ಪಂಜಾಬ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಧರ್ಮಸ್ಥಳ ಬೊಳಿಯಾರ್ ನಿವಾಸಿ, ಏರೋಸ್ಪೇಸ್ ಉದ್ಯೋಗಿಯಾಗಿದ್ದ ಆಕಾಂಕ್ಷಾ ಎಸ್. ನಾಯರ್ (22) ಅವರ ಮೃತದೇಹ ಬುಧವಾರ ಬೆಳಗ್ಗೆ ಮನೆಗೆ ತಲುಪಿದೆ.
ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ತನ್ನದೇ ಮನೆಗೆ ಬೆಂಕಿ ಹಚ್ಚಿದ ಘಟನೆ ಉಡುಪಿಯಲ್ಲಿ ನಡೆದಿದೆ.
ವಿಭಾಗ ಪತ್ರದಲ್ಲಿ ಬಂದಂತಹ ಜಮೀನಿನಲ್ಲಿ ರಸ್ತೆ ಹಕ್ಕನ್ನು ಊರ್ಜಿತ ಇರಿಸಿ ಆ ಬಗ್ಗೆ ಸರಿಯಾದ ವ್ಯವಸ್ಥೆ ಮಾಡದ ವಿನಃ ಜಮೀನನ್ನು ಮಾರಾಟ ಮಾಡಬಾರದು ಎಂಬುದಾಗಿ ಖಾಯಂ ಪ್ರತಿಬಂಧಕ ಆಜ್ಞೆಯನ್ನು ಪುತ್ತೂರಿನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ನೀಡಿದ್ದಾರೆ.
ಮಂಗಳೂರು: ಅನೇಕ ಯುವಕರು ಅಜ್ಞಾತವಾಗಿ ಸೈಬರ್ ಅಪರಾಧಗಳನ್ನು ಎಸಗುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ವೈರಲ್ ಪೋಸ್ಟ್’ಗಳ ಬಲೆಗೆ ಬೀದ್ದು, ಭವಿಷ್ಯ ಹಾಳುಮಾಡಿಕೊಳ್ಳಬೇಡಿ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್’ವಾಲ್ ಅವರು ಯುವಕರಿಗೆ ಕಿವಿಮಾತು ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಂಗಳೂರು…
ಸುಳ್ಯ: ಇಲ್ಲಿನ ಸೇವಾಜೆ ನಿವಾಸಿ ಜನಾರ್ಧನ್ (30 ವ.) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸುಳ್ಯದಿಂದ ವರದಿಯಾಗಿದೆ.
ಪುತ್ತೂರು: ಬಂದ್ ಮಾಡದ ಅಂಗಡಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಪರ ಸಂಘಟನೆಗಳು, ಪುತ್ತೂರು ಬಸ್ ನಿಲ್ದಾಣ ಬಳಿ ಜಮಾಯಿಸಿದ ಘಟನೆ ಶುಕ್ರವಾರ 11 ಗಂಟೆ ಸುಮಾರಿಗೆ ನಡೆಯಿತು.
ಪುತ್ತೂರು: ಬಂದ್'ನ ತೀವ್ರತೆ ಕ್ರಮೇಣ ಪುತ್ತೂರು ಪೇಟೆಗೂ ತಟ್ಟುತ್ತಿದೆ.
ಮಂಗಳೂರಿಗೆ ದಿನನಿತ್ಯ ತೆರಳುತ್ತಿದ್ದ ಪ್ರಯಾಣಿಕರು ಎಂದಿನಂತೆ ಪುತ್ತೂರು ಬಸ್ ನಿಲ್ದಾಣಕ್ಕೆ ಬಂದರೆ, ಬಸ್ ಇಲ್ಲ...!
ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳು ದಕ್ಷಿಣ ಕನ್ನಡ ಜಿಲ್ಲೆ ಬಂದ್'ಗೆ ಕರೆ ನೀಡಲಾಗಿದೆ.
ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಗೌರವ ಕಾರ್ಯದರ್ಶಿ ರಂಗನಾಥ ರಾವ್ ಅವರ ಸಹಸ್ರಚಂದ್ರ ದರ್ಶನ ಶಾಂತಿ ಅಂಗವಾಗಿ ಬೆಂಗಳೂರು ಅಕ್ಷಯ ನಗರ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಏ. 28ರಂದು ಪುತ್ತೂರು ಬೊಳುವಾರು ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವತಿಯಿಂದ ಹಟ್ಟಿಯಂಗಡಿ ರಾಮ ಭಟ್ಟ ವಿರಚಿತ ‘ಶರಸೇತು ಬಂಧ’…
Welcome, Login to your account.
Welcome, Create your new account
A password will be e-mailed to you.