ಆಧುನಿಕ ತಂತ್ರಜ್ಞಾನದ ಕೋಚ್‌ಗಳನ್ನು ಹೊಂದಿರುವ ಈ ರೈಲು ಅಪಘಾತವಾದರೂ ಪ್ರಯಾಣಿಕರು ಯಾವುದೇ ಹಾನಿ ಸಂಭವಿಸದೆ ಸುರಕ್ಷಿತರಾಗಿರುತ್ತಾರೆ
ಬೆಳಗಿನ ಜಾವ 1.35-1.40 ಮಧ್ಯೆಯ ಸಮಯದಲ್ಲಿ ಭಾರೀ ಶಬ್ದದೊಂದಿಗೆ ಭೂಕಂಪನ ಸಂಭವಿಸಿದೆ
ರಾಷ್ಟ್ರೀಯ ಹೆದ್ದಾರಿ ಹಾಗೂ ಮುಖ್ಯ ರಸ್ತೆಗಳ ಸೇತುವೆಗಳ ಎರಡೂ ಬದಿಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದರು
ಕನ್ನಡಿಗರ ಮೇಲೆ ಕೇರಳ ಸರಕಾರದ ದಬ್ಬಾಳಿಕೆ ಮುಂದುವರಿದಿದ್ದು, ಈಗ ಕನ್ನಡಿಗರಿಂದ ಕನ್ನಡಿಗರಿಗೆ ಸಿಗುತ್ತಿದ್ದ ಸೌಲಭ್ಯ ಮತ್ತು ಕನ್ನಡಿಗರ ಉದ್ಯೋಗವನ್ನು ಕಸಿಯಲೂ ಮುಂದಡಿ ಯಿಟ್ಟಿದೆ
ಪ್ರೇತ ಉಚ್ಚಾಟನೆಗೆ ನಗರದ ರಸ್ತೆಯನ್ನು ಬಂದ್ ಮಾಡಿದಂತಹ ವಿಚಿತ್ರ ಪ್ರಕರಣ ಒಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಸದ್ಯ ಪ್ರೇತ ಉಚ್ಚಾಟನೆ ಬ್ಯಾನರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಮೂರಂತಸ್ತಿನ ಕಟ್ಟಡವೊಂದನ್ನು ಸುಮಾರು 20 ಅಡಿಗಳಷ್ಟು ಹಿಂದಕ್ಕೆ ತಳ್ಳುವ ಸಾಹಸ ನಡೆಯುತ್ತಿದೆ. ಹಿರಿಯೂರು ನಗರದ ಅವಧಾನಿ ಬಡಾವಣೆ ಮುಂಭಾಗದ ಹೋಟೆಲ್ ಕಟ್ಟಡವನ್ನು ಹಿಂದಕ್ಕೆ ತಳ್ಳಿ ಯಥಾಸ್ಥಿತಿಯಲ್ಲಿಯೇ ಕೂರಿಸುವ ಕಾಮಗಾರಿಯ ಮೊದಲ ಭಾಗವಾಗಿ ಸೋಮವಾರ ಸುಮಾರು 5…
ಹೆಚ್ಚೇನು ಕಡಿದ ಪರಿಣಾಮ 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಗರದ ವಳಕಾಡು ಶಾಲಾ ಆವರಣದಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿಗೆ ನಡೆದಿದೆ.
ಕರಾವಳಿ ಉತ್ಸವ"ದ ಭಾಗವಾಗಿ ಜನವರಿ 18 ಮತ್ತು 19 ರಂದು ತಣ್ಣೀರು ಬಾವಿ ಕಡಲ ತೀರದಲ್ಲಿ 8ನೇ ಅಂತರಾಷ್ಟ್ರೀಯ ಗಾಳಿಪಟ ಉತ್ಸವವನ್ನು ಆಯೋಜಿಸುತ್ತಿದೆ.
ಕರ್ನಾಟಕ ಯಕ್ಷಗಾನ ಅಕಾಡೆಮಿಯ 2024ನೇ ಸಾಲಿನ ಪ್ರಶಸ್ತಿಗಳು ಪ್ರಕಟವಾಗಿದ್ದು, ಪಾರ್ತಿಸುಬ್ಬ ಪ್ರಶಸ್ತಿಗೆ ಹಿಮ್ಮೇಳ ವಾದಕ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆಯಾಗಿದ್ದಾರೆ.
ಗಾಳಿ ತುಂಬುವಾಗ ಟಯರ್(tyre) ಸ್ಪೋಟಗೊಂಡು ಯುವಕ ಗಾಯಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ನಡೆದಿದೆ. ಗಾಯಗೊಂಡ ಯುವಕನನ್ನು ಅಬ್ದುಲ್ ರಜೀದ್ (19) ಎಂದು ಗುರುತಿಸಲಾಗಿದೆ
Welcome, Login to your account.
Welcome, Create your new account
A password will be e-mailed to you.