ಕರಾವಳಿ

ಸಹಸ್ರಚಂದ್ರ ದರ್ಶನ ಶಾಂತಿಯ ಅಂಗವಾಗಿ ಶರಸೇತು ಬಂಧ ತಾಳಮದ್ದಳೆ

ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಗೌರವ ಕಾರ್ಯದರ್ಶಿ ರಂಗನಾಥ ರಾವ್ ಅವರ ಸಹಸ್ರಚಂದ್ರ ದರ್ಶನ ಶಾಂತಿ ಅಂಗವಾಗಿ ಬೆಂಗಳೂರು ಅಕ್ಷಯ ನಗರ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಏ. 28ರಂದು ಪುತ್ತೂರು ಬೊಳುವಾರು ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವತಿಯಿಂದ ಹಟ್ಟಿಯಂಗಡಿ ರಾಮ ಭಟ್ಟ ವಿರಚಿತ ‘ಶರಸೇತು ಬಂಧ’…

ಮಂಗಳೂರಿನಲ್ಲಿ ವಾಟ‌ರ್ ಮೆಟ್ರೊ ಯೋಜನೆ ಪ್ರಸ್ತಾವನೆಗೆ ಮುಖ್ಯಮಂತ್ರಿ ಅನುಮೋದನೆ!!

ಬಹುನಿರೀಕ್ಷಿತ ಮಂಗಳೂರಿನ ಗುರುಪುರ-ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆ ಕಾರ್ಯಗತಗೊಳಿಸಲು ಬುಧವಾರ ಕರ್ನಾಟಕ ಜಲಸಾರಿಗೆ ಮಂಡಳಿ ಅನುಮೋದನೆ ನೀಡಿತು.

ಮಂಗಳೂರು – ಪುತ್ತೂರು ಪ್ಯಾಸೆಂಜ‌ರ್ ರೈಲು ಕುಕ್ಕೆ ಸುಬ್ರಹ್ಮಣ್ಯಕ್ಕೆ ವಿಸ್ತರಣಾ ವೇಳಾಪಟ್ಟಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು (Mangaluru) ಸೆಂಟ್ರಲ್ ರೈಲು ನಿಲ್ದಾಣದಿಂದ ಪುತ್ತೂರಿನ (Puttur) ವರೆಗೆ ತೆರಳುತ್ತಿದ್ದ ಪ್ಯಾಸೆಂಜ‌ರ್ ರೈಲನ್ನು ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ (Kukke Subrahmanya) ವರೆಗೆ ವಿಸ್ತರಿಸಲಾಗಿದೆ.

ಜೈಲ್ ಜಾಮರ್ ಸಮಸ್ಯೆ: ನಾಗರಿಕರಿಂದ ಜೈಲಿಗೆ ಮುತ್ತಿಗೆ ಹಾಕಲು ಯತ್ನ!!

ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್‌ ಜಾಮ‌ರ್ ಅಳವಡಿಸಿದ್ದರಿಂದ ಸುತ್ತಲಿನ ಸುಮಾರು 1 ಕಿ. ಮೀ. ಪ್ರದೇಶದಲ್ಲಿ ನೆಟ್‌ವರ್ಕ್ ಸಮಸ್ಯೆ ಉಂಟಾಗಿರುವುದನ್ನು ವಿರೋಧಿಸಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಇಂದು ನಾಗರಿಕರು ಪ್ರತಿಭಟನೆ ನಡೆಸಿದ್ದು ಈ ವೇಳೆ ಜೈಲಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಎಸೆಸ್ಸೆಲ್ಸಿ ಪರೀಕ್ಷೆ ಬರೆಯಲು ನಿರಾಕರಿಸಿದ ವಿದ್ಯಾಸಂಸ್ಥೆ: 4 ಪರೀಕ್ಷೆಗೆ ಗೈರು! ವಿದ್ಯಾರ್ಥಿನಿಯರ…

ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಸಾಲಿನ ಎಸೆಸ್ಸೆಲ್ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳಿಗೆ ಕಲಿಕೆಯಲ್ಲಿ ಹಿಂದುಳಿದಿದ್ದಾರೆಂಬ ಕಾರಣಕ್ಕೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ ಎಂಬ ಪ್ರಕರಣದ ವಿದ್ಯಾರ್ಥಿನಿಯರು ಬುಧವಾರ ಪರೀಕ್ಷೆಗೆ ಹಾಜರಾಗಿದ್ದಾರೆ.

ಚಿಣ್ಣರ ಪಾರ್ಕ್’ನಲ್ಲಿ ಚಂದ್ರಮಂಡಲ ಚರಿತೆ ಯಕ್ಷಗಾನ | ಕರಾವಳಿಯ ಗಂಡು ಕಲೆಗೆ ಹೆಜ್ಜೆ ಹಾಕಿದ ತುಮಕೂರಿನ…

ಪುತ್ತೂರು: ದ್ವಾರಕಾ ಪ್ರತಿಷ್ಠಾನ, ತುಮಕೂರು ಯಕ್ಷದೀವಿಗೆ ಪ್ರಸ್ತುತಿಯಲ್ಲಿ ನಾಳೆಗೂ ಉಳಿಯಲಿ ನೆಲ – ಜಲ ಧ್ಯೇಯವಾಕ್ಯದ ಚಂದ್ರಮಂಡಲ ಚರಿತೆ ಯಕ್ಷಗಾನ ಮಾ. 30ರಂದು ಸಂಜೆ ಕಿಲ್ಲೆ ಮೈದಾನ ಬಳಿಯ ಚಿಣ್ಣರ ಪಾರ್ಕಿನಲ್ಲಿ ಪ್ರಸ್ತುತಿಗೊಂಡಿತು.ಪ್ರಾರಂಭದಲ್ಲಿ ದ್ವಾರಕಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ…

ದ.ಕ. ಜಿಲ್ಲೆಯ 25 ಮಂದಿ ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಮಂಗಳೂರು: ಪೊಲೀಸ್ ಇಲಾಖೆಯಲ್ಲಿನ ಸೇವೆಯನ್ನು ಪರಿಗಣಿಸಿ 2024ನೆ ಸಾಲಿನ ಮುಖ್ಯಮಂತ್ರಿ ಪದಕದ ಪಟ್ಟಿಯನ್ನು ಶನಿವಾರ ಬಿಡುಗಡೆಗೊಳಿಲಾಗಿದೆ. ಇಲಾಖೆಯ 197 ಪೊಲೀಸ್ ಅಧಿಕಾರಿ / ಸಿಬ್ಬಂದಿಯ ಪೈಕಿ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ಅಮಿತ್ ಸಿಂಗ್ ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಸಹಿತ…

ಪಿಲಿಕುಳ ಮೃಗಾಲಯ ತಾತ್ಕಾಲಿಕ ಬಂದ್?? ಹೈಕೋರ್ಟ್ ಮೊರೆ ಹೋದ ಬಾಂಬೆ ನ್ಯಾಚುರಲ್ ಹಿಸ್ಟರಿ ಸೊಸೈಟಿ!

ಪಿಲಿಕುಳ ಜೈವಿಕ ಉದ್ಯಾನದಲ್ಲಿ ನಿರ್ವಹಣಾ ಅವ್ಯವಸ್ಥೆ ಮತ್ತು ನಿಯಮ ಉಲ್ಲಂಘನೆಯ ಬಗ್ಗೆ ಗಂಭೀರ ಆರೋಪ ಕೇಳಿಬಂದಿದ್ದು, ಅಲ್ಲಿರುವ ಪ್ರಾಣಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇರುವುದರಿಂದ ಮೃಗಾಲಯವನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಬಾಂಬೆ ನ್ಯಾಚುರಲ್ ಹಿಸ್ಟರಿ ಸೊಸೈಟಿ (BNHS) ಹೈಕೋರ್ಟ್ ಮೊರೆ ಹೋಗಿದೆ.

ಉಡುಪಿ: ಮೀನು ಕಳ್ಳತನ ಆರೋಪ; ಮರಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ.!!

ಮೀನುಗಾರಿಕಾ ಬೋಟ್‌ನಿಂದ ದುಬಾರಿ ಬೆಲೆಯ ಸಿಗಡಿ ಮೀನು ಕದ್ದಿರುವ ಆರೋಪದಲ್ಲಿ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಉಡುಪಿಯ ಮಲ್ಪೆ ಬಂದರಿನಲ್ಲಿ ನಡದಿದೆ.