Browsing: ಜಿಲ್ಲಾ ಸುದ್ದಿ

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಾಗಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚನೆ ನೀಡಿದ್ದಾರೆ. ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…

Read More

ದಕ್ಷಿಣ ಕನ್ನಡ, ಕೊಡಗು ಜಿಲ್ಲಾ ಗಡಿ ಭಾಗದ ಸುಬ್ರಹ್ಮಣ್ಯ ಸಮೀಪದ ಮಡಿಕೇರಿ ಠಾಣಾ ವ್ಯಾಪ್ತಿಯ ಕೂಜಿಮಲೆ ಭಾಗದಲ್ಲಿ ಶನಿವಾರ ಸಂಜೆ ಶಂಕಿತ ನಕ್ಸಲರ ತಂಡ ಭೇಟಿ ನೀಡಿದ್ದಾರೆ ಎಂಬ ಮಾಹಿತಿಯಂತೆ ಕಾರ್ಕಳದಿಂದ ನಕ್ಸಲ್ ನಿಗ್ರಹ ದಳ…

Read More

ದಕ್ಷಿಣ ಕನ್ನಡ ಮತ್ತು ಕೊಡಗಿನ ಗಡಿಭಾಗದ ಕಾಡಿನಂಚಿನ ಗ್ರಾಮದಲ್ಲಿ ಸಶಸ್ತ್ರ ನಕ್ಸಲೀಯರು ಪ್ರತ್ಯಕ್ಷರಾಗಿದ್ದಾರೆ. ಇದರಿಂದ ಊರಿನ ಹಾಗೂ ಜಿಲ್ಲೆಯ ಜನ ಆತಂಕಿತರಾಗಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದುಷ್ಕೃತ್ಯ ಎಸಗಲು ಇವರು ತಯಾರಿ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.…

Read More

ಮುಡಿಪು: ಮಂಗಳೂರು ಮಂಡಲದ ಅಲ್ಪಸಂಖ್ಯಾತ ಮೋರ್ಚಾದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮವು ಮುಡಿಪು ಕಂಬ್ಲಪದವಿನ ಪಕ್ಷದ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಮಂಡಲದ ಅಧ್ಯಕ್ಷ ಜಗದೀಶ್ ಆಳ್ವ ಕುವೈತ್ತಬೈಲ್ ವಹಿಸಿದ್ದರು. ಅಲ್ಪಸಂಖ್ಯಾತ…

Read More

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ ಈಗಾಗಲೇ ಬಿಡುಗಡೆಗೊಳಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಗೆ ಈ ಬಾರಿ ಹೊಸ ಮುಖವನ್ನು ಪರಿಚಯಿಸುವ ಮೂಲಕ ಅಚ್ಚರಿ ಮೂಡಿಸಿದೆ. ಸೇನಾನಿ , ಸಂಘ…

Read More

ಸುಳ್ಯ; ಇಲ್ಲಿನ ಕಲ್ಮಕಾರು ಎಂಬಲ್ಲಿ ಶಿಲಾಯುಗದ ಅಪರೂಪದ ಗುಹೆ ಪತ್ತೆಯಾಗಿದೆ. ರಬ್ಬರ್ ತೋಟದಲ್ಲಿ ಮುಳ್ಳುಗಳಿಂದ ಕೂಡಿದ್ದ ಜಾಗದಲ್ಲಿ ಅಗೆಯುತ್ತಿದ್ದಾಗ ಮುಚ್ಚಳದ ಮಾದರಿ ಪತ್ತೆಯಾಗಿದ್ದು, ಅದನ್ನು ತೆಗೆದ ವೇಳೆ ಸುರಂಗ ಪತ್ತೆಯಾಗಿದೆ. ಒಳಭಾಗ ದೊಡ್ಡ ಗಾತ್ರದ ಸ್ನಾನದ…

Read More

ಮಂಗಳೂರು: ಸಾಮಾನ್ಯ ಕಾರ್ಯಕರ್ತರನ್ನೂ ಗುರುತಿಸಿ ಅವಕಾಶ ನೀಡುವುದು ಬಿಜೆಪಿಯ ವಿಶೇಷತೆ. ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲ ಯೋಚನೆಗಳನ್ನು ಮಾಡಿಯೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ. ಹಾಗಾಗಿ ಪಕ್ಷದ ಕಾರ್ಯಕರ್ತನಾಗಿ ನಾನೂ ಅದನ್ನು ಸ್ವಾಗತಿಸುತ್ತೇನೆ ಎಂದು ಸಂಸದ ನಳಿನ್…

Read More

ಕಡಬ : ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಇನ್ನಿಬ್ಬರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಧಾನ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್ ನನ್ನು ಮಾ.5 ರಂದು ಬಂಧಿಸಲಾಗಿತ್ತು.…

Read More

ವೃದ್ದ ಮಾವನಿಗೆ ಸೊಸೆಯೊಬ್ಬರು ಮನೆಯಲ್ಲಿ ಮನಸೋ ಇಚ್ಛೆ ಥಳಿಸಿದ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ. ಸೊಸೆಯ ಕೃತ್ಯವು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 76 ವರ್ಷದ ಪದ್ಮನಾಭ ಸುವರ್ಣ ಹಲ್ಲೆಗೊಳಗಾದವರು. ಸೊಸೆ ಉಮಾ ಶಂಕರಿ ಅವರು…

Read More

ಬಂಟ್ವಾಳ: ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾ.11 ರಂದು ಸೋಮವಾರ ಬೆಳಿಗ್ಗೆ ನಡೆದಿದೆ. ಮೆಲ್ಕಾರ್ ನಿವಾಸಿ ಉದಯ (36) ಮೃತಪಟ್ಟ ಯುವಕ. ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಗ್ರಂಥಪಾಲಕನಾಗಿ ಕೆಲಸ ಮಾಡುತ್ತಿದ್ದ ಉದಯೋನ್ಮುಖ ಯುವಕ…

Read More