ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಸಂಘಟನೆಗೆ ಹೊಸ ಚುರುಕು: ಬೂತ್ ಮಟ್ಟದಿಂದ ಮರುಸಂಘಟನೆ; ನವೆಂಬರ್ನಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಬೂತ್ ಮಟ್ಟದಿಂದ ಬಲಪಡಿಸುವ ಮೂಲಕ ಪಕ್ಷಕ್ಕೆ ಹೊಸ ಚುರುಕು ನೀಡಲಾಗುವುದು ಎಂದು ನೂತನ ದಕ್ಷಿಣ…
ಉಳ್ಳಾಲ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಹಾಗೂ ಯಂಗ್ ಬ್ರಿಗೇಡ್ ಸೇವಾದಳದ ಜಂಟಿ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಬೀಚ್ನಲ್ಲಿ ಬೀಚ್ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ಸೇವಾದಳದ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಅವರ ಮಾರ್ಗದರ್ಶನದಲ್ಲಿ ಹಾಗೂ ಯಂಗ್ ಬ್ರಿಗೇಡ್ ಸೇವಾದಳದ…
ಪುತ್ತೂರು: ವ್ಯಾಜ್ಯ ಮುಕ್ತ ಗ್ರಾಮ ನಿರ್ಮಾಣದ ಉದ್ದೇಶದಿಂದ ಕಾನೂನು ಸಾಕ್ಷರತೆ, ಉಚಿತ ಕಾನೂನು ನೆರವು ಹಾಗೂ ಲೋಕ ಅದಾಲತ್ ಕುರಿತು ಜನಜಾಗೃತಿ ಮೂಡಿಸುವ ಅಭಿಯಾನ ಆರಂಭಿಸಲಾಗಿದೆ ಎಂದು 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಹಾಗೂ ಪುತ್ತೂರು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಸದಾನಂದ ನಾಗಪ್ಪ…
ಮಂಗಳೂರು: ಪುತ್ತೂರು, ಸುಳ್ಯ ಹಾಗೂ ಮಂಗಳೂರಿನಲ್ಲಿ ಶಾಖೆಗಳನ್ನು ಹೊಂದಿರುವ ಕೋರ್ ಟೆಕ್ನಾಲಜೀಸ್ ಸಂಸ್ಥೆಯ ಮೆಗಾ ಸೇಲ್ಗೆ ಸೆ.21ರಂದು ಚಾಲನೆ ದೊರೆತಿದೆ. ನವೆಂಬರ್ ತಿಂಗಳ ಅಂತ್ಯದವರೆಗೆ ನಡೆಯಲಿರುವ ಸೇಲ್ನಲ್ಲಿ ಕಂಪ್ಯೂಟರ್, ಡೆಸ್ಕ್ಟಾಪ್, ಲ್ಯಾಪ್ಟಾಪ್, ಟ್ಯಾಬ್ ಹಾಗೂ ವಿವಿಧ ಆಕ್ಸಸರೀಸ್ಗಳು…
ಉಜಿರೆ: ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಪ್ಪಿಸಿರುವ ಸುಪ್ರೀಂ ಕೋರ್ಟಿನ ತೀರ್ಪನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಾಗತಿಸಿದೆ. ಸೌಜನ್ಯ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿರುವ ವಿಚಾರ ಮಾಧ್ಯಮಗಳಿಂದ ತಿಳಿದುಬಂದಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಹಲವು…
ಮಂಗಳೂರು: ಇತ್ತೀಚೆಗೆ ನಡೆದ ಪೆಟ್ರೋಲಿಯಂ ಬಂಕ್ಗಳ ತಪಾಸಣೆಯಲ್ಲಿ ಕಂಡುಬಂದಿರುವ ಪ್ರಕ್ರಿಯಾತ್ಮಕ ಲೋಪಗಳು ಹಾಗೂ ಡೀಲರ್ಗಳ ಆತಂಕಗಳ ಕುರಿತು DKUPDA ನಿಯೋಗವು KSFPD ಪ್ರಧಾನ ಕಾರ್ಯದರ್ಶಿ ಆನಂದ್ ಕರ್ಣಾಡ್ ಅವರ ನೇತೃತ್ವದಲ್ಲಿ ಸಚಿವ ರಿಜ್ವಾನ್ ಅರ್ಷದ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಗ್ರಾಹಕರ…
ಮಂಗಳೂರು: ಮಂಗಳೂರಿನಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳಗ್ಗೆ ಮಂಗಳೂರು ಮೀನುಗಾರಿಕಾ ಬಂದರಿಗೆ ಭೇಟಿ ನೀಡಿ, ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಬಂದರಿನಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ…
ಬೆಂಗಳೂರು : ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆ ಹಾಗೂ ಆಶೋತ್ತರಗಳನ್ನು ಈಡೇರಿಸುವ ಮಹತ್ವದ ಉದ್ದೇಶದೊಂದಿಗೆ ರಾಜ್ಯ ಸರ್ಕಾರ ಇದೇ ಸೆಪ್ಟೆಂಬರ್ 18ರಂದು ಕಡಲನಗರಿ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆಯನ್ನು ಆಯೋಜಿಸಿದೆ.ಈ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಸಂದೇಶ ನೀಡಿದ್ದು, ಕರಾವಳಿಯ…
ಪುತ್ತೂರು: ಕರಾವಳಿಯ ಒಕ್ಕಲಿಗ ಗೌಡ ಸಮುದಾಯದ ಪ್ರಮುಖರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ಅಭಿನಂದನೆ ಸಲ್ಲಿಸಿದರು. ಈ ಸಂದರ್ಭ ಪುತ್ತೂರಿನ ಮಾಜಿ ಶಾಸಕರು ಹಾಗೂ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಸಲಹಾ ಸಮಿತಿ ಅಧ್ಯಕ್ಷ ಸಂಜೀವ ಮಠಂದೂರು, ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ಅವರನ್ನು ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ. ರಾಜ್ಯದಾದ್ಯಂತ 35 ಜಿಲ್ಲೆಗಳಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕವನ್ನು ಎಐಸಿಸಿ ಪ್ರಕಟಿಸಿದ್ದು, ದಕ್ಷಿಣ ಕನ್ನಡದ ಬಹುನಿರೀಕ್ಷಿತ…
Welcome, Login to your account.
Welcome, Create your new account
A password will be e-mailed to you.