ಕರಾವಳಿ

JCI ಪುತ್ತೂರಿನ ನೂತನ ಅಧ್ಯಕ್ಷರಾಗಿ ಭಾಗ್ಯಶ್ ರೈ 

ಪ್ರತಿಷ್ಠಿತ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾದ JCI ಪುತ್ತೂರು ಘಟಕದ 2025 ನೇ ಸಾಲಿನ ಅಧ್ಯಕ್ಷರಾಗಿ ವಿದ್ಯಾಮಾತಾ ಅಕಾಡೆಮಿ ಆಡಳಿತ ನಿರ್ದೇಶಕರಾದ ಭಾಗ್ಯಶ್ ರೈ ರವರು ಚುನಾಯಿತರಾಗಿರುತ್ತಾರೆ.

ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಪ್ರಕರಣ: ಪುತ್ತೂರಿನಲ್ಲಿ ಕೆಲಸ…

ನಗರವನ್ನೇ ಬೆಚ್ಚಿ ಬೀಳಿಸಿದ್ದು ಮಾತ್ರವಲ್ಲದೆ ಜನರು ತಲೆತಗ್ಗಿಸುವಂತೆ ಮಾಡಿದ್ದ ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣದ 3 ಮಂದಿ ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.

ಪಂಜ: ಬಾಟಲಿಯಿಂದ ಹಲ್ಲೆ, ವ್ಯಕ್ತಿ ಗಂಭೀರ!!

ಪಂಜ ಬಾ‌ರ್ ಸಮೀಪ  ಪುರುಷೋತ್ತಮ ಎಂಬವರು ನಿನ್ನೆ ಸಂಜೆ (ನ.7) ಅವರ ಸಂಬಂಧಿಕ ಜಗನ್ ಎಂಬವರಿಗೆ ಬಾಟಲಿಯಿಂದ ಹಲ್ಲೆ ಮಾಡಿದ್ದಾರೆ. ಕುತ್ತಿಗೆ ಗಂಭೀರ ಭಾಗದಲ್ಲಿ ಗಾಯವಾದ ಜಗನ್  ಅಲ್ಲಿಯೆ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಅಂಬ್ಯುಲೆನ್ಸ್ ನಲ್ಲಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿದೆ.

ಎಲ್.ಎಲ್.ಬಿ ವಿದ್ಯಾರ್ಥಿ ಆತ್ಮಹತ್ಯೆ!!

ಕಲ್ಲೆಂಬಿ ಸ್ಥಾನದ ಮನೆಯ ರಾಘವ ಬೆಳ್ಳಪ್ಪಾಡ ಎಂಬವರ ಪುತ್ರ ಮಿಥುನ್ ರಾಜ್( 26) ಎಂಬ ಯುವಕ ಮನೆಯಲ್ಲಿ ಯಾರು ಇಲ್ಲದೆ ಸಂದರ್ಭದಲ್ಲಿ ಮನೆಯ ಅಡುಗೆ ಕೋಣೆಯ ಪಕ್ಕಾಸಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಮಂಗಳೂರಿನಲ್ಲಿ ಪ್ರಾರಂಭವಾಗಲಿದೆ ವಾಟ‌ರ್ ಮೆಟ್ರೋ.!!

ರಾಷ್ಟ್ರೀಯ ಹೆದ್ದಾರಿಗಳು, ಬಂದರು ಮತ್ತು ವಿಮಾನ ನಿಲ್ದಾಣಗಳಂತಹ ಬಹು ಸಂಪರ್ಕ ಸೌಲಭ್ಯಗಳನ್ನು ಹೊಂದಿರುವ ಮಂಗಳೂರಿನಲ್ಲಿ ಇದೀಗ ಕೇರಳದ ಕೊಚ್ಚಿ ಮಾದರಿಯಲ್ಲಿ ವಾಟರ್ ಮೆಟ್ರೋ ಯೋಜನೆಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರು ಲಾರಿ ಡಿಕ್ಕಿ: ದಂಪತಿ ಸ್ಥಳದಲ್ಲೇ ಸಾವು!! ಮಕ್ಕಳಿಬ್ಬರು ಗಂಭೀರ: 

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪೂಜೆ ಮುಗಿಸಿ ಹಿಂದಿರುಗುವಾಗ ನರಗುಂದ, ಭೈರನಹಟ್ಟಿ ಗ್ರಾಮದ ಬಳಿ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ದಂಪತಿಗಳಿಬ್ಬರು ಮೃತಪಟ್ಟಿದ್ದು, ಅವರಿಬ್ಬರ ಮಕ್ಕಳಿಗೆ ತೀವ್ರ ಗಾಯಗಳಾಗಿವೆ.

ಮಂಗಳೂರು: ಬಸ್‌ಗಳಿಗೆ ಕಡ್ಡಾಯವಾಗಿ ಬಾಗಿಲು ಅಳವಡಿಸಲು ಗಡುವು!!

ನಗರದಲ್ಲಿ ಓಡಾಟ ನಡೆಸುವ ಸಿಟಿ ಬಸ್‌ಗಳನ್ನು ಹೊರತುಪಡಿಸಿ ಎಕ್ಸ್‌ಪ್ರೆಸ್, ಕಾಂಟ್ರಾಕ್ಟ್ ಕ್ಯಾರೇಜ್, ಸರ್ವಿಸ್ ಬಸ್‌ಗಳು ಕಡ್ಡಾಯವಾಗಿ ಬಾಗಿಲು ಅಳವಡಿಸಿ ಕಾರ್ಯಾಚರಣೆ ನಡೆಸುವಂತೆ ಮಂಗಳವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಗಡುವು ವಿಧಿಸಲಾಗಿದೆ.