ಕಣಚೂರು ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿಗೆ ಬಾಂಬು ಇಟ್ಟು ಸ್ಫೋಟಿಸುವುದಾಗಿ ಬೆದರಿಕೆ ಕರೆ ಬಂದಿರುವ ಪ್ರಕರಣಕ್ಕೆ ಸಂಬಂಧಿಸಿ ಸ್ನಾತಕೋತ್ತರ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿರುವ ಘಟನೆ ಶನಿವಾರ ನಡೆದಿದೆ.
ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದೂ ಸಂಘಟನೆ ಮುಖಂಡ (Bharath Kumdelu) ಮನೆಯನ್ನು ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಶೋಧ ನಡೆಸಿದ್ದಾರೆ.
ಬಂಟ್ವಾಳ ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹ್ಮಾನ್ ಅವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರ ಗಡಿಪಾರಿಗೆ ನೋಟಿಸನ್ನು ನೀಡಿದ ನಡೆಯನ್ನು ಖಂಡಿಸಿ, ಸಂಘಟನೆಯ ಪ್ರಮುಖರ ಮೇಲೆ ಎಫ್.ಐ.ಆರ್. ದಾಖಲಿಸಿ, ರಾತ್ರೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ನುಗ್ಗುತ್ತಿರುವುದರ ವಿರುದ್ಧ ಕಾರ್ಯಕರ್ತರ ಬೃಹತ್ ಖಂಡನಾ ಸಭೆ ಮಂಗಳವಾರ ಸಂಜೆ ಸುಭದ್ರ ಸಭಾಮಂದಿರದಲ್ಲಿ ನಡೆಯಿತು.
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್ ರೆಡಿ ಮಾಡಿದ್ದಾರೆ.
ಭಾರೀ ಗಾಳಿಗೆ ಮರವೊಂದು ಹೆದ್ದಾರಿಗೆ ಉರುಳಿಬಿದ್ದ ಪರಿಣಾಮ ಕಿಲೋಮೀಟರ್ ದೂರದವರೆಗೆ ಟ್ರಾಫಿಕ್ ಜಾಮ್ ಉಂಟಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಸೋಮವಾರ ಸಂಭವಿಸಿದೆ.
ಅರುಣ್ ಕುಮಾರ್ ಪುತ್ತಿಲ ಅವರನ್ನು ಗಡಿಪಾರು ಮಾಡಲು ಆಡಳಿತ ಸಿದ್ಧವಾಗಿದ್ದು, ವಿಚಾರಣೆಗೆ ದಿನ ನಿಗದಿ ಪಡಿಸಿದೆ.
ಪುತ್ತೂರು: ಬಕ್ರೀದ್ ಮತ್ತಿತರ ಸಂದರ್ಭದಲ್ಲಿ ಗೋವಿನ ಕುರ್ಬಾನಿ ಆಗದಂತೆ ತಡೆಯಲು ಹಾಗೂ ಹಿಂಸಾತ್ಮಕವಾಗಿ ಗೋವನ್ನು ಸಾಗಾಟ ಮಾಡುವುದನ್ನು ತಡೆಯಲು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಇದೇ ರೀತಿ ಕಾರ್ಯಕರ್ತರ ಮನೆಗಳಿಗೆ ತೆರಳುವ ಪೊಲೀಸರು, ಸೆಲ್ಫಿ ತೆಗೆದು ಗಾಬರಿ ತೆಗೆಯುವ ಕೆಲಸ ಮಾಡುತ್ತಿದ್ದಾರೆ. ಇದು…
ಪುತ್ತೂರು: ಇತ್ತಿಚಿನ ಕೆಲವು ಘಟನೆಗಳು ಸಂಭವಿಸಿದ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘ ಪರಿವಾರದ ನಾಯಕರು ಮತ್ತು ಕಾರ್ಯಕರ್ತರನ್ನೇ ಗುರಿಯಾಗಿಸಿ ಕೇಸ್ ಜಡಿಯುವ ಕೆಲಸ ಕಾಂಗ್ರೇಸ್ ಸರ್ಕಾರದಿಂದ ನಡೆಯುತ್ತಿರುವುದು ಖಂಡನೀಯ ಎಂದು ಅರುಣ್ ಪುತ್ತಿಲ ಹೇಳಿದ್ದಾರೆ.
Welcome, Login to your account.
Welcome, Create your new account
A password will be e-mailed to you.