ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ ಈಗಾಗಲೇ ಬಿಡುಗಡೆಗೊಳಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಗೆ ಈ ಬಾರಿ ಹೊಸ ಮುಖವನ್ನು ಪರಿಚಯಿಸುವ ಮೂಲಕ ಅಚ್ಚರಿ ಮೂಡಿಸಿದೆ. ಸೇನಾನಿ , ಸಂಘ…
Browsing: ಜಿಲ್ಲಾ ಸುದ್ದಿ
ಸುಳ್ಯ; ಇಲ್ಲಿನ ಕಲ್ಮಕಾರು ಎಂಬಲ್ಲಿ ಶಿಲಾಯುಗದ ಅಪರೂಪದ ಗುಹೆ ಪತ್ತೆಯಾಗಿದೆ. ರಬ್ಬರ್ ತೋಟದಲ್ಲಿ ಮುಳ್ಳುಗಳಿಂದ ಕೂಡಿದ್ದ ಜಾಗದಲ್ಲಿ ಅಗೆಯುತ್ತಿದ್ದಾಗ ಮುಚ್ಚಳದ ಮಾದರಿ ಪತ್ತೆಯಾಗಿದ್ದು, ಅದನ್ನು ತೆಗೆದ ವೇಳೆ ಸುರಂಗ ಪತ್ತೆಯಾಗಿದೆ. ಒಳಭಾಗ ದೊಡ್ಡ ಗಾತ್ರದ ಸ್ನಾನದ…
ಮಂಗಳೂರು: ಸಾಮಾನ್ಯ ಕಾರ್ಯಕರ್ತರನ್ನೂ ಗುರುತಿಸಿ ಅವಕಾಶ ನೀಡುವುದು ಬಿಜೆಪಿಯ ವಿಶೇಷತೆ. ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲ ಯೋಚನೆಗಳನ್ನು ಮಾಡಿಯೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ. ಹಾಗಾಗಿ ಪಕ್ಷದ ಕಾರ್ಯಕರ್ತನಾಗಿ ನಾನೂ ಅದನ್ನು ಸ್ವಾಗತಿಸುತ್ತೇನೆ ಎಂದು ಸಂಸದ ನಳಿನ್…
ಕಡಬ : ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಇನ್ನಿಬ್ಬರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಧಾನ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್ ನನ್ನು ಮಾ.5 ರಂದು ಬಂಧಿಸಲಾಗಿತ್ತು.…
ವೃದ್ದ ಮಾವನಿಗೆ ಸೊಸೆಯೊಬ್ಬರು ಮನೆಯಲ್ಲಿ ಮನಸೋ ಇಚ್ಛೆ ಥಳಿಸಿದ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ. ಸೊಸೆಯ ಕೃತ್ಯವು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 76 ವರ್ಷದ ಪದ್ಮನಾಭ ಸುವರ್ಣ ಹಲ್ಲೆಗೊಳಗಾದವರು. ಸೊಸೆ ಉಮಾ ಶಂಕರಿ ಅವರು…
ಬಂಟ್ವಾಳ: ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾ.11 ರಂದು ಸೋಮವಾರ ಬೆಳಿಗ್ಗೆ ನಡೆದಿದೆ. ಮೆಲ್ಕಾರ್ ನಿವಾಸಿ ಉದಯ (36) ಮೃತಪಟ್ಟ ಯುವಕ. ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಗ್ರಂಥಪಾಲಕನಾಗಿ ಕೆಲಸ ಮಾಡುತ್ತಿದ್ದ ಉದಯೋನ್ಮುಖ ಯುವಕ…
ಬಂಟ್ವಾಳ: ಕಾನೂನು ಬಾಹಿರವಾಗಿ ಆಟೋ ರಿಕ್ಷಾ ಓಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ಟ್ರಾಫಿಕ್ ಪೊಲೀಸರು ತಡೆದು ದಂಡ ಹಾಕಿದರು ಎಂಬ ಕಾರಣಕ್ಕೆ ಆವೇಶಕ್ಕೊಳಗಾದ ಚಾಲಕ ಟ್ರಾಫಿಕ್ ಎಸ್.ಐ.ಹಾಗೂ ಸರಕಾರಿ ವಾಹನಕ್ಕೆ ಮತ್ತು ಅಟೋ ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ…
ಬಂಟ್ವಾಳ: ಶ್ರೀ ಮಹಿಷಮರ್ಧಿನಿ ಯಕ್ಷಗಾನ ಪ್ರತಿಷ್ಠಾನ ಚಾರ ಹೆಬ್ರಿ ಇದರ ಸಂಯೋಜನೆಯಲ್ಲಿ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಇಂದ್ರಕೀಲಕ ಊರ್ವಶಿ ಶಾಪ ತಾಳಮದ್ದಳೆ ಜರಗಿತು. ಭಾಗವತರಾಗಿ ರಮೇಶ್ ಭಟ್ ಪುತ್ತೂರು, ಹಿಮ್ಮೇಳದಲ್ಲಿ ಪದ್ಯಾಣ ಶಂಕರ್ ನಾರಾಯಣ ಭಟ್,…
ಬೆಳ್ತಂಗಡಿ: ನಾ’ವುಜಿರೆ’ ಎಂದೇ ಖ್ಯಾತರಾಗಿದ್ದ ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ (80) ಸೋಮವಾರ ಉಜಿರೆಯ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಹಿರಿಯ ಸಾಹಿತಿಯಾಗಿ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಅವರು, ಉದಯವಾಣಿ…
ಬೆಳ್ತಂಗಡಿ: ನಾ’ವುಜಿರೆ’ ಎಂದೇ ಖ್ಯಾತರಾಗಿದ್ದ ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ (80) ಸೋಮವಾರ ಉಜಿರೆಯ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಹಿರಿಯ ಸಾಹಿತಿಯಾಗಿ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಅವರು, ಉದಯವಾಣಿ…