ಪುತ್ತೂರು: ಸಣ್ಣ ಮಟ್ಟದ ಮಣ್ಣು ತಪಾಸಣೆ ಯಂತ್ರವನ್ನು ಕ್ಯಾಂಪ್ಕೊ ಖರೀದಿಸಿದ್ದು, ಮೊಬೈಲ್ ಕೇಂದ್ರವನ್ನು ಪುತ್ತೂರಿನಲ್ಲಿ ಸ್ಥಾಪಿಸಲಾಗುವುದು.1.45 ಲಕ್ಷ ಸದಸ್ಯರಿದ್ದು, ಎಲ್ಲರ ಹಿತಕಾಯುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಬದ್ಧವಾಗಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು.
ಪುತ್ತೂರಿನ ಯುವ ನ್ಯಾಯವಾದಿ ಇಬ್ರಾಹಿಂ ಬಾತಿಷಾ ಯು.ಕೆ.ಅವರು ಸಹಾಯಕ ಸರಕಾರಿ ಅಭಿಯೋಜಕರಾಗಿ ನೇಮಕಗೊಂಡಿದ್ದಾರೆ.
12 ವರ್ಷದ ಲ್ಯಾಬ್ರಡಾರ್ ತಳಿಯ ಶ್ವಾನ ಜಾಕ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಶುಕ್ರವಾರ(ನ22) ಭಾವನಾತ್ಮಕ ವಿದಾಯ ಹೇಳಿದೆ
ಖಾಸಗಿ ಬಸ್, ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಪ್ಪತ್ತಕ್ಕೂ ಹೆಚ್ಚುಮಂದಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಶನಿವಾರದಂದು ನಸುಕಿನ ಜಾವ ನಡೆದಿದೆ.
ಅಕ್ಷಯ ಕಾಲೇಜು ಪುತ್ತೂರು ಇದರ ಆಶ್ರಯದಲ್ಲಿ ನ16 ರಂದು ನಡೆದ 'ಎಟರ್ನಸ್ - 2024' ದಕ್ಷಿಣ ಕನ್ನಡ, ಕೊಡಗು ಮತ್ತು ಕಾಸರಗೋಡು ಜಿಲ್ಲೆಯ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ರನ್ನರ್ ಅಪ್ ಪ್ರಶಸ್ತಿಯನ್ನು…
ಕರ್ನಾಟಕ ಲೋಕಾಯುಕ್ತ ಪೊಲೀಸರು ಭ್ರಷ್ಟರ ಬೇಟೆಯಾಡಿದ್ದಾರೆ. ಭ್ರಷ್ಟಚಾರದ ಆರೋಪ ಹೊತ್ತಿದ್ದ ಅಧಿಕಾರಿಳಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ. ಲೋಕಾಯುಕ್ತ ಟೀಂಗೆ ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಚಿನ್ನದ ಖಜಾನೆ ಸಿಕ್ಕಿದೆ.
ಪೋಲೀಸ್ ಉದ್ಯೋಗದಲ್ಲಿರುವ ಪತ್ನಿಯನ್ನು ಸ್ವತಃ ಪತಿಯೇ ಅಟ್ಟಾಡಿಸಿ ಕೊಚ್ಚಿ ಕೊಲೆಗೈದು, ಪತ್ನಿಯ ಅಪ್ಪನಾದ ಮಾವನನ್ನೂ ಕೊಲೆಗೆತ್ನಿಸಿದ ಘಟನೆ ಕಾಸರಗೋಡು ಜಿಲ್ಲೆಯ ಗಡಿಯಲ್ಲೇ ನಡೆದಿದೆ.!!
ವೃತ್ತಿಯಲ್ಲಿ ಆಟೋ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಇವರು ರಾತ್ರಿ ಊಟ ಮುಗಿಸಿ ಕಬಡ್ಡಿ ಪಂದ್ಯಾಟ ವೀಕ್ಷಣೆಯನ್ನು ಮಾಡುತ್ತಿದ್ದರು ಇವರ ತಂದೆ ಮೋನಪ್ಪ ಗೌಡ ಊಟ ಮಾಡಿ ಮಲಗಿದ ನಂತರ ಸ್ವಗೃಹದಲ್ಲಿ ಈ ದುರ್ಘಟನೆ ನಡೆದಿದೆ.
ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಇದರ ವಿದ್ಯಾರ್ಥಿ ಸಂಘಟನೆಯಾದ ಮುಸ್ಲಿಂ ಸ್ಟೂಡೆಂಟ್ ಫೆಡರೇಶನ್ ( ಎಮ್.ಎಸ್.ಎಫ್ ) ಇದರ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸದಸ್ಯತ್ವ ಅಭಿಯಾನಕ್ಕೆ ಎಮ್.ಎಸ್.ಎಫ್ ರಾಷ್ಟ್ರೀಯ ಅಧ್ಯಕ್ಷರಾದ ಪಿ.ವಿ ಅಹ್ಮದ್ ಸಾಜು ಅವರು ಮಂಗಳೂರಿನಲ್ಲಿ ಚಾಲನೆ ನೀಡಿದರು.
ನೊಂದಾವಣಿ ಕಚೇರಿಯಲ್ಲಿ ಆಗುವ ತೊಂದರೆಯ ಬಗ್ಗೆ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಎಚ್ ವಿ ರವರ ನೇತೃತ್ವದಲ್ಲಿ ಜಿಲ್ಲಾ ನೊಂದಾವಣಿ ಅಧಿಕಾರಿರವರಿಗೆ ಮನವಿ
Welcome, Login to your account.
Welcome, Create your new account
A password will be e-mailed to you.