Gl harusha

ಕರಾವಳಿ

ಯಕ್ಷಗಾನ ಹಿಮ್ಮೇಳ ವಾದಕ ಮಾಂಬಾಡಿ ಸುಬ್ರಹ್ಮಣ್ಯ ಭಟ್‌ಗೆ ಪಾರ್ತಿಸುಬ್ಬ ಪ್ರಶಸ್ತಿ

ಕರ್ನಾಟಕ ಯಕ್ಷಗಾನ ಅಕಾಡೆಮಿಯ 2024ನೇ ಸಾಲಿನ ಪ್ರಶಸ್ತಿಗಳು ಪ್ರಕಟವಾಗಿದ್ದು, ಪಾರ್ತಿಸುಬ್ಬ ಪ್ರಶಸ್ತಿಗೆ ಹಿಮ್ಮೇಳ ವಾದಕ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆಯಾಗಿದ್ದಾರೆ.

ಉಡುಪಿ: ಟಯರ್‌ಗೆ ಗಾಳಿ ತುಂಬಿಸುವ ವೇಳೆ ಸ್ಫೋಟ; ಯುವಕನಿಗೆ ಗಂಭೀರ.!

ಗಾಳಿ ತುಂಬುವಾಗ ಟಯರ್(tyre) ಸ್ಪೋಟಗೊಂಡು ಯುವಕ ಗಾಯಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ನಡೆದಿದೆ. ಗಾಯಗೊಂಡ ಯುವಕನನ್ನು ಅಬ್ದುಲ್ ರಜೀದ್ (19) ಎಂದು ಗುರುತಿಸಲಾಗಿದೆ

ಪ್ರವಾಸಿ ಬೋಟ್ ಪಲ್ಟಿ: ಇನ್ನೂ ಪತ್ತೆಯಾಗದ ರೈಡರ್..!!

ತ್ರಾಸಿ ಬೀಚ್‌ನಲ್ಲಿ ಬೋಟ್ ಪಲ್ಟಿಯಾಗಿ (Boat Drowned) ರೈಡರ್ ಕಣ್ಮರೆಯಾಗಿರುವ ಘಟನೆ ವರದಿಯಾಗಿದೆ. ಬೋಟ್‌ನಲ್ಲಿದ್ದ ಪ್ರವಾಸಿಗನನ್ನು ರಕ್ಷಿಸಲಾಗಿದ್ದು ಕಣ್ಮರೆಯಾಗಿರುವ ರೈಡರ್‌ಗಾಗಿ ಭಾರೀ ಶೋಧ ಕಾರ್ಯ ನಡೆಸಲಾಗುತ್ತಿದೆ. 

ಹೀಗೊಂದು ವಿಶಿಷ್ಠ ಕಾರ್ಯಕ್ರಮ – ದಿವ್ಯಾಂಗಜನ ಸಾಹಿತ್ಯ ಸಂಭ್ರಮ| ವಿಶ್ವ ವಿಕಲಚೇತನರ ದಿನಾಚರಣೆ…

ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ದಿವ್ಯಾಂಗಜನ ಸಾಹಿತ್ಯ ಸಂಭ್ರಮ ಮಂಗಳವಾರ ಮುರ ಶಿವಸದನ ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಜರಗಿತು.

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ 2025ನೇ ಸಾಲಿನ ಕ್ಯಾಲೆಂಡರ್, ಡೈರಿ…

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ 2025ನೇ ವರ್ಷದ ಕ್ಯಾಲೆಂಡರ್ ಹಾಗೂ ಡೈರಿಯನ್ನು ಸಂಸ್ಥೆಯ ಆಡಳಿತ ಕಚೇರಿ ವಿಶ್ವಸೌಧದಲ್ಲಿ ಬಿಡುಗಡೆಗೊಳಿಸಲಾಯಿತು. 

ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ : ಚಪ್ಪರ ಮೂಹೂರ್ತ -ಬೃಹತ್ ಭಗವಧ್ವಜಾರೋಹಣ; ಶ್ರೀನಿವಾಸ…

ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಾರಥ್ಯದಲ್ಲಿ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ.28 ,29 ರಂದು ಜರಗುವ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಧರ್ಮಸಂಗಮ ಕಾರ್ಯಕ್ರಮದ ಚಪ್ಪರ ಮೂಹುರ್ತ…