ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದ ಹಿರಿಯ ಕಾರು ಚಾಲಕರೋರ್ವರು ಉಸಿರಾಟದ ತೊಂದರೆಯಿಂದ ಮೃತಪಟ್ಟ ಘಟನೆ ಮಂಗಳವಾರ ತುಂಬೆಯಲ್ಲಿ ನಡೆದಿದೆ.
ಮಂಗಳೂರಿನ ತಿರುವೈಲ್‌ನ ಮೂಡುಬಿದಿರೆ ರಸ್ತೆ ಬದಿಯಲ್ಲಿ ನಿರ್ಮಾಣ ಮಾಡಲಾಗಿದ್ದ ಮುಂಬೈಯ ಜಿ.ಟಿ.ಎಲ್ ಇನ್ಸಾಸ್ಟ್ರಕ್ಟರ್ ಕಂಪನಿ ಲಿಮಿಟೆಡ್ ಬೆಂಗಳೂರು ಶಾಖೆಯ ಮೊಬೈಲ್ ಟವರನ್ನು ಕಳ್ಳರು ಕದ್ದೊಯ್ದಿದ್ದಾರೆ.
ಧರ್ಮಸ್ಥಳ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದಾಗ ಲಾರಿಯೊಂದು ಒಮ್ಮಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ಸಾವನ್ನಪ್ಪಿದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊಲ್ಲಿ ರಾಷ್ಟ್ರದ ತುಳು ರಂಗ ಭೂಮಿಯಲ್ಲಿ ಚೊಚ್ಚಲ ಪ್ರದರ್ಶನದಲ್ಲೇ ಜನಮನಸೂರೆಗೊಂಡ ಗಮ್ಮತ್ ಕಲಾವಿದರ "ವಾ ಗಳಿಗೆಡ್ ಪುಟುದನಾ" ತುಳು ಸಾಂಸಾರಿಕ ಹಾಸ್ಯಮಯ ನಾಟಕ - ಮುಂಬೈ ಮಹಾನಗರದಲ್ಲಿ ಭಾನುವಾರ 27 ಅಕ್ಟೋಬರ್ 2024 ರಂದು ತಮ್ಮ ದ್ವಿತೀಯ ಪ್ರದರ್ಶನದೊಂದಿಗೆ ಅಭೂತಪೂರ್ವ ಯಶಸ್ವಿ…
ವಿಮಾನಯಾನ ಸಂಸ್ಥೆಗಳಿಗೆ ನಕಲಿ ಬಾಂಬ್ ಬೆದರಿಕೆ ಹಾಕಿದ ವ್ಯಕ್ತಿಯನ್ನು ದೆಹಲಿ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.
ತಿರುವನಂತಪುರದಲ್ಲಿ ಮಹಿಳೆಯನ್ನು ರಕ್ಷಿಸಲು ಹೋಗಿ ಸಿಎಂ ಪಿಣರಾಯಿ ವಿಜಯನ್ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಹಲವಾರು ವಾಹನಗಳು ಒಂದಕ್ಕೊಂದು ಸರಣಿ ಅಪಘಾತವಾಗಿರುವ ಘಟನೆ ನಡೆದಿದೆ.
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಬೈಕ್ ಗಳ ನಡುವೆ ಸೋಮವಾರ ರಾತ್ರಿ ಅಪಘಾತ ಸಂಭವಿಸಿದ್ದು ಓರ್ವ ಗಂಭೀರ ಗಾಯಗೊಂಡಿದ್ದು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೆಐಒಸಿಎಲ್ ಹಿಂಭಾಗದ ಸಮುದ್ರ ಕಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ಸ್ಕೂಟರ್ ನಿಲ್ಲಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ
ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಉಡುಪಿ ಪೋಲಿಸ್ ಬಂಧಿಸಿದ ಘಟನೆ ಮಣಿಪಾಲ ಪೆರಂಪಳ್ಳಿಯ ಸಾಯಿರಾಧಾ ಟೌನ್‌ಶಿಪ್ ಬಳಿ ನಡೆದಿದೆ
ಕಾರು ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾವುಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತಪಟ್ಟ ಪಾದಚಾರಿ ಕುಂದಾಪುರ ನಾಯ್ಕನಕಟ್ಟೆಯ ಭದ್ರ (45) ಎಂದು ಗುರುತಿಸಲಾಗಿದೆ.
Welcome, Login to your account.
Welcome, Create your new account
A password will be e-mailed to you.