ದ್ವಿಚಕ್ರ ವಾಹನವು ಇತ್ತೀಚೆಗೆ ಸುರಿದ ಮಳೆಯಿಂದ ರಸ್ತೆಯಲ್ಲಿ ಸಂಗ್ರಹವಾಗಿದ್ದ ಮಣ್ಣಿನ ಮೇಲೆ ಸ್ಕಿಡ್ ಆಗಿ. ಸ್ಕಿಡ್ ಆದಾಗ ಸವಾರ ರಸ್ತೆ ಬಿದ್ದಿದ್ದಾನೆ ಈ ವೇಳೆ ಟ್ರೇಲರ್ ಟ್ರಕ್ ಸವಾರನ ಮೇಲೆ ಚಲಿಸಿದೆ. ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದರು.
ಉಪ್ಪಿನಂಗಡಿ - ಪುತ್ತೂರು ಹೆದ್ದಾರಿಯ ಬನ್ನೂರಿನ ಕೃಷ್ಣನಗರದಲ್ಲಿ ಸಿಲೆರಿಯೋ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳವಾರ ನಡೆದಿದೆ.
ಪುತ್ತೂರು: ನಾವು ಉಪ್ಪಿನಂಗಡಿಯಿಂದ ವಿಟ್ಲ ಐಟಿಐ ಕಾಲೇಜಿಗೆ ವ್ಯಾಸಂಗಕ್ಕೆ ಬರುತ್ತಿದ್ದೇವೆ, ನಮಗೆ ಬೊಳುವಾರಿನಿಂದ ವಿಟ್ಲ ಎಂದು ಬಸ್ ಪಾಸ್ ಕೊಟ್ಟಿದ್ದಾರೆ.
ದಾರಿ ಮಧ್ಯೆ ಹೃದಯಘಾತಕ್ಕೆ ಒಳಗಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಮಂಗಳೂರಿನ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಅಗತ್ಯ ಪ್ರಾಥಮಿಕ ಚಿಕಿತ್ಸೆ ನೀಡಿ ಜೀವ ಉಳಿಸಿದ್ದಾರೆ.
ಪುತ್ತೂರು ಮಿನಿ ವಿಧಾನ ಸೌಧದಲ್ಲಿಇಂದು ಸೋಮವಾರ, ಡಿಸೆಂಬರ್ 9, 2024 ರಂದು ಬಿಎಸ್ಎನ್ಎಲ್ ಸಂಸ್ಥೆಯು ಉಚಿತ ಬಿಎಸ್ಎನ್ಎಲ್ ಸಿಮ್ ಕಾರ್ಡ್ ಮೇಳವನ್ನು ಆಯೋಜಿಸುತ್ತಿದೆ .
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮಣ್ಣಿನ ದಿಬ್ಬಕ್ಕೆ ಢಿಕ್ಕಿಹೊಡೆದು ಪಲ್ಟಿಯಾದ ಪರಿಣಾಮ ಡಿ.8ಕ್ಕೆಕೊಯನಾಡಿನಲ್ಲಿ ಸಂಭವಿಸಿದೆ
ಮಂಜನಾಡಿ ಗ್ರಾಮದ ಕಂಡಿಕ ಎಂಬಲ್ಲಿ ಗ್ಯಾಸ್ ಸೋರಿಕೆಯಾಗಿ ಡಿ.7ರ ಶನಿವಾರ ತಡರಾತ್ರಿ ಸ್ಪೋಟಗೊಂಡಿದ್ದು, ತಾಯಿ ಮತ್ತು ಮೂವರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ವಿಟ್ಲದ ಓಂ ಸಾಯಿ ಇಂಡಸ್ಟ್ರೀಸ್ ಮಾಲಕ, ಬದನಾಜೆ ನಿಡ್ಯ ನಿವಾಸಿ ದಾಮೋದರ್ ಪೂಜಾರಿ (60) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.
ಚಂದನವನದ ಹಿರಿಯ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ನಟ ಶಿವರಾಜ್ ಕುಮಾರ್ ಅವರು ಪತ್ನಿ ಗೀತಾ ಶಿವರಾಜ್ ಕುಮಾರ್ ಹಾಗೂ ಫ್ಯಾಮಿಲಿ ಜತೆ ತಿರುಪತಿಗೆ ಭೇಟಿ ಕೊಟ್ಟಿದ್ದಾರೆ.
ಕೆಎಸ್ಸಾರ್ಟಿಸಿ ಬಸ್ ಪ್ರಯಾಣದ ವೇಳೆ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಇದನ್ನು ಅರಿತ ನಿರ್ವಾಹಕ ವಿಷ್ಣು ಎಂಬವರು ಬಸ್ ಅನ್ನು ಉಪ್ಪಿನಂಗಡಿಗೆ ಚಲಾಯಿಸಿಕೊಂಡು ಬಂದು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಡಿ.6ರಂದು ವರದಿಯಾಗಿದೆ.
Welcome, Login to your account.
Welcome, Create your new account
A password will be e-mailed to you.