
ಬಂಟ್ವಾಳ: ಗಾಂಧಿ ಜಯಂತಿ ಪ್ರಯುಕ್ತ ಅಲ್ಲಿಪಾದೆ ಸಂತ ಅಂತೋನಿ ದೇವಾಲಯದ ನೇತೃತ್ವದಲ್ಲಿ ಪರಿಸರದಲ್ಲಿ ಬೃಹತ್ ಸ್ವಚ್ಛತಾ ಆಂದೋಲನ ಅಕ್ಟೋಬರ್ 2ರಂದು ನಡೆಯಿತು. ಅಲ್ಲಿಪಾದೆ ಸಂತ ಅಂತೋನಿ ದೇವಾಲಯ, ಸಂತ ಅಂತೋನಿ ಆಂಗ್ಲ ಮಾಧ್ಯಮ ಶಾಲೆ, ಸಂತ ಜೋನ್ ಹಿರಿಯ ಪ್ರಾಥಮಿಕ ಶಾಲೆ, ಹಾಗೂ ದೇವಶ್ಯಪಡೂರು, ಸರಪಾಡಿ ಗ್ರಾಮ…
ಬೆಂಗಳೂರು: ಬೆಂಗಳೂರು, ಕರಾವಳಿ ಕರ್ನಾಟಕ ಹಾಗೂ ಗೋವಾ ನಡುವಿನ ರೈಲು ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಹಾಸನ, ಮಂಗಳೂರು ಜಂಕ್ಷನ್, ಉಡುಪಿ ಹಾಗೂ ಕಾರವಾರ ಮಾರ್ಗವಾಗಿ ಸಂಚರಿಸುವಂತೆ ಮಡಗಾಂವ್–ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಸೇವೆಯನ್ನು…
ಮಂಗಳೂರು: ನಗರದ ಎಂಆರ್ಪಿಎಲ್ನಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟ ಮೊಲಕಿ ನಿವಾಸಿ ಮನೀಶ್ ಕರ್ಕಡ ಅವರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ನೀಡಲು ಎಂಆರ್ಪಿಎಲ್ ನಿರ್ಧರಿಸಿದೆ. ಮನೀಶ್ ಕರ್ಕಡ ಅವರು ಎಂಆರ್ಪಿಎಲ್ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಬಾಯ್ಲರ್…
ಮಂಗಳೂರು: ನಗರದ ಹೊರವಲಯದ ಜೋಕಟ್ಟೆ ಸಮೀಪದಲ್ಲಿರುವ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಘಟಕದಲ್ಲಿ ಬುಧವಾರ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯ ಬಳಿಕ ಆಕಾಶದೆತ್ತರಕ್ಕೆ ದಟ್ಟ ಹೊಗೆ ಕಾಣಿಸಿಕೊಂಡಿದೆ. MRPL ಆವರಣದ CHT (Hydro Sulphur Treatment) ಘಟಕದಲ್ಲಿ ಸ್ಫೋಟ…
ಪುತ್ತೂರು: ಪರಿಸರ ಸ್ವಚ್ಛತೆ ಹಾಗೂ ತ್ಯಾಜ್ಯ ವಿಲೇವಾರಿ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ 2021ರಲ್ಲಿ ಪುತ್ತೂರಿನಲ್ಲಿ ಆರಂಭಗೊಂಡಿರುವ ಗ್ರೀನ್ ಇಂಪಾಕ್ಟ್ ಫೌಂಡೇಶನ್ನ ‘ಮಣ್ಣು ನಮ್ಮ ಆತ್ಮ’ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾಗಿ ರೊ. ಅಶೋಕ್ ನಾಯ್ಕ್ ವಳಂಕುಮೇರಿ ನೇಮಕಗೊಂಡಿದ್ದಾರೆ.…
ಮಂಗಳೂರು, ಸೆ.27: ಪಾಂಡೇಶ್ವರದ ಎಮ್ಮೆಕೆರೆಯಲ್ಲಿರುವ ರಮಾ ಲಕ್ಷ್ಮೀ ನಾರಾಯಣ ಹಾಲ್ನ ಮೊದಲ ಮಹಡಿಯ ತಡೆಗೋಡೆ ಕುಸಿದು 16 ವರ್ಷದ ವಿದ್ಯಾರ್ಥಿ ಮೃತಪಟ್ಟ ಘಟನೆಗೆ ಸಂಬಂಧಿಸಿ ಕಾರ್ಯಕ್ರಮದ ಆಯೋಜಕ ಹಾಗೂ ಕಟ್ಟಡದ ಮಾಲೀಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ವಿದ್ಯಾರ್ಥಿಯನ್ನು ಮಂಗಳೂರಿನ…
ಮಂಗಳೂರು: ನಗರದ ಎಮ್ಮೆಕೆರೆಯ ರಮಾಲಕ್ಷ್ಮೀ ನಾರಾಯಣ ಕನ್ವೆನ್ಶನ್ ಸಭಾಂಗಣದಲ್ಲಿ ಸರ್ವ ಕಾಲೇಜು ವಿದ್ಯಾರ್ಥಿಗಳ ಪದಗ್ರಹಣ ಕಾರ್ಯಕ್ರಮದ ವೇಳೆ ಆವರಣ ಗೋಡೆ ಕುಸಿದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಸೆ.26ರಂದು ನಡೆದಿದೆ. ಶನಿವಾರ ಮಧ್ಯಾಹ್ನ ಚುನಾವಣೆ ಮುಗಿದು ವಿಜೇತರ ಘೋಷಣೆ ಬಳಿಕ ಪದಗ್ರಹಣ…
ಮಂಗಳೂರು: ಕರಾವಳಿ ಕರ್ನಾಟಕದ ಶೈಕ್ಷಣಿಕ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಮತ್ತೊಂದು ಹೊಸ ಸೇರ್ಪಡೆಯಾಗಿ ‘ಇಷ್ಮಾ ಗ್ಲೋಬಲ್ ಸೊಲ್ಯೂಷನ್ಸ್’ ಹಾಗೂ ಅದರ ನೂತನ ಲರ್ನಿಂಗ್ ಸೆಂಟರ್ ಶುಕ್ರವಾರ ಕದ್ರಿ ಮಲ್ಲಿಕಟ್ಟೆ ರಸ್ತೆಯ ಸಿವಿ ನಾಯಕ್ ಹಾಲ್ ಮುಂಭಾಗದ ಲೋಟಸ್ ಬಿಲ್ಡಿಂಗ್ನಲ್ಲಿ ಶುಭಾರಂಭಗೊಂಡಿತು. ತಂತ್ರಜ್ಞಾನ,…
ಮಂಗಳೂರು: ನಗರದ ಪಡೀಲ್ನಲ್ಲಿರುವ ಕಾಂಚನ್ ಹುಂಡೈ ಶೋರೂಂ ಹಾಗೂ ವರ್ಕ್ಶಾಪ್ನಲ್ಲಿ ಶುಕ್ರವಾರ ರಾತ್ರಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಪೇಂಟಿಂಗ್ ಬೂತ್ನಲ್ಲಿದ್ದ ಒಂದು ಕಾರು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಶೋರೂಂ ಹೊರಭಾಗದಲ್ಲಿ ನಿಲ್ಲಿಸಿದ್ದ 8 ಕಾರುಗಳು ಬೆಂಕಿಯ ಶಾಖದಿಂದ…
Welcome, Login to your account.
Welcome, Create your new account
A password will be e-mailed to you.