ಮಂಗಳೂರು: ಕರಾವಳಿ ಭಾಗದ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಮಾಡುವಂತೆ ಒತ್ತಾಯಿಸಿ, ಕರ್ನಾಟಕ ವಿಧಾನ ಪರಿಷತ್ ಸದಸ್ಯರೂ, ವಕೀಲರು ಆದ ಶ್ರೀ ಐವನ್ ಡಿ ಸೋಜಾ ರವರ ನೇತೃತ್ವದಲ್ಲಿ, ಜಿಲ್ಲೆಯ ವಕೀಲರ ನಿಯೋಗವು ದಿನಾಂಕ 3 12 2025 ರಂದು ಮಂಗಳೂರಿನ ಸರ್ಕ್ಯೂಟ್ ಹೌಸಿನಲ್ಲಿ, ಕರ್ನಾಟಕ ಮುಖ್ಯಮಂತ್ರಿ ಶ್ರೀ…
ಮೂಡುಬಿದಿರೆ: ಮದುವೆಗೆಂದು ಹೊರಟಿದ್ದ ಬಸ್ಸಿನೊಳಗೆ ಹೆಬ್ಬಾವು ಪತ್ತೆಯಾಗಿ ಆತಂಕ ಸೃಷ್ಟಿಸಿದ ಘಟನೆ ಮೂಡುಬಿದರೆಯ ಜೈನ್ ಪೇಟೆಯಲ್ಲಿ ನಡೆದಿದೆ. ಮದುವೆ ಬಸ್ ಪುತ್ತೂರಿನಿಂದ ಹೆಬ್ರಿ ಕಡೆ ಹೋಗುತ್ತಿದ್ದು, ಕಾಫಿ ವಿರಾಮಕ್ಕಾಗಿ ಜೈನ್ ಪೇಟೆಯ ಹೋಟೆಲ್ ಬಳಿ ನಿಲ್ಲಿಸಲಾಗಿತ್ತು. ಕಾಫಿ ಕುಡಿಯಲೆಂದು ಪ್ರಯಾಣಿಕರು…
ಮಂಗಳೂರು: ದ.ಕ. ಜಿಲ್ಲಾಡಳಿತವು, ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ, ಸಾಂಸ್ಕೃತಿಕ, ಕ್ರೀಡಾ ಮತ್ತು ಮನರಂಜನಾ ಚಟುವಟಿಕೆಗಳ ಸಮಾಗಮವಾದ ‘ಕರಾವಳಿ ಉತ್ಸವ 2025-26’ ಅನ್ನು ಡಿ.20ರಿಂದ ಜ.4ರವರೆಗೆ ಆಯೋಜಿಸಲು ಸಜ್ಜಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.…
ಪುತ್ತೂರು: ಸಾವಯವ ಮಳಿಗೆ ಮರಿಕೆ ಸಂಸ್ಥೆಯ 3ನೇ ಮಳಿಗೆ ಮರಿಕೆ ಪ್ಯಾರಡೈಸ್ ಸೋಮವಾರ ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆ ಮುಂಭಾಗದ ತ್ರೀನೇತ್ರ ಸಂಕೀರ್ಣದಲ್ಲಿ ಶುಭಾರಂಭಗೊಂಡಿತು. ಮಳಿಗೆಯನ್ನು ಉದ್ಘಾಟಿಸಿದ ಮಾಲಕರ ತಂದೆ ಎ.ಪಿ ಸದಾಶಿವ ಮಾತನಾಡಿ, ಸುಹಾಸ್’ಗೆ ಎಳವೆಯಿಂದಲೇ ವ್ಯಾಪಾರದ ಮೇಲೆ ಆಸಕ್ತಿ. ತನ್ನ…
ಮಂಗಳೂರು: ಸೆಂಟ್ರಲ್ ಅರೆಕಾನಟ್ ಅಂಡ್ ಕೊಕ್ಕೋ ಮಾರ್ಕೆಟಿಂಗ್ ಅಂಡ್ ಪ್ರೋಸೆಸ್ಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (ಕ್ಯಾಂಪ್ಕೊ), ಮಂಗಳೂರು - ಇದರ 2025-2030ರ ಅವಧಿಗೆ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಎಸ್. ಆರ್. ಸತೀಶ್ಚಂದ್ರ ನೂತನ ಅಧ್ಯಕ್ಷರಾಗಿ ಹಾಗೂ ಪದ್ಮರಾಜ್ ಪಟ್ಟಾಜೆ ಉಪಾಧ್ಯಕ್ಷರಾಗಿ…
ಪುತ್ತೂರು: ಗಾಂಧಾರಿ ವಿದ್ಯೆ ನಮ್ಮ ಸಂಸ್ಕೃತಿಯ ಪುರಾತನ ಕಲೆ. ಇದನ್ನು ಕರಗತ ಮಾಡಿಕೊಂಡಿರುವ ವಿದ್ಯಾರ್ಥಿನಿ ಶಮಿಕ ಅವರು ಡಿ. 6ರ ಮಧ್ಯಾಹ್ನದಿಂದ ಡಿ. 7ರ ಮಧ್ಯಾಹ್ನದವರೆಗೆ ಗಾಂಧಾರಿ ವಿದ್ಯೆಯ ಪ್ರಯೋಗದ ಮೂಲಕ ಏಷ್ಯಾ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಕದ ತಟ್ಟಲಿದ್ದಾರೆ ಎಂದು ವರ್ಣಕುಟೀರ ಕಲಾ ಶಿಕ್ಷಣ…
ಬಂಟ್ವಾಳ: ಅಪರಿಚಿತ ಮಹಿಳೆಯೊಬ್ಬರ ಮೃತದೇಹ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿಯಲ್ಲಿ ಬುಧವಾರ ಬೆಳಗ್ಗೆ ಪತ್ತೆಯಾಗಿದೆ. ನದಿಯಲ್ಲಿ ತೇಲುತ್ತಿದ್ದ ಮೃತದೇಹವನ್ನು ಸ್ಥಳೀಯರು ಮೇಲಕ್ಕೆತ್ತಿದ್ದಾರೆ. ಮೃತ ಮಹಿಳೆಗೆ ಸುಮಾರು 60 ವರ್ಷ ಪ್ರಾಯವಾಗಿರಬಹುದು ಎಂದು ಅಂದಾಜಿಸಲಾಗಿದೆ. ಮೃತದೇಹವನ್ನು…
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು ಹಾಗೂ ಜಿಲ್ಲಾ ಕಚೇರಿಯ ವತಿಯಿಂದ ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ ಸೇವಾಶ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಆಶ್ರಮದ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ ಮಾಡಿ,…
ಪುತ್ತೂರು: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಹುಟ್ಟುಹಬ್ಬವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟಿನ ಬಲ್ನಾಡು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಬೀರಮಲೆ ಪ್ರಜ್ಞಾ ಆಶ್ರಮದಲ್ಲಿ ಆಚರಿಸಲಾಯಿತು. ಮಂಗಳವಾರ ನಡೆದ ಸರಳ ಕಾರ್ಯಕ್ರಮದಲ್ಲಿ…
ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಸಗಿದೆ. ನವೆಂಬರ್ 22ರ ರಾತ್ರಿ ದಕ್ಷಿಣ ಕನ್ನಡದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ತೀವ್ರ ಗುಡುಗು-ಮಿಂಚಿನಿಂದಾಗಿ ಮಂಗಳೂರು ನಗರದಲ್ಲಿ ಮುನ್ನೆಚ್ಚರಿಕೆ ಘೋಷಿಸಲಾಗಿತ್ತು. ಮಳೆಯಿಂದಾಗಿ ಬಜ್ಪೆ ವಿಮಾನ ನಿಲ್ದಾಣದಲ್ಲಿ ವಿಮಾನಗಳ…
Welcome, Login to your account.
Welcome, Create your new account
A password will be e-mailed to you.