ಕರಾವಳಿ

ಮಂಗಳೂರಿನಲ್ಲಿ ಪ್ರಾರಂಭವಾಗಲಿದೆ ವಾಟ‌ರ್ ಮೆಟ್ರೋ.!!

ರಾಷ್ಟ್ರೀಯ ಹೆದ್ದಾರಿಗಳು, ಬಂದರು ಮತ್ತು ವಿಮಾನ ನಿಲ್ದಾಣಗಳಂತಹ ಬಹು ಸಂಪರ್ಕ ಸೌಲಭ್ಯಗಳನ್ನು ಹೊಂದಿರುವ ಮಂಗಳೂರಿನಲ್ಲಿ ಇದೀಗ ಕೇರಳದ ಕೊಚ್ಚಿ ಮಾದರಿಯಲ್ಲಿ ವಾಟರ್ ಮೆಟ್ರೋ ಯೋಜನೆಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ 

ಮಂಗಳೂರು: ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ

ಮಂಗಳೂರಿನಲ್ಲಿ “ನೀವಿಯಸ್ ಮಂಗಳೂರು ಮ್ಯಾರಥಾನ್-2024' ನಡೆಯಲಿದ್ದು ಆ ಪ್ರಯುಕ್ತ ಅಂದು ಬೆಳಗ್ಗೆ 4 ರಿಂದ ಬೆಳಗ್ಗೆ 10 ಗಂಟೆಯವರೆಗೆ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.

ಬಸ್‌ ಚಲಾಯಿಸುತ್ತಿರುವಾಗಲೇ ಹೃದಯಾಘಾತ; ಡ್ರೈವ‌ರ್ ಸಾವು!!

ಬಿಎಂಟಿಸಿ ಬಸ್ ಚಲಾಯಿಸುತ್ತಿರುವಾಗಲೇ ಹೃದಯಾಘಾತದಿಂದ ಡ್ರೈವ‌ರ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಯಶವಂತಪುರ ಬಳಿ ನಡೆದಿದೆ. ಕಿರಣ್ (39) ಮೃತಪಟ್ಟ ಡ್ರೈವರ್ ಎಂದು ತಿಳಿದು ಬಂದಿದೆ. ಇವರು ಬಿಎಂಟಿಸಿ ಡಿಪೋ 40ರಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಖ್ಯಾತ ಗಾಯಕಿ, ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ನಿಧನ

ಜನಪ್ರಿಯ ಜಾನಪದ ಗಾಯಕಿ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಶಾರದಾ ಸಿನ್ಹಾ (72)ಅವರು ಕ್ಯಾನ್ಸರ್‌ನಿಂದ ಉಂಟಾಗುವ ತೊಂದರೆಗಳಿಂದ ಮಂಗಳವಾರ ಸಂಜೆ ನಿಧನರಾಗಿದ್ದಾರೆ.

ಕಟಪಾಡಿ: ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು

ಎಲ್ಲಿಯ ಕಾಶ್ಮೀರ, ಎಲ್ಲಿಯ ಕರಾವಳಿ! ಅಲ್ಲಿ ಕಡುಶೀತ. ಇಲ್ಲಿ ವರ್ಷದ ಹೆಚ್ಚಿನ ಅವಧಿಯಲ್ಲಿ ಧಗಧಗ ಸೆಕೆ! ಆದರೂ ಶೀತಲ ವಾತಾವರಣಕ್ಕೆ ಸೂಕ್ತವಾಗಿರುವ ಕಾಶ್ಮೀರಿ ಕೇಸರಿಯನ್ನು ಕರಾವಳಿಯಲ್ಲಿ ಬೆಳೆಯುವ ಹೊಸ ಪ್ರಯೋಗದಲ್ಲಿ ಐಟಿ ಉದ್ಯೋಗಿ ಯುವಕರು ಯಶಸ್ವಿಯಾಗಿದ್ದಾರೆ.

ಶಿರಾಡಿಘಾಟ್: ಪ್ರಪಾತಕ್ಕೆ ಉರುಳಿದ ಕ್ಯಾಂಟರ್!!

ಪ್ರಪಾತಕ್ಕೆ ಉರುಳಿದ ಕ್ಯಾಂಟರ್ ಗುಂಡ್ಯ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್‌ನಲ್ಲಿ ಕ್ಯಾಂಟರ್ ವಾಹನವೊಂದು ಪ್ರಪಾತಕ್ಕೆ ಉರುಳಿ ಬಿದ್ದಿದೆ. ಸೋಮವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು, ಮಂಗಳವಾರದಂದು ಕ್ಯಾಂಟರ್ ಮೇಲೆತ್ತುವ ಕೆಲಸ ಆರಂಭಿಸಲಾಗಿದೆ.

ಪಿಲಿಕುಳ ಮೃಗಾಲಯದಲ್ಲಿ ಸಂತಸದ ಸಂಭ್ರಮ!!

ಮಂಗಳೂರು: ಪಿಲಿಕುಲ ಮೃಗಾಲಯಕ್ಕೆ ಒರಿಸ್ಸಾದ ನಂದನ್. ಕಾನನ್ ಮೃಗಾಲಯದಿಂದ ಆರು ವರ್ಷದ "ಏಷ್ಯಾಟಿಕ್ ಗಂಡು ಸಿಂಹ, ತೋಳ, ಎರಡು ಘರಿಯಲ್ ಮೊಸಳೆ, ಮತ್ತು ಅಪರೂಪದ ಪಕ್ಷಿಗಳಾದ ಎರಡು "ಸಿಲ್ವರ್ ಫೆಸೆಂಟ್' ಎರಡು "ಯೆಲ್ಲೋ ಗೋಲ್ಡನ್ ಫೆಸೆಂಟ್" ಗಳು ಪ್ರಾಣಿ ವಿನಿಮಯ ಕಾರ್ಯಕ್ರಮದ…

ಹಾಸನ: ಕಾನ್ಸ್‌ಟೇಬಲ್‌ ಬರ್ಬರ ಹತ್ಯೆ!!

ಹಾಸನ: ಹಾಸನದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿದ್ದಾರೆ ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್‌ ಕಾನ್ಸ್‌ಟೇಬಲ್‌ನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ನಡೆದಿದೆ. ಅರಸೀಕೆರೆ ತಾಲೂಕಿನ ಬಾಗೇಶಪುರ…