ಕರಾವಳಿ

ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ನೀಡಿದ್ದಾರೆ ಖಡಕ್ ಎಚ್ಚರಿಕೆ!! ಸಮಾಜದ ಉನ್ನತ…

ಆರೋಪಿಗಳಿಗೆ ಹಾಗೂ ಅವರಿಗೆ ಸಹಕರಿಸುವ ಎಲ್ಲರಿಗೂ ಬಿ.ಎನ್.ಎಸ್. ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು ಪೊಲೀಸ್‌ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ | ಕಾನೂನು ಎಲ್ಲರಿಗೂ ಒಂದೇ:…

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ನಗರ ಪೊಲೀಸ್‌ ಕಮಿಷನ‌ರ್ ಆಗಿ ರಾಜ್ಯ ಸರಕಾರ ಗುರುತರ ಜವಾಬ್ದಾರಿ ನೀಡಿದ್ದು, ಶುಕ್ರವಾರ ಸಂಜೆ 7 ಗಂಟೆಗೆ ಮಂಗಳೂರಿಗೆ ಆಗಮಿಸಿ ಅಧಿಕಾರ ಸ್ವೀಕರಿಸಿದ್ದಾರೆ.

ಉಳ್ಳಾಲ: ಮನೆ ಮೇಲೆ ಕುಸಿದ ಧರೆ! ಅರಣ್ಯರೋಧನವಾಯ್ತು ತಾಯಿಯ ಮೊರೆ: ಸಾವಿನ ಸಂಖ್ಯೆ ಮೂರಕ್ಕೇರಿಕೆ!

ಉಳ್ಳಾಲ: ಮನೆ ಮೇಲೆ ಧರೆ ಕುಸಿದು ಬಿದ್ದು ಜನರು ಸಿಲುಕಿದ್ದ ಪ್ರಕರಣದಲ್ಲಿ ಸಾವಿನ ಸಂಖ್ಯೆ ಮೂರಕ್ಕೇರಿದೆ. ತಾಯಿ ಅಶ್ವಿನಿ ಅವರನ್ನು ರಕ್ಷಣೆ ಮಾಡಲಾಗಿದ್ದು, ಆದರೆ ಇಬ್ಬರು ಮಕ್ಕಳು ಕೂಡಾ ಅಸುನೀಗಿದ್ದಾರೆ. ಘಟನೆಯಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಒಟ್ಟು ಮೂವರ ರಕ್ಷಣೆ…

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ!! ಪವರ್’ಫುಲ್ ಅಧಿಕಾರಿಗಳ ಎಂಟ್ರಿ – ಎಸ್ಪಿಯಾಗಿ ಅರುಣ್…

ಕೋಮು ದ್ವೇಷದಿಂದ ದಹದಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು ಎಂಟ್ರಿ ಪಡೆದುಕೊಂಡಿದ್ದಾರೆ. ಈಗಿರುವ ಎಸ್ಪಿ ಯತೀಶ್ ಹಾಗೂ ಕಮೀಷನರ್ ಅಗರ್'ವಾಲ್ ವರ್ಗಾವಣೆಗೊಂಡಿದ್ದಾರೆ.

ಮುಸ್ಲಿಂ ಮುಖಂಡರು, ಕಾರ್ಯಕರ್ತರಿಂದ ಶುಕ್ರವಾರ ಕಾಂಗ್ರೆಸಿಗೆ ಸಾಮೂಹಿಕ ರಾಜೀನಾಮೆ!

ಶುಕ್ರವಾರದಂದು ಚಾರ್ಮಾಡಿ ಗ್ರಾಮ ವ್ಯಾಪ್ತಿಯ ಬೂತ್ ಮತ್ತು ತಾಲೂಕು ಮಟ್ಟದ ಮುಸ್ಲಿಂ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡುವ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಯಿತು.

ಗ್ಯಾರಂಟಿಗಿಂತಲೂ ನೆಮ್ಮದಿ, ಶಾಂತಿಯಿಂದ ಬದುಕುವ ಗ್ಯಾರಂಟಿ ಅಗತ್ಯ: ಇನಾಯತ್ ಆಲಿ ಆಕ್ರೋಶ

ಕರಾವಳಿಯಲ್ಲಿ ನಡೆದ ಕೊಲೆ ಕೃತ್ಯಗಳ ಮೂಲ ಪತ್ತೆ ಹಚ್ಚಿ, ಅದಕ್ಕೆ ಕುಮ್ಮಕ್ಕು ನೀಡುವಂತಹ ಶಕ್ತಿಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದು ತಪ್ಪಿತಸ್ಥರಿಗೆ ಕಠಿಣ ಕಾನೂನು ಶಿಕ್ಷೆ ಆಗಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಆಗ್ರಹಿಸಿದ್ದಾರೆ.

ಅರಬ್ಬಿ ಸಮುದ್ರಕ್ಕೆ ಹಡಗಿನಿಂದ ಬಿದ್ದ ಅಪಾಯಕಾರಿ ಸರಕು: ಮುಟ್ಟದಂತೆ ಎಚ್ಚರಿಕೆ!

ಕೇರಳ ಕರಾವಳಿಯ ಸಮುದ್ರದಲ್ಲಿ 'ಅಪಾಯಕಾರಿ ಸರಕು' ಇದೆ. ಅದನ್ನು ಜನರು ಮುಟ್ಟದಂತೆ ಸರ್ಕಾರ ಎಚ್ಚರಿಕೆ ನೀಡಿದೆ. ತೈಲ ಸೇರಿದಂತೆ ಅಪಾಯಕಾರಿ ಸರಕುಗಳು ಕೇರಳ ಕರಾವಳಿಯ ಅರೇಬಿಯನ್ ಸಮುದ್ರಕ್ಕೆ ಬಿದ್ದಿವೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) ಶನಿವಾರ ತಿಳಿಸಿದೆ.…

ಸಾವಯವ ಕೃಷಿ ಉತ್ಪನ್ನಗಳ ಬಳಕೆಗೆ ಜಾಗೃತಿ ಅಗತ್ಯ : ಡಾ. ನಿವೇದಿತಾ

ಮನೆಯ ಪರಿಸರದಲ್ಲಿ ಲಭ್ಯವಿರುವ ಸ್ಥಳದಲ್ಲಿ ಹಣ್ಣು ತರಕಾರಿಗಳನ್ನು ಬೆಳೆಸಿ ಬಳಸುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಅಗತ್ಯವಿದೆ. ಮಾರುಕಟ್ಟೆಯಲ್ಲಿ ಸಿಗುವ ಹೆಚ್ಚಿನ ವಸ್ತುಗಳು ವಿಷಕಾರಿ ಅಂಶಗಳನ್ನು ಹೊಂದಿದ್ದು ಇದರ ಬಗ್ಗೆ ಜಾಗೃತಿಯ ಅಗತ್ಯವಿದೆಯೆಂದು ಅಡ್ಯನಡ್ಕದ ವಾರಣಾಸಿ ಫಾರ್ಮ್ಸ್ ನ ಡಾ. ನಿವೇದಿತಾ…