ಕರಾವಳಿ

ವಿಟ್ಲ:ಗ್ಯಾಸ್  ಸಿಲಿಂಡರ್ ಕಳ್ಳತನ; ಆರೋಪಿ ಪೋಲಿಸ್ ಬಲೆಗೆ!!

ರೀಫಿಲ್‌ಗೆ ಇಟ್ಟಿದ್ದ ಗ್ಯಾಸ್ ಸಿಲಿಂಡರ್‌ನ್ನು ಹಗಲು ಹೊತ್ತಿನಲ್ಲೇ ಕಳ್ಳರು ಎಗರಿಸಿದ ಘಟನೆ ವಿಟ್ಲ ಸಮೀಪದ ಕುಂಡಡ್ಕ ಹಡೀಲು ಎಂಬಲ್ಲಿ ನಡೆದಿದೆ. ಆರೋಪಿಯನ್ನು ಇಡ್ತಿದು ಒಡ್ಯಡ್ಕ ನಿವಾಸಿ ಅಶ್ರಫ್ ಯಾನೆ ಅಚ್ಚುಕು ಎಂದು ಗುರುತಿಸಲಾಗಿದೆ.

ಕಡಬ : ಲಂಚ ಪಡೆದ ಪಿಡಿಒಗೆ 3ವರ್ಷ ಜೈಲು; 50 ಸಾವಿರ ರೂ ದಂಡ.!!

ಭ್ರಷ್ಟಾಚಾರ ನಿಗ್ರಹ ದಳದವರಿಂದ ರೆಡ್‌ಹ್ಯಾಂಡ್‌ ಆಗಿ ಬಂಧಿಸಲ್ಪಟ್ಟ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಯೋರ್ವರಿಗೆ ನ್ಯಾಯಾಲಯ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ.

ಸಿಮೆಂಟ್ ಲಾರಿ ಬಿದ್ದು ನಾಲ್ವರು ವಿದ್ಯಾರ್ಥಿನಿಯರ ದಾರುಣ ಸಾವು!! ಆಯೇಷಾ, ಇರ್ಫಾನಾ, ರಿದಾ, ನಿದಾ…

ಸಿಮೆಂಟ್ ಲಾರಿ ಬಿದ್ದು ಮೃತಪಟ್ಟ ನಾಲ್ವರು ಶಾಲಾ ಬಾಲಕಿಯರ ಮರಣೋತ್ತರ ಪರೀಕ್ಷೆಗಳನ್ನು ಪೂರ್ಣಗೊಳಿಸಿದ ನಂತರ ಮೃತದೇಹಗಳನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು. 

ಮಂಗಳೂರು: ಜೈಲಿನಿಂದ ಹೊರಬಂದ ದಿನವೇ ಕಳ್ಳತನ, 24 ಗಂಟೆಯಲ್ಲಿ ಮರಳಿ ಜೈಲಿಗೆ

ಮಂಗಳೂರು ಪೊಲೀಸ್‌ ಕಮಿಷನರೇಟ್‌ ಹಾಗೂ ಉಡುಪಿಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್‌ನಲ್ಲಿ ಬಂದು ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಪ್ರಕರಣದ ಕುಖ್ಯಾತ ಸರಕಳ್ಳರಿಬ್ಬರನ್ನು ಕೃತ್ಯ ನಡೆದ 24 ಗಂಟೆ ಒಳಗಡೆ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಚಿನ್ನದ ಸರ ಹಾಗೂ…

ಮಂಗಳೂರು: ಸಿಲಿಂಡರ್‌ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು!!

ಮಂಜನಾಡಿಯಲ್ಲಿ ಸಿಲಿಂಡ‌ರ್ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಮಂಜನಾಡಿಯ ಕಲ್ಕಟ್ಟ ನಿವಾಸಿ ಕುಬ್ರಾ ಮೃತ ದುರ್ದೈವಿ.

ಡಿ. 15ರಂದು ರಾಮ್ಕೋ ಸಿಮೆಂಟ್ ಅರ್ಪಿಸುವ ಇಂಜಿನೀಯರ್ಸ್ ಪ್ರೀಮಿಯರ್ ಲೀಗ್ ಸೀಸನ್ 2|ಅಸೋಸಿಯೇಷನ್ ಆಫ್…

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನೀಯರ್ಸ್ (ಐ) ಪುತ್ತೂರು ಸೆಂಟರ್ ವತಿಯಿಂದ  ರಾಮ್ಕೋ ಸಿಮೆಂಟ್ ಅರ್ಪಿಸುವ ಇಂಜಿನೀಯರ್ಸ್ ಪ್ರೀಮಿಯರ್ ಲೀಗ್ ಸೀಸನ್ 2 ಕ್ರಿಕೆಟ್ ಪಂದ್ಯ  ಸಂತ ಫಿಲೋಮಿನಾ ಕಾಲೇಜಿನ ಮೈದಾನದಲ್ಲಿ ಡಿ. 15ರಂದು ಬೆಳಿಗ್ಗೆ 9ರಿಂದ ನಡೆಯಲಿದೆ ಎಂದು ಸಂಯೋಜಕ ಸಮಿತಿ ಛೇರ್ ಮೆನ್…

ಅಕ್ಷಯ್ ಕಲ್ಲೇಗ ಮರ್ಡರ್ ಕೇಸ್: ಜಾಮೀನು ಅರ್ಜಿ ರಿಜೆಕ್ಟ್..!!

ನವೆಂಬರ್ 6ರಂದು ತಡರಾತ್ರಿ ಪುತ್ತೂರಿನ ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ 1 ಮತ್ತು 2ನೇ ಆರೋಪಿಗಳಾದ ಚೇತನ್ ಹಾಗೂ ಮನೀಷ್ ಇವರ ಅರ್ಜಿಯನ್ನು ಮಾನ್ಯ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನು…

ಆನೆ ಕೊಲ್ಲಲು ಅನುಮತಿ ಕೇಳಿದ ಶಾಸಕ ಹರೀಶ್ ಪೂಂಜಾ!

ಶಾಸಕ ಹರೀಶ್ ಪೂಂಜ ಅವರು ಕಾಡಿನಂಚಿನ ಜನರಿಗೆ ತೊಂದರೆ ಕೊಡುತ್ತಿರುವ ಆನೆಗಳನ್ನು ಕೊಲ್ಲಲು ಅನುಮತಿ ನೀಡಿ ಎಂಬ ಹೇಳಿಕೆಯನ್ನು ನೀಡಿದ್ದು ಇದಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದರು