ಪುತ್ತೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಸ್ಥಳೀಯ ರಾಜಕಾರಣಿಗಳ ಕುಮ್ಮಕ್ಕಿನಿಂದ ರಾಜಕೀಯ ಪ್ರೇರಿತವಾಗಿ ಭಕ್ತಕೋಡಿಯಲ್ಲಿ ಭಗವಾಧ್ವಜದ ಕಟ್ಟೆಯ ತೆರವು ಕಾರ್ಯ ನಡೆದಿದ್ದು, ಈ ಬೆಳವಣಿಗೆ ಅಧಿಕಾರಿಗಳಿಗೆ ಶೋಭೆ ತರುವಂತದಲ್ಲ ಎಂದು ಅರುಣ್ ಕುಮಾರ್ ಪುತ್ತಿಲ ಪ್ರತಿಕ್ರಿಯಿಸಿದ್ದಾರೆ. ಸ್ಥಳೀಯ ಪಂಚಾಯತ್…
ಉಜಿರೆ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾದ ಅತಿವಂದನೀಯ ಜೇಮ್ಸ್ ಪಟ್ಟೇರಿಲ್ ಬುಧವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ನೂತನ ಧರ್ಮಾಧ್ಯಕ್ಷರನ್ನು…
ಪ್ರಸ್ತುತ ನಡೆಯುತ್ತಿರುವ ವಿಧಾನ ಪರಿಷತ್ತಿನ ಅಧಿವೇಶನದ ಶೂನ್ಯ ವೇಳೆಯಲ್ಲಿ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಕರಾವಳಿ ಪ್ರದೇಶದ ಸಾರ್ವಜನಿಕರು ಭೂ ಅಭಿವೃದ್ಧಿ ಹಾಗೂ ಕಟ್ಟಡ ಲೈಸೆನ್ಸ್ ಪಡೆಯುವ ಸಂದರ್ಭದಲ್ಲಿ ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಕುರಿತು ಸದನದ ಗಮನ ಸೆಳೆದರು.…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಏರ್ಪಡಿಸಲಾಗಿದೆ. ಡಿ.16 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಡಿ.17…
ಸುಳ್ಯ: ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ರಸ್ತೆ ಬದಿಯಲ್ಲಿ ಕಸ ಎಸೆದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆ ಶಾಲೆಯ ಶಿಕ್ಷಕರು ಸ್ಥಳೀಯ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಿ, ತಾವೇ ಖುದ್ದಾಗಿ ಬಂದು ತ್ಯಾಜ್ಯವನ್ನು ತೆರವುಗೊಳಿಸಿ ದಂಡ ಪಾವತಿಸುವುದಾಗಿ ಭರವಸೆ ನೀಡಿದ ಘಟನೆ ಸಂಪಾಜೆಯಲ್ಲಿ…
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿನ ನಿವಾಸಿ ಮೋಹನದಾಸ್ ಕಾಮತ್ ಎಂಬವರ ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು ಬಾಳೆಗಿಡ ಸಹಿತ ಕೃಷಿ ಬೆಳೆಗಳನ್ನು ನಾಶ ಮಾಡಿದ ಬಗ್ಗೆ ವರದಿಯಾಗಿದೆ. ಶುಕ್ರವಾರ ನಸುಕಿನ 3.15 ರ ಸುಮಾರಿಗೆ ನಾಯಿಗಳು ವಿಪರೀತ ಬೊಗಳಲಾರಂಭಿಸಿದ್ದು, ಈ ವೇಳೆ…
ಪಾಣಾಜೆ: ಹೈಕೋರ್ಟ್ ಆದೇಶವನ್ನು ಮೀರಿ ಖಾಸಗಿ ಸಂಸ್ಥೆಗೆ ಕಾನೂನು ಬಾಹಿರವಾಗಿ ಜಾಗ ನೀಡಲು ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರು ಮುಂದಾಗಿದ್ದಾರೆ ಎಂದು ಆರೋಪಿಸಿ ಶುಕ್ರವಾರ ಗ್ರಾಪಂ ಮುಂಭಾಗದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಪಾಣಾಜೆ ಗ್ರಾಮದ ಸರ್ವೆ ನಂಬರ್…
ಉಡುಪಿ: ಅನಾಥ ಹೆಣ್ಣು ಮಕ್ಕಳ ಅದ್ಧೂರಿ ವಿವಾಹಕ್ಕೆ ಉಡುಪಿಯ ರಾಜ್ಯ ಮಹಿಳಾ ನಿಲಯ ಸಾಕ್ಷಿಯಾಗಿದೆ. ಜಿಲ್ಲಾಡಳಿತ ನೇತೃತ್ವದಲ್ಲಿ ಇಬ್ಬರ ವಿವಾಹ ಕಾರ್ಯಕ್ರಮ ನೆರವೇರಿದ್ದು, ಜಿಲ್ಲಾಧಿಕಾರಿಯೇ ಮುಂದೆ ನಿಂತು ಕನ್ಯಾದಾನ ಮಾಡಿದ್ದು ವಿಶೇಷವಾಗಿತ್ತು. ಆ ಮೂಲಕ ರಾಜ್ಯ ಮಹಿಳಾ ನಿಲಯದಲ್ಲಿ ಈವರೆಗೆ ನೆರವೇರಿದ…
ಪುತ್ತೂರು: ಪಾಣಾಜೆ ಗ್ರಾಮದ ಆರ್ಲಪದವು ಇತಿಹಾಸ ಪ್ರಸಿದ್ಧ ಬದ್ರಿಯಾ ಮಸೀದಿಗೆ ಸಂಬಂಧಪಟ್ಟ ಜಮೀನಿನ ಪರವಾಗಿ ಪಾಣಾಜೆ ಗ್ರಾಮ ಪಂಚಾಯತ್ ಮತ್ತು ಬದ್ರಿಯಾ ಜುಮಾ ಮಸೀದಿಗೆ ಸಂಬಂಧಿಸಿ ಇದ್ದ ಜಾಗದ ತಕರಾರು ಕುರಿತು ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರ ಮೂಲಕ ಸ್ವಲ್ಪ ಭೂಮಿಯನ್ನು ಮಸೀದಿಯ ದಫನ ಭೂಮಿಗೆ ನೀಡಲು…
ಉಡುಪಿ: ತೀವ್ರ ಅಸ್ವಸ್ಥರಾಗಿದ್ದ ರೋಗಿಯೊಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲು ಸುಮಾರು ಎರಡೂವರೆ ಗಂಟೆಗಳ ಕಾಲ 108 ಆಂಬ್ಯುಲೆನ್ಸ್ ಅಥವಾ ಯಾವುದೇ ಖಾಸಗಿ ಆಂಬ್ಯುಲೆನ್ಸ್ ಸಿಗದ ಕಾರಣ, ಕೊನೆಗೆ ಅವರನ್ನು ಸರಕು ಸಾಗಿಸುವ ಟೆಂಪೋದಲ್ಲಿ ಕರೆದೊಯ್ಯಬೇಕಾದ ಆಘಾತಕಾರಿ ಘಟನೆ ಉಡುಪಿಯ ಉದ್ಯಾವರದಲ್ಲಿ ನಡೆದಿದೆ.…
Welcome, Login to your account.
Welcome, Create your new account
A password will be e-mailed to you.