ಮಂಗಳೂರು: ಯಾವುದೇ ವ್ಯಕ್ತಿ ದೇವಮಾನವ ಎನಿಸಿಕೊಳ್ಳಬೇಕಾದರೆ ಅವರ ನಡವಳಿಕೆ ಪರಿಶುದ್ಧವಾಗಿರಬೇಕು. ಜನರಲ್ಲಿ ಅವರ ಬಗ್ಗೆ ವಿಶ್ವಾಸ ಮೂಡಬೇಕು ಹಾಗೂ ನೈತಿಕ ಮೌಲ್ಯವುಳ್ಳ ಜೀವನ ನಡೆಸಬೇಕು. ಇಂತಹ ಪರಿಶುದ್ಧ ನಡವಳಿಕೆ ಇದ್ದವರಷ್ಟೇ ದೇವಮಾನವರಾಗಬಲ್ಲರು. ದೇವಮಾನವ ಪಾಲ್ಕೆ ಬಾಬುರಾಯ ಆಚಾರ್ಯ ಅವರ ಜೀವನದಲ್ಲಿ ಈ…
ಮಂಗಳೂರು: ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರೀಯಲ್ ಕೋ-ಆಪರೇಟಿವ್ ಸೊಸೈಟಿಯ 60ನೇ ವಾರ್ಷಿಕ ಮಹಾಸಭೆಯಲ್ಲಿ ಐದು ಮಂದಿ ಶಿಲ್ಪಿಗಳಿಗೆ ಎಸ್.ಕೆ.ಜಿ.ಐ.ಪಾಲ್ಕೆ – ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪಂಚಕಸುಬುಗಳಲ್ಲಿ ಸಾಧನೆ ಮಾಡಿದ ಶಿಲ್ಪಿಗಳನ್ನು ಗುರುತಿಸಿ,…
ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು ಬಾಹಿರವಾಗಿ ಬಂದ್ ಗೆ ಕರೆ ನೀಡಲಾಗಿತ್ತು. ಇದೀಗ ಪುತ್ತೂರು ಚಲೋ ಮಾಡಲು ಹೊರಟಿದ್ದಾರೆ. ಇದಕ್ಕೆ ಪೊಲೀಸ್ ಇಲಾಖೆ ಅನುಮತಿ ನೀಡಬಾರದು ಎಂದು ಎಸ್.ಡಿ.ಪಿ.ಐ. ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಆಗ್ರಹಿಸಿದ್ದಾರೆ. ಶುಕ್ರವಾರ…
ಪುತ್ತೂರು: ಪುತ್ತೂರಿಗೆ ಸಂಬಂಧಪಟ್ಟ ಘಟನೆ ಹಿನ್ನೆಲೆಯಲ್ಲಿ ರಾಗ ದ್ವೇಷವಿಲ್ಲದೇ ನ್ಯಾಯ ಒದಗಿಸಿಕೊಡಬೇಕು ಎಂದು ಡಿವೈಎಸ್ಪಿ ಅವರಿಗೆ ಪುತ್ತೂರು ವರ್ತಕ ಸಂಘ ಮನವಿ ನೀಡಿದೆ. ಸೋಮವಾರ ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿದ ವರ್ತಕ ಸಂಘದ ಪದಾಧಿಕಾರಿಗಳು, ಯಾವುದೇ ಗ್ರಾಹಕರಿಗೆ ವರ್ತಕರಿಂದ ಸಮಸ್ಯೆಗಳಾದರೆ ಗ್ರಾಹಕ…
ಪುತ್ತೂರು: ದರ್ಬೆಯಲ್ಲಿ ಅಂಗಡಿ ಮಾಲಕ, ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ, ಶಾಂತಿ ಭಂಗ ಉಂಟು ಮಾಡಿದ ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿರುವ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಅಂಗಡಿಯೊಳಗೆ ನುಗ್ಗಿ ಹಲ್ಲೆ ನಡೆಸಿರುವ ಘಟನೆಯನ್ನು ನೈತಿಕ ಪೊಲೀಸ್ ಗಿರಿ ಎಂದು…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಘೋಷಿಸಿದ್ದ ಶಾಲಾ ರಜೆಯಿಂದ ಉಂಟಾದ ಬೋಧನಾ ದಿನಗಳ ಕೊರತೆಯನ್ನು ಸರಿದೂಗಿಸಲು ಸೆಪ್ಟೆಂಬರ್ 2ನೇ ಶನಿವಾರದಿಂದ ಪೂರ್ಣ ತರಗತಿ ನಡೆಸುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಸೂಚನೆ ನೀಡಿದ್ದಾರೆ. ಜಿಲ್ಲಾ…
ಪುತ್ತೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ನೇತ್ರಾವತಿ, ಕುಮಾರಧಾರ, ಫಲ್ಗುಣಿ, ಸ್ವರ್ಣಾ, ಸೀತಾ ಸೇರಿದಂತೆ ಪ್ರಮುಖ ನದಿಗಳಿಗೆ ಅಪಾಯಕಾರಿ ತ್ಯಾಜ್ಯ ಎಸೆಯುತ್ತಿರುವವರ ವಿರುದ್ಧ ಸರ್ಕಾರ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು…
ಪುತ್ತೂರು: ಕರಾವಳಿ ಮೀನುಗಾರರ ಸುರಕ್ಷತೆ ವಿಚಾರದಲ್ಲಿ ರಾಜ್ಯ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯವನ್ನು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ತೀವ್ರವಾಗಿ ಖಂಡಿಸಿದ್ದಾರೆ. ಆಗಸ್ಟ್ 18ರಂದು ನಡೆದ ವಿಧಾನ ಪರಿಷತ್ ಅಧಿವೇಶನದಲ್ಲಿ ಕರಾವಳಿ ಮೀನುಗಾರರ ಸುರಕ್ಷತೆ ಹಾಗೂ ಲೈಫ್ ಜಾಕೆಟ್ ವಿತರಣೆಗೆ…
ಪುತ್ತೂರು: ರಾಜ್ಯದ ಕಾಳುಮೆಣಸು ಬೆಳೆಗಾರರಿಗೆ ವಿವಿಧ ಸರ್ಕಾರಿ ಯೋಜನೆಗಳಡಿ ಆರ್ಥಿಕ ನೆರವು ನೀಡಲಾಗುತ್ತಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ತಿಳಿಸಿದ್ದಾರೆ. ಆಗಸ್ಟ್ 18ರಂದು ವಿಧಾನ ಪರಿಷತ್ ಅಧಿವೇಶನದಲ್ಲಿ ಕಾಳುಮೆಣಸು ಬೆಳೆಗಾರರ…
Welcome, Login to your account.
Welcome, Create your new account
A password will be e-mailed to you.