ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ "ಬ್ರಾಂಡ್ ಮಂಗಳೂರು" ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು ಆಯ್ಕೆಯಾಗಿದ್ದಾರೆ
ಪುತ್ತೂರು: ಕಾಣಿಯೂರು - ಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ, ಪುತ್ತೂರು - ಕಾಣಿಯೂರು ರಸ್ತೆಯ ಭಕ್ತಕೋಡಿ ಬಳಿ ಮರವೊಂದು ರಸ್ತೆಗಡ್ಡವಾಗಿ ಬಿದ್ದು, ಸಂಚಾರ ಬಂದ್ ಆಗಿದೆ.
ಮಂಗಳೂರು: ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಪೊಲೀಸರ ವರ್ಗಾವಣೆ ಬೆನ್ನಿಗೇ ಎಸ್ಪಿ ವ್ಯಾಪ್ತಿಯಲ್ಲೂ ಪೊಲೀಸರ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ದ.ಕ. ಜಿಲ್ಲಾ ಎಸ್ಪಿ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರನ್ನು ವರ್ಗಾವಣೆಗೊಳಿಸಿ ಎಸ್ಪಿ ಡಾ. ಅರುಣ್ ಅವರು ಆದೇಶ…
ಮಂಗಳೂರು: ಕರಾವಳಿಯಲ್ಲಿ ಕೋಮು ಸಂಘರ್ಷ ತಡೆಯುವ ನಿಟ್ಟಿನಲ್ಲಿ ರಚಿಸಲಾದ ವಿಶೇಷ ಕಾರ್ಯ ಪಡೆ (ಸ್ಪೆಷಲ್ ಆ್ಯಕ್ಷನ್ ಫೋರ್ಸ್) ನ್ನು ಶುಕ್ರವಾರ (ಜೂ.13) ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು. ನಗರ ಪೊಲೀಸ್ ಕಮಿಷನರ್ ಕಚೇರಿ ಬಳಿಯ ಗೆಸ್ಟ್ ಹೌಸ್ ಕಟ್ಟಡದಲ್ಲಿ ವಿಶೇಷ ಕಾರ್ಯ ಪಡೆ ಕಚೇರಿ ಕಾರ್ಯಾಚರಣೆ…
ಮಂಗಳೂರು: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಿಸಿದೆ.
ಪಾಣೆಮಂಗಳೂರು ಹಳೆಯ ಉಕ್ಕಿನ ಸೇತುವೆಯು ಶಿಥಿಲಾವಸ್ಥೆಗೆ ತಲುಪಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸಂಚಾರ ನಿಷೇಧ
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ) ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಹೊಸದಿಲ್ಲಿಯ ಫ್ರೆಂಡ್ಶಿಪ್ ಫೋರಂ ನೀಡುವ ಪ್ರತಿಷ್ಠಿತ 'ಗ್ಲೋಬಲ್ ಅಚೀವರ್ಸ್' ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ದೀರ್ಘಕಾಲದಿಂದ ಟ್ರಾಫಿಕ್ ಜಾಮ್ ದೈನಂದಿನ ಸಮಸ್ಯೆಯಾಗಿತ್ತು. ಆದರೆ ಜೂನ್ 7ರಿಂದ ಶನಿವಾರ ಟ್ರಾಫಿಕ್ ಸಿಗ್ನಲ್ ಗಳೇ ಇಲ್ಲದೆ ವಾಹನಗಳಿಗೆ ಸುಗಮ ಎಡ ತಿರುಗುಗಳ ನಿರ್ಮಾಣವು ಪೂರ್ಣಗೊಂಡಿದೆ
ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಹಾಗೂ ಎಸ್ಪಿ ಅರುಣ್ ಕುಮಾರ್ ಅವರು ಶ್ಲಾಘನೀಯ ಕೆಲಸ ಎಂದು ಪುಡಾ ಅಧ್ಯಕ್ಷ, ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಹೇಳಿದರು.
ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ ಎಂದು ANI ವರದಿ ಮಾಡಿದೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 1ರಂದು ರಾತ್ರಿ ನಡೆದ ಸುಹಾಸ್ ಶೆಟ್ಟಿ ಕೊಲೆ ನಡೆದಿತ್ತು. ಈ ಕೊಲೆ ಪ್ರಕರಣದ ಆರೋಪಿಗಳಿಗೆ ಪಾಪ್ಯುಲರ್ ಫ್ರಂಟ್ ಆಫ್ ನಂಟು…
Welcome, Login to your account.
Welcome, Create your new account
A password will be e-mailed to you.