ಸುಳ್ಯ: ಅರಂತೋಡು ಗ್ರಾಮದ ಎಸ್ ಇ ಅಬ್ದುಲ್ಲಾ (82 ವರ್ಷ) ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಈ ವಿಚಾರ ತಿಳಿದ ಕೂಡಲೇ ಅವರ ಸಹೋದರ ಮಹಮ್ಮದ್ ಎಸ್ ಇ ಕೂಡ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು…
Browsing: ಜಿಲ್ಲಾ ಸುದ್ದಿ
ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ತಾಲೂಕಿನ ಬದ್ಯಾರ್‌ನ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ (26) ಎರಡನೇ ಹೆರಿಗೆಗಾಗಿ ಎ. 3ರಂದು…
ಉಳ್ಳಾಲ: ದೇರಳಕಟ್ಟೆ ಸಮೀಪದ ಅಸೈಗೋಳಿ ತಿಬ್ಲೆಪದವು ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ಸಂಜೆ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸಹ ಸವಾರಳಾಗಿದ್ದ ವಿವಾಹಿತ ಮಹಿಳೆ ಮೃತಪಟ್ಟಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರನೂ ಚಿಕಿತ್ಸೆ…
ಪುತ್ತೂರು: ಕಳೆದ 48 ವರ್ಷಗಳಿಂದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಾ ಬಂದಿರುವ ಶ್ರೀ ಭಗವತೀ ಸಹಕಾರ ಬ್ಯಾಂಕ್‌ನ ಪುತ್ತೂರು ಶಾಖೆ ಮಾ.28ರಂದು ಪುತ್ತೂರು ಏಳ್ಳುಡಿಯಲ್ಲಿರುವ ಮಹಾದೇವಿ ಸಂಕೀರ್ಣದ ಪ್ರಥಮ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಬ್ಯಾಂಕ್‌ನ…
ಅಕ್ರಮವಾಗಿ 40 ಕೆಜಿ ಗಾಂಜಾ ದಾಸ್ತಾನು ಇರಿಸಿಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದೆ. ಖುಲಾಸೆಗೊಂಡ ಆರೋಪಿಗಳು ಅಹಮದ್ ಸಾಬೀತ್, ಅದ್ದು ಯಾನೆ ಅಬ್ದುಲ್…
ಸುಬ್ರಹ್ಮಣ್ಯ: ದಕ್ಷಿಣ ಕನ್ನಡ- ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್ ಅಂಗಡಿಗೆ ನಕ್ಸಲರು ಭೇಟಿ ನೀಡಿದ ವಾರದಲ್ಲೇ ಮಾ. 23ರಂದು ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ…
ಕಡಬ: ಯುವತಿಯೊಬ್ಬಳು ತನ್ನ ಸ್ಕೂಟಿ ನಿಲ್ಲಿಸಿ ನದಿಗೆ ಹಾರಿದ್ದು ಆಟೋ ಚಾಲಕನ ಸಮಯ ಪ್ರಜ್ಞೆ ಯಿಂದ ಬದುಕುಳಿದ ಘಟನೆ ಆಲಂಕಾರು ಸಮೀಪದ ಶಾಂತಿಮೊಗರಿನಿಂದ ವರದಿಯಾಗಿದೆ. ಶಾಂತಿಮೊಗರು ಸೇತುವೆಯ ಕೆಳಭಾಗದಲ್ಲಿ ಹರಿಯುವ ಕುಮಾರಧಾರ ನದಿಗೆ ಹಾರಿರುವುದಾಗಿ ಸ್ಥಳೀಯರು…
ಮಂಗಳೂರು: ಇಲ್ಲಿನ ಪಿಲಿಕುಳ ಶಿವರಾಮ ಕಾರಂತ ಜೈವಿಕ ಉದ್ಯಾನವನದಿಂದ ಕಾಳಿಂಗ ಸರ್ಪವೊಂದು ತಪ್ಪಿಸಿಕೊಂಡು ಕೆಲಹೊತ್ತು ಆತಂಕ ಸೃಷ್ಟಿಸಿದ ಘಟನೆ ಶುಕ್ರವಾರ ನಡೆಯಿತು. ಜೈವಿಕ ಉದ್ಯಾನವನದಿಂದ ಹೊರ ಬಂದ ಕಾಳಿಂಗ ಸರ್ಪವು ರಸ್ತೆ ದಾಟಿ ವಿಜ್ಞಾನ ಕೇಂದ್ರದತ್ತ…
ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ಶಾಲೆಯೊಂದರ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮಾ.20ರ ಬುಧವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ ಶಹಿಮ…
ಮಂಗಳೂರು: ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಕಾರ್ಯಾಲಯ ವಿಶ್ವಶ್ರೀಗೆ ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಭೇಟಿ ನೀಡಿ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿದರು. ಈ ಸಂದರ್ಭ ಕ್ಯಾ. ಚೌಟ ಅವರನ್ನು…