ಕರಾವಳಿ

ಜಿಲ್ಲಾಧಿಕಾರಿಯಾಗಿದ್ದ ಇಬ್ರಾಹಿಂ ಅವರ ಸಹೋದರನಿಂದ ಅಕ್ರಮ ಪೆಟ್ರೋಲ್ ಪಂಪ್!! ಲೋಕಾಯುಕ್ತಕ್ಕೆ ದೂರು ನೀಡುವ…

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ನಿವೃತ್ತ ಅಧಿಕಾರಿ ಇಬ್ರಾಹಿಂ ಅವರ ಸಹೋದರ ಆಲಿ ಅವರು ಅಕ್ರಮ ಪೆಟ್ರೋಲ್ ಪಂಪ್ ನಡೆಸುತ್ತಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಉಮ್ಮರ್ ಫಾರೂಕ್ ಆಗ್ರಹಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಟ್ಯಾಡಿಯಲ್ಲಿರುವ ಅಡೂರು…

ಜನಾರ್ದನ ಪೂಜಾರಿ ಅವರಿಂದ ಕೋಮು ವೈಷಮ್ಯ ಬಿತ್ತುವ ಕೆಲಸ: ಎಚ್. ಮಹಮ್ಮದ್ ಆಲಿ | ಚರ್ಚ್’ನಲ್ಲಿ ದಫನವಿಲ್ಲ:…

ಪುತ್ತೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆಯುತ್ತಿರುವ ಶವಗಳ ಶೋಧ ಪ್ರಕರಣದಲ್ಲಿ ಮುಸ್ಲಿಮ್ ಮತ್ತು ಕ್ರೆöÊಸ್ತ ಸಮುದಾಯದ ಯಾವುದೇ ಪಾತ್ರವಿಲ್ಲ. ಆದರೂ ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ಅವರು ಅನಗತ್ಯವಾಗಿ ಮುಸ್ಲಿಮರು ಮತ್ತು ಕ್ರೆöÊಸ್ತರ ಹೆಸರನ್ನು ತಳುಕು ಹಾಕುವ ಮೂಲಕ ಜಿಲ್ಲೆಯಲ್ಲಿ ಕೋಮು…

ಜನಾರ್ದನ ಪೂಜಾರಿಗೆ ಮತ ಹಾಕಿದವರೇ ದಫನ ಭೂಮಿಯಲ್ಲಿರುವುದು; ಪೂಜಾರಿ ಮರೆತಿರಬಹುದು: ಅಶ್ರಫ್ ಕಲ್ಲೇಗ

ಪುತ್ತೂರು: ಒಂದೊಮ್ಮೆ ವೀರೇಂದ್ರ ಹೆಗ್ಗಡೆ ಅವರನ್ನು ಅವಮಾನಿಸಿದ್ದ ಜನಾರ್ದನ ಪೂಜಾರಿ ಅವರಿಗೆ ಇಂದು ಧರ್ಮಸ್ಥಳದ ಬಗ್ಗೆ ಅಭಿಮಾನ ಹೆಚ್ಚಾಗಿದೆ. ಇದರ ಭರದಲ್ಲಿ, ಮಸೀದಿಯಲ್ಲಿ ಮೃತದೇಹ ದಫನ ಮಾಡುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ ಎಂದು ದ.ಕ. ಯುವಜನ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಅಶ್ರಫ್ ಕಲ್ಲೇಗ ಹೇಳಿದರು.…

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ಬರ್ಖಾಸ್ತು!

ಪರಶುರಾಮ ಥೀಮ್ ಪಾರ್ಕ್ ನಲ್ಲಿ ಸ್ಥಾಪಿತ ಪರಶುರಾಮನ ಪ್ರತಿಮೆಗೆ ಸಂಬಂಧಿಸಿದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯನ್ನು ವಿಸರ್ಜಿಸಲಾಗಿದೆ ಎಂದು ಸಮಿತಿ ಪ್ರಕಟನೆ ಹೊರಡಿಸಿದೆ. ಪರಶುರಾಮ ಪ್ರತಿಮೆಯ ಪುನರ್…

ಪುತ್ತೂರಿಗೆ ಭೇಟಿ ನೀಡಿದ ಕಲಬುರ್ಗಿ, ಕೊಪ್ಪಳ ವಿಶ್ವಕರ್ಮ ಮಠದ ಸ್ವಾಮೀಜಿಗಳು | ಯುವತಿ, ಮಗುವಿಗೆ ನ್ಯಾಯ…

ಪುತ್ತೂರು: ವಿದ್ಯಾರ್ಥಿನಿ ಮಗು ಹಡೆದ ಪ್ರಕರಣದಲ್ಲಿ ಆರೋಪಿ ಶ್ರೀಕೃಷ್ಣ ರಾವ್'ನಿಂದ ನ್ಯಾಯ ಒದಗಿಸುವ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಪ್ರಮುಖರು ಹಾಗೂ ಉತ್ತರ ಕನ್ನಡ ಮೂಲದ ಸ್ವಾಮೀಜಿಗಳು ಸಂತ್ರಸ್ತೆ ಮನೆಗೆ ಶುಕ್ರವಾರ ಭೇಟಿ ನೀಡಿದರು. ಕಲಬುರ್ಗಿ ಮಿಶ್ವಕರ್ಮ ಮಠದ ಶ್ರೀ…

ಆನೆ ಓಡಿಸುವ ಕಾರ್ಯಾಚರಣೆ: ದೇರ್ಲ, ಕೌಡಿಚ್ಚಾರು, ಮಾಡಾವು ರಸ್ತೆ ಬ್ಲಾಕ್!! ನಾಳೆಯೂ ಮುಂದುವರಿಯಲಿದೆ ಅರಣ್ಯ…

ಪುತ್ತೂರು: ಕೆಯ್ಯೂರಿನ ದೇರ್ಲ ಭಾಗದಲ್ಲಿ ಹಾವಳಿ ನೀಡುತ್ತಿದ್ದ ಕಾಡಾನೆಯನ್ನು ಓಡಿಸುವ ಕಾರ್ಯಾಚರಣೆ ಗುರುವಾರ ಅರಣ್ಯ ಇಲಾಖೆ ನಡೆಸುತ್ತಿದ್ದು, ಇದೀಗ ಆನೆಯನ್ನು ಇಳಂತಾಜೆ ಭಾಗದ ಕಣಿಯೂರು ಮಲೆಯ ಕಡೆ ಬೆಂಬತ್ತಲಾಗಿದೆ. ಕಾಡಾನೆ ಇದೀಗ ಕಣಿಯಾರು ಮಲೆಯಲ್ಲಿ ಇರುವ ಮಾಹಿತಿ ಇದ್ದು, ಅರಣ್ಯ ಇಲಾಖೆ ಸಿಬ್ಬಂದಿ…

ಮಳೆ ಅವಾಂತರ: ನಾಳೆಯೂ (ಜು. 25) ದಕ್ಷಿಣ ಕನ್ನಡದ ಶಾಲಾ, ಕಾಲೇಜುಗಳಿಗೆ ರಜೆ!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಬಳಿಕ ಮುಂಜಾಗ್ರತಾ ಕ್ರಮವಾಗಿ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದೆ. ಕಳೆದ 24 ಗಂಟೆಗಳಲ್ಲಿ ನಿರಂತರ ಭಾರಿ ಮಳೆಯಾಗಿದ್ದು, ಹವಾಮಾನ ಇಲಾಖೆ ಮುಂದಿನ ದಿನಗಳಲ್ಲಿಯೂ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇರುವುದಾಗಿ ಸೂಚಿಸಿದೆ. ಜಿಲ್ಲಾ…

ಸಂತ್ರಸ್ತೆ, ಮಗುವಿನ ದೃಷ್ಟಿಯಿಂದ ಜಾತಿ, ಆಚಾರ – ವಿಚಾರಕ್ಕಿಂತ ಮಾನವೀಯತೆ ಮುಖ್ಯ: ಕೆ.ಪಿ. ನಂಜುಂಡಿ |…

ಪುತ್ತೂರು: ಸಂತ್ರಸ್ತೆಗೆ ಹೆಣ್ಣು ಮಗುವಿಗೆ ಗಂಡ ಬೇಕು. ಹುಟ್ಟಿದ ಗಂಡು ಮಗುವಿಗೆ ತಂದೆ ಬೇಕು. ಇಂತಹ ಸಂದರ್ಭದಲ್ಲಿ ತಪ್ಪು ಯಾರದ್ದು ಎಂದು ಹುಡುಕುವುದಕ್ಕಿಂತ, ಎರಡು ಮನಸ್ಸುಗಳನ್ನು ಒಂದು ಮಾಡುವ ಕೆಲಸ ಆಗಬೇಕಿದೆ. ಈ ಸಂದರ್ಭದಲ್ಲಿ ಜಾತಿ, ಆಚಾರ – ವಿಚಾರಕ್ಕಿಂತಲೂ ಮಾನವೀಯತೆ ಮುಖ್ಯ ಎಂದು ವಿಶ್ವಕರ್ಮ…

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಎಸ್.ಐ.ಟಿ. ತನಿಖೆಯನ್ನು ಸ್ವಾಗತಿಸಿದ ವಿಹಿಂಪ ಪುತ್ತೂರು ಜಿಲ್ಲೆ

ಪುತ್ತೂರು: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣವನ್ನು ಎಸ್.ಐ.ಟಿ.ಗೆ ವಹಿಸಿರುವ ಕ್ರಮವನ್ನು ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲೆ ಸ್ವಾಗತಿಸಿದೆ. ಶ್ರೀ ಕ್ಷೇತ್ರ ಧರ್ಮಸ್ಢಳದ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂತಿರುವ ಆರೋಪದ ತನಿಖೆಗಾಗಿ ಸರ್ಕಾರ SIT ರಚಿಸಿ ತನಿಖೆಗೆ ಆದೇಶಿಸಿದೆ. ಆ…

ಧರ್ಮಸ್ಥಳ: ನೂರಾರು ಶವಗಳ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ- ಶಾಸಕ ಅಶೋಕ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿರುವುದನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ಸ್ವಾಗತಿಸಿದ್ದಾರೆ. ಇದು ಸರ್ಕಾರದ ದಿಟ್ಟ ಹಾಗೂ ಜನಪರ…