ಕರಾವಳಿ

ಅಳದಂಗಡಿ: ಬೈಕ್ ಅಪಘಾತ,  ಸವಾರ ಸಾವು!

ಅಳದಂಗಡಿ ಸಮೀಪ ಬೈಕ್ ಸ್ಕಿಡ್ ಆಗಿ  ಗಂಭೀರವಾಗಿ ಗಾಯಗೊಂಡಿದ್ದವರು ಚಿಕಿತ್ಸೆ ಫಲಕಾಣದೆ  ಮೃತ ಪಟ್ಟಿದ್ದಾರೆ. ಇವರು ಮಾಳ ನಿವಾಸಿ, ಬಳಂಜದಲ್ಲಿ ವ್ಯಾಸ್ತವ್ಯವಿರುವ ಶಶಿಧರ ದೇವಾಡಿಗ(40ವ) ಎಂಬವರಾಗಿದ್ದಾರೆ.

ಬೆಳ್ಳಾರೆ: ಪದವಿ ಕಾಲೇಜು ಹಿರಿಯ ವಿದ್ಯಾರ್ಥಿಗಳ ಸಭೆ; ಕಾಲೇಜಿನ ಧನಾತ್ಮಕ ಚಟುವಟಿಕೆಗಳನ್ನು ಪರಿಚಯಿಸಲು ನವ…

ಬೆಳ್ಳಾರೆ ಡಾ|ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಇದರ ಹಿರಿಯ ವಿದ್ಯಾರ್ಥಿಗಳ ಸಭೆಯು ನ.8 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. 

ಓಮ್ಮಿ ಮತ್ತು ಕಾರು ನಡುವೆ ಭೀಕರ ಅಪಘಾತ; ಗಾಯಾಳುವನ್ನು ರಕ್ಷಿಸಿದ ಅಗ್ನಿಶಾಮಕ ದಳ!

ಬಜಗೋಳಿ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಕರಿಯಕಲ್ಲು - ದಾನಸಾಲೆ ಕೂಡು ರಸ್ತೆಯಲ್ಲಿ ಓಮ್ಮಿ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತ

ಕೃಷಿಕರ ಖಾತೆಗೆ ಬೀಳುತ್ತಿದೆ ಫಸಲು ಭೀಮಾ ಯೋಜನೆಯ ಮೊತ್ತ!

ಹವಾಮಾನ ಆಧಾರಿತ ಪ್ರಧಾನಮಂತ್ರಿ ಫಸಲು ಭೀಮಾ ಯೋಜನೆಯ 2023- 24ನೇ ಸಾಲಿನ ಬೆಳೆ ವಿಮಾ ಮೊತ್ತವನ್ನು ಫಲಾನುಭವಿಗಳ ಖಾತೆಗಳಿಗೆ ಜಮೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ.

ಇಂದು ವಿದ್ಯುತ್ ನಿಲುಗಡೆ

ತುರ್ತು ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ರಾಮಕುಂಜ, ಉಪ್ಪಿನಂಗಡಿ ಓಲ್ಡ್ ಇಂಡಸ್ಟ್ರಿಯಲ್ ಮತ್ತು ವಾಟರ್ ಸಪ್ಪೆ ಫೀಡರ್‌ನಲ್ಲಿ ದಿನಾಂಕ 9.11.2024 (ಶನಿವಾರ) ರಂದು ಪೂರ್ವಾಹ್ನ 10:00 ರಿಂದ ಅಪರಾಹ್ನ 05:00 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು

ನಗರಸಭೆ ವ್ಯಾಪ್ತಿಯ ಒಳಚರಂಡಿ ವ್ಯವಸ್ಥೆಗೆ ಹೆಚ್ಚಿನ ಮುತುವರ್ಜಿ ವಹಿಸಲು ಶಾಸಕರ ಸೂಚನೆ; ನಗರಾಭಿವೃದ್ಧಿ…

ನಗರ: ಒಳಚರಂಡಿ ಕಾಮಗಾರಿ ನಗರಾಭಿವೃದ್ದಿ ಇಲಾಖೆ ಅಧಿಕಾರಿಗಳ‌ಜೊತೆ ಶಾಸಕ ಅಶೋಕ್ ರೈ ಚರ್ಚೆ ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಅಗತ್ಯವಾಗಿ ಕೈಗೊಳ್ಳಬೇಕಾದ ಒಳಚರಂಡಿ‌ ಕಾಮಗಾರಿ ಕುರಿತು ಪುತ್ತೂರು ಶಾಸಕ ಅಶೋಕ್ ರೈ ಅವರು ನಗರಾಡಳಿತ ಇಲಾಖೆ ಪ್ರಮುಖ ಅಧಿಕಾರಿ ಜೊತೆ ಶುಕ್ರವಾರ ಚರ್ಚೆ ನಡೆಸಿದ್ದು…

ಉಬರಡ್ಕದಲ್ಲಿ KSRTC – ಸ್ಕೂಟಿ ಡಿಕ್ಕಿ: ಪುತ್ತೂರಿನ ವಿದ್ಯಾರ್ಥಿನಿ ಮೃತ್ಯು!

ಉಬರಡ್ಕ ಗ್ರಾಮದ ಸೂಂತೋಡು ತಿರುವೊಂದರಲ್ಲಿ ಕೆ.ಎಸ್.ಆ‌ರ್.ಟಿ.ಸಿ. ಬಸ್‌ ಹಾಗೂ ಸ್ಕೂಟಿ ಅಪಘಾತವಾಗಿ ಸಹೋದರಿಯರಿಬ್ಬರು ಗಂಭೀರ ಗಾಯಗೊಂಡಿದ್ದು, ಒಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ.