ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಶನಿವಾರ ಶ್ರೀ ಮಂಜುನಾಥೇಶ್ವರ ಪ್ರೌಢಶಾಲಾ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆಯೊಂದಿಗೆ ಶುಭಾರಂಭಗೊಂಡಿತು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡಯವರ…
ಪುತ್ತೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಬೀದಿನಾಯಿಗಳ ಉಪಟಳ ಅಧಿಕವಾಗಿದ್ದು ಇದಕ್ಕೆ ತಕ್ಷಣ ಪರಿಹಾರ ಕಂಡುಕೊಳ್ಳಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಅವರು ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆ…
ಉಳ್ಳಾಲ: ಡ್ರಗ್ ಪೆಡ್ಲಿಂಗ್ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಕೋಟೆಕಾರು ಗ್ರಾಮದ ಬಗಂಬಿಲ ಗೌಂಡ್ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ನ. 9ರಂದು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 59,300 ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು…
ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ. ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ವಜ್ರ ಮಹೋತ್ಸವ ಪ್ರಯುಕ್ತ ಕೋಟೇಶ್ವರ ಮತ್ತು ಕುಂದಾಪುರ ಶಾಖೆಯ ಸದಸ್ಯ-ಗ್ರಾಹಕರ ಸಮಾವೇಶ ಇತ್ತೀಚೆಗೆ ಕೋಟೇಶ್ವರ ಶ್ರೀ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಜರುಗಿತು. ಸಂಘದ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ಅಧ್ಯಕ್ಷತೆ…
ಕಾರ್ಕಳ: ಜಗತ್ತಿಗೆ ಶಾಂತಿಯ ಸಂದೇಶ ಸಾರಿದ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕವನ್ನು ಕೇವಲ ಸಮುದಾಯ ಮಾತ್ರ ಸೀಮಿತಗೊಳಿಸದೆ, ನಾಡಹಬ್ಬವನ್ನಾಗಿ ಆಚರಿಸುವಲ್ಲಿ ಎಲ್ಲಾ ಪೂರ್ವ ತಯಾರಿಗಳನ್ನು ನಡೆಸಬೇಕಾಗಿದೆ. 2027ರಲ್ಲಿ ಸಂಪನ್ನಗೊಳ್ಳಲಿರುವ ಈ ಮಹಾಮಜ್ಜನದ ವೀಕ್ಷಣೆಗೆ ವಿಶ್ವದ ಮೂಲೆ ಮೂಲೆಗಳಿಂದ ಜನ ಸಾಗರವೇ…
ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದ.ಕ. ಜಿಲ್ಲಾ ಘಟಕದ ಚುನಾವಣೆಯು ನ. 9ರಂದು ನಡೆಯಲಿದೆ. 23 ಸ್ಥಾನಗಳಿಗೆ 34 ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ಎರಡು ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ. ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೇಶ್ ಕೆ.ಪೂಜಾರಿ, ಕೋಶಾಧಿಕಾರಿ ಸ್ಥಾನಕ್ಕೆ…
ಉಡುಪಿ: ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥರು ತಮ್ಮ ನಾಲ್ಕನೇ ವಿಶ್ವ ಗೀತಾ ಪರ್ಯಾಯದ ಅಂಗವಾಗಿ ಮುಂದಿನ ನ.28ರಂದು ಹಮ್ಮಿಕೊಂಡಿರುವ ಬೃಹತ್ ಗೀತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿದ್ದು, ಅದರಂತೆ ಅವರು ಉಡುಪಿ ಶ್ರೀಕೃಷ್ಣ ಮಠಕ್ಕೆ…
ಮಂಗಳೂರು: ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಮೀನುಗಾರ ಬೋಟ್ನಿಂದ ಸಮುದ್ರಕ್ಕೆ ಬಿದ್ದು ನಾಪತ್ತೆ ಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಲಿಪ್ ಪಾರ್ತೊಲೋಮಿಯಾ (56) ಎಂಬವರು ಅ.22ರಂದು ರಾತ್ರಿ 11ಕ್ಕೆ ಇತರ 10 ಮಂದಿಯೊಂದಿಗೆ ನಗರದ ಬಂದರಿನ ಬೋಟ್ನಲ್ಲಿ ಮೀನುಗಾರಿಕೆಗಾಗಿ…
ಕಾಸರಗೋಡಿನ ಅನಂತಪುರದ ಪ್ಲೈವುಡ್ ಕಾರ್ಖಾನೆಯಲ್ಲಿ ಸುಮಾರು 300 ಕಾರ್ಮಿಕರು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಒಬ್ಬರು ಸಾವನ್ನಪ್ಪಿ, ಹಲವಾರು ಮಂದಿ ಗಾಯಗೊಂಡಿದ್ದಾರೆ. ಅ.27 (ಸೋಮವಾರ) ಸುಮಾರು ಗಂಟೆ 7ರಿಂದ30ರೊಳಗೆ ನಡೆದ ದುರ್ಘಟನೆ ನಡೆದಿದೆ.…
ಸಾಮಾಜಿಕ ಜಾಲತಾಣದಲ್ಲಿ ಸಮುದಾಯಗಳ ನಡುವೆ ದ್ವೇಷ ಹುಟ್ಟುವಂತೆ ಪ್ರಚೋದನೆ ನೀಡಿದ ಇನ್ ಸ್ಟಾಗ್ರಾಮ್ ಖಾತೆದಾರರ ವಿರುದ್ಧ ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. “Suhas_bhai_93_fc” ಎಂಬ ಇನ್ ಸ್ಟಾಗ್ರಾಮ್ ಖಾತೆಯಲ್ಲಿ “ಪ್ರತಿಕರ ಅಪಾರದವಲ್ಲ THE REAL MAN OF HINDU ನಿನ್ನ ಬಲಿದಾನ…
Welcome, Login to your account.
Welcome, Create your new account
A password will be e-mailed to you.