ಕರಾವಳಿ

ಉಪ್ಪಿನಂಗಡಿ: ನಿರ್ಮಾಣ ಹಂತದ ಕಟ್ಟಡದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

ನಿರ್ಮಾಣ ಹಂತದಲ್ಲಿರುವ ಗ್ರಾ.ಪಂ.ನ ಗ್ರಂಥಾಲಯ ಕಟ್ಟಡದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಉಪ್ಪಿನಂಗಡಿಯ ಬಸ್ ನಿಲ್ದಾಣದ ಬಳಿ ನಡೆದಿದೆ. ಕೊಲೆ ಶಂಕೆ ವ್ಯಕ್ತವಾಗಿದೆ.

ವಿಟ್ಲ: ಆಟೋ ಚಾಲಕ ನಾಪತ್ತೆ!!

ವೀರಕಂಬ ಗ್ರಾಮದ ಬಾಯಿಲ ನಿವಾಸಿ ಪದ್ಮನಾಭ ನಾಯ್ಕ ಅವರ ಪುತ್ರ ಧನರಾಜ್( 28) ನಾಪತ್ತೆಯಾದ ಆಟೋ ಚಾಲಕ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಬ್ರಹ್ಮಣ್ಯ: ಅಂಗಡಿಗಳ ಮೇಲೆ ಅಧಿಕಾರಿಗಳ ದಿಢೀ‌ರ್ ದಾಳಿ|  ನಿಷೇಧಿತ ಪಾಸ್ಟಿಕ್, ತಂಬಾಕು ಉತ್ಪನ್ನಗಳ ವಶ। 

ಕುಕ್ಕೆ ಸುಬ್ರಹ್ಮಣ್ಯದ ಹಲವು ಅಂಗಡಿಗಳಿಗೆ ಅಧಿಕಾರಿಗಳು ದಾಳಿ ಮಾಡಿ ಭಾರೀ ಪ್ರಮಾಣದಲ್ಲಿ ತಂಬಾಕು ಉತ್ಪನ್ನ ಸಹಿತ ನಿಷೇಧಿತ ಪಾಸ್ಟಿಕ್ ಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಡಿ.3 ರಂದು ನಡೆದಿದೆ.

ಕಡಬ : ನಾಪತ್ತೆಯಾಗಿದ್ದ ಸಂದೀಪ್ ಗೌಡನ ಮೃತದೇಹ ಪತ್ತೆ! ಪರಿಚಿತ ಯುವಕನಿಂದಲೆ ಹತ್ಯೆ;  ತನಿಖೆಯ ಸುತ್ತ…

ವಾರದ ಹಿಂದೆ ನಾಪತ್ತೆಯಾಗಿದ್ದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಯುವಕನ ಮೃತದೇಹ   ಡಿ 2 ರಂದು ಸಂಜೆ ನೆಟ್ಟಣ ರೈಲು ನಿಲ್ದಾಣದಿಂದ ಒಂದೂವರೆ ಕಿಮೀ ದೂರದ ನಾರಡ್ಕ ಬಳಿ ದಟ್ಟ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. 

ಪ್ರತಿಭಾ ಕಾರಂಜಿ  ಲಿಟ್ಲ್ ಫ್ಲವರ್ ಶಾಲಾ ವಿದ್ಯಾರ್ಥಿ ಚಂದನ್ ಕೃಷ್ಣ ಜಿಲ್ಲಾ ಮಟ್ಟಕ್ಕೆ ಆಯ್ಕೆ 

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ನೇತೃತ್ವದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಧಾರ್ಮಿಕ ಪಠಣ ಸಂಸ್ಕೃತ ಸ್ಪರ್ಧೆಯಲ್ಲಿ ಪ್ರಥಮ 

ಕುಕ್ಕೆ ಸುಬ್ರಹ್ಮಣ್ಯ ಜಾತ್ರೋತ್ಸವದ ಸಂಭ್ರಮದಲ್ಲಿ ದೇವಸ್ಥಾನದ ಬಳಿ ಓಡಾಡಿದ ಕಾಡಾನೆ!!

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದಲ್ಲೇ ಕಾಡಾನೆ ಓಡಾಟ ನಡೆಸಿದ ಘಟನೆ ರವಿವಾರ ಸಂಜೆ ವೇಳೆ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯ ಸಮೀಪದ ದೇವರಗದ್ದೆ ಅರಣ್ಯ ಪ್ರದೇಶ ಭಾಗದಿಂದ ಈ ಒಂಟಿ ಸಲಗ ಆಗಮಿಸಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾಡಾನೆಯನ್ನು ಮರಳಿ ಕಾಡಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ

ಶಾಸಕ ಅಶೋಕ್ ರೈ ಖಡಕ್ ಆದೇಶ: ಪುತ್ತೂರು ನಗರಸಭಾ ವ್ಯಾಪ್ತಿ ಮುಖ್ಯ ರಸ್ತೆಗಳ ಡಾಮರೀಕರಣ, ಪ್ಯಾಚ್ ವರ್ಕ್…

ಪುತ್ತೂರು ನಗರಸಭಾ ವ್ಯಾಪ್ತಿಯ ರಸ್ತೆಗಳ ಡಾಮರೀಕರಣ‌ಮತ್ತು ಪ್ಯಾಚ್ ವರ್ಕ್ ಕಾಮಗಾರಿ ಇಂದು ಆರಂಭಗೊಂಡಿದೆ. ಡಿ.2 ಸೋಮವಾರದಂದೇ ನಗರದ ಎಲ್ಲಾ ರಸ್ತೆಗಳ ಹೊಂಡ ಮುಚ್ಚುವ‌ಮತ್ತು ಡಾಮರೀಕರಣ ಕಾಮಗಾರಿ ಪ್ರಾರಂಭ ಮಾಡಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ನಗರಸಭಾ ಅಧಿಕಾರಿಗೆ ಆದೇಶವನ್ನು ನೀಡಿದ್ದರು.