Gl harusha

ಕರಾವಳಿ

ಇಹಲೋಕ ತ್ಯಜಿಸಿದ ಕಾರಿಂಜೇಶ್ವರ ದೇವಸ್ಥಾನದ ಬಸವ ‘ಶಂಕರ’

ಬಂಟ್ವಾಳ: ಇತಿಹಾಸ ಪ್ರಸಿದ್ದ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಬಸವ 'ಶಂಕರ' ಅನಾರೋಗ್ಯದಿಂದ ಕೆದ್ದಳಿಕೆಯ ಮನೆಯೊಂದರಲ್ಲಿ ಅಸುನೀಗಿದೆ. ಬಸವ ಶಂಕರ ಕಳೆದ 14 ವರ್ಷಗಳಿಂದ ಕಾರಿಂಜ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿತ್ತು. ಒಂದು ವರ್ಷ ಪ್ರಾಯದ…

ಗಾಂಜಾ ನಶೆಯಲ್ಲಿ ಎರ‍್ರಾಬಿರ‍್ರಿ ಓಡಿದ ಥಾರ್ ಜೀಪ್; ಬೈಕ್‌ ಸವಾರ ಸಾವು

ಉಳ್ಳಾಲ: ಮಹೀಂದ್ರಾ ಥಾರ್‌ ಜೀಪ್‌ ಚಾಲಕನ ಅವಾಂತರದಿಂದಾಗಿ ಮಂಗಳೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ ಸವಾರರೊಬ್ಬರು ದಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ರಾ.ಹೆದ್ದಾರಿ 66ರ ಕೊಲ್ಯ ಬ್ರಹ್ಮಶ್ರೀ ಮಂದಿರ ಎದುರುಗಡೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಈ ಅವಾಂತರಕ್ಕೆ ಥಾರ್‌…

ಚಾಲಕ ಇಸಾಕ್ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ : ಇಲ್ಲಿನ ಜೂನಿಯರ್ ಕಾಲೇಜು ರಸ್ತೆ ಬಳಿಯ ಸದರ್ನ್ ರೆಸಿಡೆನ್ಸಿಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾ 04 ರಂದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಪೈಚಾರ್‌ ಮೂಲದ ನಿವಾಸಿ ಲಾರಿ ಚಾಲಕ ಇಸಾಕ್ ಎಂದು ಗುರುತಿಸಲಾಗಿದೆ. ಮಾ 2 ರಂದು ರೆಸಿಡೆನ್ಸಿಗೆ…

ಆ್ಯಸಿಡ್ ದಾಳಿ: ಕಡಬಕ್ಕೆ ಭೇಟಿ ನೀಡಿದ ಎಸ್ಪಿ ಏನಂದ್ರು??

ಕಡಬದಲ್ಲಿ ನಡೆದಿರುವ ಆ್ಯಸಿಡ್ ದಾಳಿ ಪ್ರಕರಣ ಹಿನ್ನೆಲೆಯಲ್ಲಿ ಎಸ್ಪಿ ರಿಷ್ಯಂತ್ ಅವರು ಕಡಬ ಪ.ಪೂ. ಕಾಲೇಜಿಗೆ ಭೇಟಿ ನೀಡಿದ್ದಾರೆ. ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಅವರು, ಪ್ರಮುಖ ಆರೋಪಿ, ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ತಾಲೂಕಿನ ಎಂ.ಬಿ.ಎ. ವಿದ್ಯಾರ್ಥಿ ಅಬೀನ್ (23ವ) ಎಂಬಾತನನ್ನು…

ಕಾಲೇಜು ಆವರಣದಲ್ಲೇ ಆ್ಯಸಿಡ್ ದಾಳಿ! | ಮೂವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

ಕಡಬ: ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆ್ಯಸಿಡ್ ದಾಳಿಯಾಗಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರದಂದು ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ…

ಸುಳ್ಯದಲ್ಲಿ ಬಸ್‌ ಬೈಕ್ ಅಪಘಾತ ಪ್ರಕರಣ: ಶಿಕ್ಷಕ ನಿಧನ

ಸುಳ್ಯ :ಇಲ್ಲಿನ ಅರಂಬೂರು ಪಾಲಡ್ಕ ಎಂಬಲ್ಲಿ ಸಂಭವಿಸಿದ ಬಸ್ - ಬೈಕ್ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಕ್ಷಕ ಪದ್ಮನಾಭ ಅವರು ಚಿಕಿತ್ಸೆಗೆ ಸ್ಪಂದಿಸದೇ, ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಇಂದು ಮಾ 01 ರಂದು ಬೆಳಿಗ್ಗೆ ಪಾಲಡ್ಕದಲ್ಲಿ…

ಪುತ್ತೂರು: ವಿಶ್ವ ಹಿಂದೂ ಪರಿಷದ್ ನಿಯೋಗ ಎಡನೀರು ಮಠಕ್ಕೆ ಭೇಟಿ

ಕೆಲ ದಿನಗಳ ಹಿಂದೆ ಎಡನೀರು ಸ್ವಾಮಿಗಳ ಕಾರಿನ ಮೇಲೆ ಕೆಲ ವ್ಯಕ್ತಿಗಳಿಂದ ಹಲ್ಲೆಗೆ ಮುಂದಾದ ಘಟನೆ ನಡೆದಿತ್ತು ಈ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷದ್ ಪ್ರಾಂತ ಉಪಾಧ್ಯಕ್ಷ ಯು . ಪೂವಪ್ಪ, ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ, ಪುತ್ತೂರು ನಗರ ಅಧ್ಯಕ್ಷ ದಾಮೋದರ ಪಾಟಾಳಿ ಎಡನೀರು ಮಠದಲ್ಲಿ ಸ್ವಾಮೀಜಿಯವರನ್ನು…