ಪುತ್ತೂರು: ಸಂಘಟನೆಯಿಂದ ಹೊರಗಿರುವ ತನ್ನ ಸಮುದಾಯವು ಕೈಜೋಡಿಸಿ ಬಲಿಷ್ಠ ಸಂಘಟನೆಯನ್ನು ಕಟ್ಟಲು ಅವಕಾಶ ನೀಡುವಂತೆ ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ಕೆ. ಗೋಪಾಲ್ ನೇರಳಕಟ್ಟೆ ಕರೆ ನೀಡಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ. ಜಿಲ್ಲಾ ದಲಿತ್ ಸೇವಾ…
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಮಂಗಳೂರು ಇದರ ವತಿಯಿಂದ ಪೆರ್ಣೆ ಶ್ರೀ ಮುಚ್ಚುಲೋಡ್ ಭಗವತೀ ಕ್ಷೇತ್ರಕ್ಕೊಳಪಟ್ಟ ಗಾಣಿಗ ಸಮಾಜದ ಯುವ ಸಮುದಾಯವನ್ನು ಒಟ್ಟುಗೂಡಿಸುವ ಉದ್ದೇಶದಿಂದ ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜು ಮೈದಾನದಲ್ಲಿ ಗಾಣಿಗ ಪ್ರೀಮಿಯರ್ ಲೀಗ್ (ಜಿಪಿಎಲ್-2025)…
ಪುತ್ತೂರು: ಅಶೋಕ ಜನಮನ ಕಾರ್ಯಕ್ರಮಕ್ಕೆ ಸಿಎಂ ಆಗಮಿಸಲಿರುವ ಹಿನ್ನೆಲೆಯಲ್ಲಿ ಐಜಿಪಿ ಹಾಗೂ ಎಸ್ಪಿ ಶುಕ್ರವಾರ ಕೊಂಬೆಟ್ಟು ತಾಲೂಕು ಕ್ರೀಡಾಂಗಣಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅ. 20ರಂದು ಅಶೋಕ ಜನಮನ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ…
ಪುತ್ತೂರು: ಕಬಕ ಸರಕಾರಿ ಪ್ರೌಢಶಾಲಾ ಶಿಕ್ಷಕಿ ಡಾ.ಶಾಂತಾ ಪುತ್ತೂರು ಅವರಿಗೆ ಆಕ್ಸಿಸ್ ಮ್ಯಾಕ್ಸ್ ಇನ್ಸೂರೆನ್ಸ್ ಶಿಕ್ಷಾರತ್ನ 2025 ಪ್ರಶಸ್ತಿಯನ್ನು ಅತ್ತಾವರದ ಸಂಸ್ಥೆಯ ಕಚೇರಿಯಲ್ಲಿ ಪ್ರಧಾನ ಮಾಡಲಾಯಿತು. ಕಳೆದ ಮೂವತ್ತು ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಡಾ. ಶಾಂತಾ ಪುತ್ತೂರು ಅವರು,…
ಬಂಟ್ವಾಳ: ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಗೆ ತೆರಳಿದ್ದ ಶಿಕ್ಷಕರೊಬ್ಬರ ಮೇಲೆ ಜೇನು ನೊಣಗಳು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಶನಿವಾರ ಬಂಟ್ವಾಳ ಸಜೀಪದ ಶಾರದಾನಗರ ಭಜನಾ ಮಂದಿರದ ಬಳಿ ಸಂಭವಿಸಿದೆ. ಸಜೀಪಮೂಡ ಸರಕಾರಿ ಪ್ರೌಢಶಾಲಾ ಶಿಕ್ಷಕ ವೆಂಕಟರಮಣ ಗಾಯಗೊಂಡವರು. ಸದ್ಯಕ್ಕೆ ಅವರು ಆಸ್ಪತ್ರೆಯಲ್ಲಿ…
ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ ಬಗ್ಗೆ ಅಸಭ್ಯ ಸಂದೇಶವನ್ನು ಹಾಕಿದ ಪ್ರಕರಣಕ್ಕೆ ಸಂಬಂದಿಸಿದಂತೆ ಸುಳ್ಯ ತಾಲೂಕು ಕಚೇರಿ ಪ್ರಥಮ ದರ್ಜೆ ಸಹಾಯಕ ಕಾರ್ತಿಕ್ ಎಂಬವರು ಶಾಸಕರ ಬಳಿ ಬಂದು ಕ್ಷಮೆ ಕೇಳಿದ್ದು, ಶಾಸಕರು ತಿಳಿ ಹೇಳಿದ್ದಾರೆ. ಇನ್ನು…
ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಪ್ರಮುಖ ಉಪಕ್ರಮವಾದ ವಿಕಸಿತ ಭಾರತ ಯುವ ಸಂಸತ್ 2026 ಆರಂಭಗೊಂಡಿದ್ದು, 18ರಿಂದ 25 ವರ್ಷ ವಯಸ್ಸಿನ ಯುವಕ-ಯುವತಿಯರಿಗೆ ನೋಂದಣಿಗೆ ಕರೆ ನೀಡಲಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸುವವರು ಹಿಂದಿ, ಇಂಗ್ಲಿಷ್ ಅಥವಾ ಕನ್ನಡ ಭಾಷೆಯಲ್ಲಿ ನಿಗದಿತ ಸಮಯದೊಳಗೆ…
ಸುಳ್ಯ: ಸಮೀಕ್ಷೆ ನಡೆಸುತ್ತಿದ್ದ ಶಿಕ್ಷಕಿಯ ಮೇಲೆ ನಾಯಿ ದಾಳಿ ನಡೆಸಿದ ಘಟನೆ ಸುಳ್ಯ ತಾಲೂಕಿನ ಕೊಡಿಯಾಲ ಎಂಬಲ್ಲಿ ಶುಕ್ರವಾರ ಸಂಭವಿಸಿದೆ. ಮೂಲಗಳ ಪ್ರಕಾರ, ಮೂವಪ್ಪೆ ಶಾಲೆಯ ಶಿಕ್ಷಕಿಯೊಬ್ಬರು ಸರ್ವೆಗಾಗಿ ಕೊಡಿಯಾಲದ ನಿದ್ಮಾರು ಎಂಬಲ್ಲಿನ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಆ ಮನೆಯ ನಾಯಿ ಇದ್ದಕ್ಕಿದ್ದಂತೆ…
ಉಪ್ಪಿನಂಗಡಿ: ರಾಮನಗರ ಮೇಘಾಸ್ ಕಿಡ್ಸ್ ವರ್ಲ್ಡ್ ಹಾಗೂ ಜ್ಞಾನ ಬೆಳಕು ಚಾರಿಟೇಬಲ್ ಟ್ರಸ್ಟ್ ಸಹಕಾರದಲ್ಲಿ ಸೆ. 5ರವರೆಗೆ ನಡೆಯುವ ಕಲಿಯುತ್ತಾ ನಲಿ ಮಕ್ಕಳ ಮೋಜಿನ ಶಿಬಿರದ ಉದ್ಘಾಟನೆ ಸೆ. 2ರಂದು ನಡೆಯಿತು. ಪಡಿ ಸಂಸ್ಥೆಯ ಕೋಆರ್ಡಿನೇಟರ್ ವಿಜಯ ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿ, ಶುಭಹಾರೈಸಿದರು.…
ಪುತ್ತೂರು: ಸುದೀರ್ಘ 67 ವರ್ಷಗಳ ಇತಿಹಾಸವಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 17ನೇ ಶಾಖೆಯು ಅ. 2ರಂದು ಕಲ್ಲಡ್ಕದ ಕೆ.ಸಿ ರೋಡ್ ಈಶಾನ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊಳ್ಳಲಿದೆ ಎಂದ ಸಂಘದ ಅಧ್ಯಕ್ಷ ಭಾಸ್ಕರ ಎಂ ಪೆರುವಾಯಿ ಹೇಳಿದರು. ಸೆ. 29ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,…
Welcome, Login to your account.
Welcome, Create your new account
A password will be e-mailed to you.