ಕರಾವಳಿ

ಚಿಕಿತ್ಸೆಗಾಗಿ ಅಮೆರಿಕಕ್ಕೆ ಹೊರಟು ನಿಂತ ಶಿವಣ್ಣ!ಚಿಕಿತ್ಸೆಗೆ ಮುನ್ನ ಕುಟುಂಬ ಸಹಿತ ತಿರುಪತಿಗೆ ಭೇಟಿ ನೀಡಿ…

ಚಂದನವನದ ಹಿರಿಯ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾ‌ರ್ ಅವರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ನಟ ಶಿವರಾಜ್ ಕುಮಾರ್ ಅವರು ಪತ್ನಿ ಗೀತಾ ಶಿವರಾಜ್ ಕುಮಾ‌ರ್ ಹಾಗೂ ಫ್ಯಾಮಿಲಿ ಜತೆ ತಿರುಪತಿಗೆ ಭೇಟಿ ಕೊಟ್ಟಿದ್ದಾರೆ.

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ ಪ್ರಯಾಣದ ವೇಳೆ ಚಾಲಕನಿಗೆ ಎದೆನೋವು: ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿ …

ಕೆಎಸ್ಸಾರ್ಟಿಸಿ ಬಸ್ ಪ್ರಯಾಣದ ವೇಳೆ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಇದನ್ನು ಅರಿತ ನಿರ್ವಾಹಕ ವಿಷ್ಣು ಎಂಬವರು ಬಸ್ ಅನ್ನು ಉಪ್ಪಿನಂಗಡಿಗೆ ಚಲಾಯಿಸಿಕೊಂಡು ಬಂದು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಡಿ.6ರಂದು ವರದಿಯಾಗಿದೆ.

ಮಂಗಳೂರು: ಇಂದಿನಿಂದ ಬೃಹತ್ ‘ವೈನ್’ ಮೇಳ

ಆರೋಗ್ಯಕ್ಕೆ ಹಿತಕರವಾಗಿರುವ 'ವೈನ್' ಮೇಳವನ್ನು (Wine Festival )ಮಂಗಳೂರು ನಗರದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ರತ್ನಾ'ಸ್ ವೈನ್ ಗೇಟ್ ಹಾಗೂ ಶೂಲಿನ್ ಗ್ರೂಪ್ ಸಹಭಾಗಿತ್ವದಲ್ಲಿ ಆಯೋಜಿಸಿದೆ.

ಕೆರೆ ಮತ್ತು ಪಾರ್ಕ್‌ಗಳ ಅಭಿವೃದ್ದಿ; ಪೌರಾಡಳಿತ ನಿರ್ದೆಶಕರ ಜೊತೆ ಅಶೋಕ್ ರೈ ಮಾತುಕತೆ

ಕೆರೆ ಮತ್ತು ಪಾರ್ಕ್‌ಗಳ ಅಭಿವೃದ್ದಿ ವಿಚಾರದ ಕುರಿತು ಕರ್ನಾಟಕ ಪೌರಾಡಳಿತ ನಿರ್ದೇಶನಾಲಯದ  ನಿರ್ದೇಶಕರಾದ ಪ್ರಭುಲಿಂಗ ಕವಳಕಟ್ಟೆ ಅವರ ಜೊತೆ ಪುತ್ತೂರು ಶಾಸಕರಾದ ಅಶೋಕ್ ರೈ ಚರ್ಚೆ ನಡೆಸಿದರು

ಒಡಿಯೂರು ಶ್ರೀಗಳಿಂದ ವಾರ್ಷಿಕೋತ್ಸವದ ಆಮಂತ್ರಣ ಬಿಡುಗಡೆ 

ಪುತ್ತೂರು ನಟರಾಜ ವೇದಿಕೆಯಲ್ಲಿ ನಡೆಯಲಿರುವ ಶ್ರೀ ಆಂಜನೇಯ ಯಕ್ಷಗಾನ ಸಂಘ ಬೊಳುವಾರು  ಇದರ  56 ನೇ ವಾರ್ಷಿಕೋತ್ಸವ ಮತ್ತು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ " ವಿಂಶತಿ"ವರ್ಷದ  ಆಮಂತ್ರಣ ಪತ್ರಿಕೆಯನ್ನು  ಒಡಿಯೂರಿನಲ್ಲಿ ಪರಮಪೂಜ್ಯ ಶ್ರೀ  ಶ್ರೀ ಗುರುದೇವಾನಂದ ಸ್ವಾಮೀಜಿ ಬಿಡುಗಡೆಗೊಳಿಸಿ…

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಒಂದು ಮಂಡಲ ರಂಗಪೂಜೆಯ ವೈಭವ | ದಿನದಿಂದ ದಿನಕ್ಕೆ…

ವಿಶೇಷ ಕಾರಣಿಕತೆಯ ಪುಣ್ಯ ಕ್ಷೇತ್ರ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಜಾತ್ರೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ. ಕಿರುಷಷ್ಠಿಯಂದು ನಡೆಯುವ ಈ ಜಾತ್ರೋತ್ಸವಕ್ಕೆ ಪೂರ್ವಭಾವಿಯಾಗಿ ಒಂದು ಮಂಡಲ ಅಂದರೆ 48 ದಿನಗಳ ಪರ್ಯಂತ ರಂಗಪೂಜೆ ನಡೆದು ಬರುವುದು ಎಲ್ಲೂ ಕಾಣ…

ಮಂಗಳೂರು: ಸಹಾಯ ಮಾಡುವ ನೆಪದಲ್ಲಿ ಅತ್ಯಾಚಾರ!!

ಸಹಾಯ ಮಾಡುವ ನೆಪದಲ್ಲಿ ಜ್ಯೂಸ್‌ನಲ್ಲಿ ಮತ್ತು ಬರುವ ಔಷಧ ಬೆರೆಸಿ ಯುವಕನೋರ್ವ ತನ್ನ ಮೇಲೆ ಅತ್ಯಾಚಾರ ನಡೆಸಿರುವುದು ಮಾತ್ರವಲ್ಲದೆ, 62 ಸಾವಿರ ರೂ. ನಗದು ಕಳವು ಮಾಡಿದ್ದಾನೆ.

ಪುತ್ತೂರಿನಲ್ಲಿ ಡಿ.28 – 29 ರಂದು ಎರಡನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ – ಬೃಹತ್…

ಧರ್ಮ ಜಾಗೃತಿಯ ಕೆಲಸಗಳನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವ್ಯವಸ್ಥಿತವಾಗಿ ಮಾಡಿಕೊಂಡು ಬರುತ್ತಿದ್ದು, ಕಳೆದ ವರ್ಷದಂತೆ ಈ ವರ್ಷವೂ ಶ್ರೀನಿವಾಸ ಕಲ್ಯಾಣೋತ್ಸವ (Shrinivas Kalyanotsava) ನಡೆಸಬೇಕೆಂಬ ಭಕ್ತರ ಅಪೇಕ್ಷೆಯಂತೆ ಡಿ.28, 29ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ…