ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದು, ಅವರಿಗೆ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಮುಲ್ಪೈ ಮುಗಿಲನ್ ಪ್ರಮಾಣ ಪತ್ರ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್…
Browsing: ಜಿಲ್ಲಾ ಸುದ್ದಿ
ಪುತ್ತೂರು: ಸುಮಾರು ಒಂದು ತಿಂಗಳಿಗೂ ಅಧಿಕ ಕಾಲದ ಕಾಯುವಿಕೆ ನಾಳೆಗೆ ಕೊನೆಯಾಗಲಿದೆ. ಮಂಗಳವಾರ ಮಧ್ಯಾಹ್ನದ ಹೊತ್ತಿಗೆ ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಫಲಿತಾಂಶ ಹೊರಬೀಳಲಿದೆ. ಈ ಹಿನ್ನೆಲೆಯಲ್ಲಿ ಪ್ರಬಲ ಪೈಪೋಟಿ ನೀಡಿರುವ ಬಿಜೆಪಿ…
ಬೆಳ್ತಂಗಡಿ: ಭಾರೀ ಸಿಡಿಲಬ್ಬರಕ್ಕೆ ನಾಯಿ ಹಾಗೂ ಹಸು ಮೃತಪಟ್ಟ ಘಟನೆ ರೆಖ್ಯ ಗ್ರಾಮದಲ್ಲಿ ಸಂಭವಿಸಿದೆ. ಜೂ. 02ರಂದು ಸಂಜೆ ತಾಲೂಕಿನಲ್ಲಿ ಮಳೆಯಾಗಿದ್ದು ಈ ಸಂದರ್ಭದಲ್ಲಿ ರೆಖ್ಯ ಗ್ರಾಮದ ಸುಂದರ ಗೌಡ ಕುರುಡೇಲು ಎಂಬವರ ಮನೆಗೆ ಸಿಡಿಲು…
ಬೆಳ್ತಂಗಡಿ: ಉಪತಹಸೀಲ್ದಾರ್ ಸುನಿಲ್ (42 ವ) ಹೃದಯಾಘಾತ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕು ಕಂದಾಯ ಇಲಾಖೆಯಲ್ಲಿ ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸಿ, ಉಪ ತಹಶೀಲ್ದಾರ್ ಆಗಿ ಪದೋನ್ನತಿ ಹೊಂದಿದ್ದರು. ಬೆಳ್ತಂಗಡಿ ಆಡಳಿತ ಕಂದಾಯ ಇಲಾಖೆಯಲ್ಲಿ ಗ್ರಾಮ ಕಾರಣಿಕರಾಗಿ…
ಕೊಣಾಜೆ: ಕಳ್ಳರು ಮನೆಯೊಂದರ ಬಾಗಿಲು ಮುರಿದು ಕಪಾಟಿನಲ್ಲಿದ್ದ ನಗ-ನಗದು ಕಳ್ಳತನ ನಡೆಸಿದ ಘಟನೆ ಕೊಣಾಜೆ ಸಮೀಪದ ಮೋಡಿಜೇರ ಎಂಬಲ್ಲಿ ನಡೆದಿದೆ. ಕೊಣಾಜೆ ಗ್ರಾಮದ ಮೋಡಿಜೇರ ನಿವಾಸಿ ಚಂದ್ರ ಎಂಬವರ ಮನೆಯಲ್ಲಿ ಕಳ್ಳತನ ಕೃತ್ಯ ನಡೆದಿದೆ. ಮನೆಯಲ್ಲಿ…
ಬಂಟ್ವಾಳ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಡಿಕ್ಕಿಯಾಗಿದ್ದು, ಘಟನೆಯಲ್ಲಿ ವಿದ್ಯಾರ್ಥಿನಿ ಸೇರಿದಂತೆ ಒಟ್ಟು 8 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಗ್ಗ ಸಮೀಪದ ಕಾಡುಬೆಟ್ಟು ಕ್ರಾಸ್ ಬಳಿ ನಡೆದಿದೆ. ಬಿ.ಸಿ.ರೋಡು…
ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾಗಿದ್ದ ಎರಡೂ ಪ್ರಕರಣಗಳಗಳ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಇದೀಗ ಶಾಸಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮೇ 28ರಂದು ದೋಷಾರೋಪಣಾ ಪಟ್ಟಿ (ಚಾರ್ಜ್ ಶೀಟ್) ಸಲ್ಲಿಸಿದ್ದಾರೆ. ಅಕ್ರಮ…
ಮಂಗಳೂರು : ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಜೂನ್ 01 ರಂದು ಸಂಜೆ 4 ಗಂಟೆಯಿಂದ ಜೂನ್ 3 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್…
ಮಂಗಳೂರು : 2023-24ನೇ ಶೈಕ್ಷಣಿಕ ಸಾಲಿನ SSLC ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದ ಮುಡಿಪು ಜೆನಿತ್ ಆಂಗ್ಲ ಮಾಧ್ಯಮ ಶಾಲೆಯನ್ನು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ MEIF ನಿಂದ ಸನ್ಮಾನಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯಿನಿ ಸಫೂರ…
ಬೆಳ್ತಂಗಡಿ : ನವ ವಿವಾಹಿತನೊಬ್ಬ ಆಕಸ್ಮಿಕವಾಗಿ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ.25 ರಂದು ರಾತ್ರಿ ಗರ್ಡಾಡಿಯ ನಂದಿಬೆಟ್ಟದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದ ಹೊಸಹೊಕ್ಕು ನಿವಾಸಿ ಸದಾಶಿವ ಶೆಟ್ಟಿಯ…