ಪುತ್ತೂರು: ಜಿಲ್ಲೆಯ ಎರಡನೇ ಅತಿದೊಡ್ಡ ವಾಣಿಜ್ಯ ನಗರ ಪುತ್ತೂರು. ಬ್ರ್ಯಾಂಡ್ ಮಂಗಳೂರಿನಂತೆ ಬ್ರ್ಯಾಂಡ್ ಪುತ್ತೂರು ಪರಿಕಲ್ಪನೆಯನ್ನು ಮುಂದಿಡಲಾಗಿದೆ. ಇದರ ಸಾಕಾರಕ್ಕೆ ಪತ್ರಕರ್ತರ ಕೊಡುಗೆ ಅತೀಅಗತ್ಯ ಎಂದು ಪುತ್ತೂರು ನಗರಸಭೆ ಪೌರಾಯುಕ್ತರಾದ ಮಧು ಎಸ್. ಮನೋಹರ್ ಹೇಳಿದರು. ಕರ್ನಾಟಕ ಕಾರ್ಯನಿರತ…
ಗೋಕರ್ಣದ ರಾಮೇಶ್ವರ ಗುಹೆಯಲ್ಲಿ ಪತ್ತೆಯಾಗಿದ್ದ ರಷ್ಯಾ ಮಹಿಳೆ ಹಾಗೂ ಇಬ್ಬರು ಮಕ್ಕಳನ್ನು ನೋಡಲು ಬಂದ ರಷ್ಯಾ ಮಹಿಳೆಯ ಬಾಯ್ ಫ್ರೆಂಡ್ ಇಸ್ರೇಲ್ ನ ಡೋರ್ ಬರಿಗೈಯಲ್ಲಿ ವಾಪಾಸಾಗಿದ್ದಾನೆ. ಇಸ್ರೇಲ್ ಮೂಲದ ಡೋರ್ ಎಂಬಾತ ಗುಹೆಯಲ್ಲಿ ಪತ್ತೆಯಾಗಿದ್ದ ಇಬ್ಬರು ಮಕ್ಕಳು ಹಾಗೂ ಮಾಜಿ ಲಿವಿನ್ ಗೆಳತಿ ರಕ್ಷಣೆ ಸಂಬಂಧ…
ಪುತ್ತೂರು: ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯನ್ನು ಗಮನದಲ್ಲಿಟ್ಟುಕೊಂಡು, ಜುಲೈ 17, 2025 ರಂದು ಪುತ್ತೂರು ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ತಾಲೂಕು ತಹಶೀಲ್ದಾರರ ಕಾರ್ಯಾಲಯದಿಂದ ಜಾರಿಗೊಂಡಿರುವ ಪ್ರಕಟಣೆಯ…
ಮಂಗಳೂರು: ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿ ಬಿಜೆಪಿ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಸೋಮವಾರ (ಜು.14) ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮರಳು ನೀತಿ ಮಾಡುವುದಾಗಿ ಕಾಂಗ್ರೆಸ್ ನೀಡಿದ ಭರವಸೆ…
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎದುರಾಗಿರುವ ಮರಳು ಹಾಗೂ ಕೆಂಪು ಕಲ್ಲಿನ ಅಭಾವ ಕುರಿತಾಗಿ ಜುಲೈ 14ರಂದು ಪಾದಯಾತ್ರೆ ನಡೆಸಿ, ಪ್ರತಿಭಟನೆ ನಡೆಸಲಿದ್ದೇವೆ ಎಂದು ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರು ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್…
ಪುತ್ತೂರು: ಜಿಲ್ಲೆಯಲ್ಲಿ ಕೆಂಪು ಕಲ್ಲು ಗಣಿಗಾರಿಕೆಯ ವಿಚಾರದಲ್ಲಿ ಕಾನೂನು ಟೈಟ್ಮಾಡಲಾಗಿದೆ ಅದನ್ನು ಸ್ವಲ್ಪ ಸಡಿಲಿಕೆ ಮಾಡಿ ಎಂದು ಶಾಸಕ ಅಶೋಕ್ ರೈ ಗೃಹ ಸಚಿವ ಡಾ.ಜಿ ಪರಮೇಶ್ಚರ್ ಅವರಲ್ಲಿ ವಿನಂತಿಸಿದರು. ಕೆಂಪು ಕಲ್ಲು ಗಣಿಗಾರಿಕೆ ಕಾನೂನು ಟೈಟ್ ಆಗಿರುವ ಕಾರಣ ಬಡವರಿಗೆ ಮನೆ ಕಟ್ಟಲು ಕಷ್ಟ…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಎಂದು ಮರುನಾಮಕರಣ ಮಾಡಲು ಬೇಡಿಕೆ ವ್ಯಕ್ತವಾಗುತ್ತಿದೆ.
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮಂದಾರ್ತಿ ನೀರ್ಜೆಡ್ಡು ಮೂಲದ ಸಮಾಜ ಸೇವಕಿ ಶ್ರೀಮತಿ ಆಶಾ ಎ. ಹೆಗ್ಡೆ ಮಂದಾರ್ತಿ ಅವರನ್ನು ಬ್ರಹ್ಮಾವರ ತಾಲೂಕು ತುಳುವ ಮಹಾಸಭೆಯ ಸಂಚಾಲಕಿಯಾಗಿ ನೇಮಕ
ಅತ್ಯಾಚಾರ ಮಾಡಿ ಮಗು ಕರುಣಿಸಿದ ಪ್ರಕರಣ: ಎರಡು ದಿನದೊಳಗೆ ಆರೋಪಿಗಳ ಬಂಧಿಸಿ; ಜಿಲ್ಲಾ ಎಸ್ಪಿಗೆ ಶಾಸಕ ಅಶೋಕ್ ರೈ ಸೂಚನೆ
ಕರಾವಳಿ ನಗರಿ ಮಂಗಳೂರು (Mangaluru) ತನ್ನ ಅತಿ ಎತ್ತರದ ರಾಷ್ಟ್ರೀಯ ಧ್ವಜಸ್ತಂಭವನ್ನು ಬಾವುಟಗುಡ್ಡದಲ್ಲಿ ಸ್ಥಾಪಿಸಲು ಸಜ್ಜಾಗಿದ್ದು, ಇದರ ಎತ್ತರ 295 ಅಡಿ (ಸರಿಸುಮಾರು 90 ಮೀಟರ್). ರಚನೆಗೆ ಸ್ಥಳವನ್ನು ಅಂತಿಮಗೊಳಿಸಲಾಗಿದೆ
Welcome, Login to your account.
Welcome, Create your new account
A password will be e-mailed to you.