ಆರೋಗ್ಯಕ್ಕೆ ಹಿತಕರವಾಗಿರುವ 'ವೈನ್' ಮೇಳವನ್ನು (Wine Festival )ಮಂಗಳೂರು ನಗರದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ರತ್ನಾ'ಸ್ ವೈನ್ ಗೇಟ್ ಹಾಗೂ ಶೂಲಿನ್ ಗ್ರೂಪ್ ಸಹಭಾಗಿತ್ವದಲ್ಲಿ ಆಯೋಜಿಸಿದೆ.
ಕೆರೆ ಮತ್ತು ಪಾರ್ಕ್ಗಳ ಅಭಿವೃದ್ದಿ ವಿಚಾರದ ಕುರಿತು ಕರ್ನಾಟಕ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾದ ಪ್ರಭುಲಿಂಗ ಕವಳಕಟ್ಟೆ ಅವರ ಜೊತೆ ಪುತ್ತೂರು ಶಾಸಕರಾದ ಅಶೋಕ್ ರೈ ಚರ್ಚೆ ನಡೆಸಿದರು
ಪುತ್ತೂರು ನಟರಾಜ ವೇದಿಕೆಯಲ್ಲಿ ನಡೆಯಲಿರುವ ಶ್ರೀ ಆಂಜನೇಯ ಯಕ್ಷಗಾನ ಸಂಘ ಬೊಳುವಾರು ಇದರ 56 ನೇ ವಾರ್ಷಿಕೋತ್ಸವ ಮತ್ತು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ " ವಿಂಶತಿ"ವರ್ಷದ ಆಮಂತ್ರಣ ಪತ್ರಿಕೆಯನ್ನು ಒಡಿಯೂರಿನಲ್ಲಿ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಬಿಡುಗಡೆಗೊಳಿಸಿ…
ವಿಶೇಷ ಕಾರಣಿಕತೆಯ ಪುಣ್ಯ ಕ್ಷೇತ್ರ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಜಾತ್ರೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ. ಕಿರುಷಷ್ಠಿಯಂದು ನಡೆಯುವ ಈ ಜಾತ್ರೋತ್ಸವಕ್ಕೆ ಪೂರ್ವಭಾವಿಯಾಗಿ ಒಂದು ಮಂಡಲ ಅಂದರೆ 48 ದಿನಗಳ ಪರ್ಯಂತ ರಂಗಪೂಜೆ ನಡೆದು ಬರುವುದು ಎಲ್ಲೂ ಕಾಣ…
ಮಣಿಪಾಲ ಈಶ್ವರನಗರ ಸಮೀಪ ಇಂದು ಬೆಳಗ್ಗೆ ಹೋಟೆಲ್ ಕಾರ್ಮಿಕರೊಬ್ಬರನ್ನು ಬಿಯರ್ ಬಾಟಲಿಯಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಘಟನೆ ನಡೆದಿದೆ.
ಸಹಾಯ ಮಾಡುವ ನೆಪದಲ್ಲಿ ಜ್ಯೂಸ್ನಲ್ಲಿ ಮತ್ತು ಬರುವ ಔಷಧ ಬೆರೆಸಿ ಯುವಕನೋರ್ವ ತನ್ನ ಮೇಲೆ ಅತ್ಯಾಚಾರ ನಡೆಸಿರುವುದು ಮಾತ್ರವಲ್ಲದೆ, 62 ಸಾವಿರ ರೂ. ನಗದು ಕಳವು ಮಾಡಿದ್ದಾನೆ.
ಧರ್ಮ ಜಾಗೃತಿಯ ಕೆಲಸಗಳನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವ್ಯವಸ್ಥಿತವಾಗಿ ಮಾಡಿಕೊಂಡು ಬರುತ್ತಿದ್ದು, ಕಳೆದ ವರ್ಷದಂತೆ ಈ ವರ್ಷವೂ ಶ್ರೀನಿವಾಸ ಕಲ್ಯಾಣೋತ್ಸವ (Shrinivas Kalyanotsava) ನಡೆಸಬೇಕೆಂಬ ಭಕ್ತರ ಅಪೇಕ್ಷೆಯಂತೆ ಡಿ.28, 29ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ…
ನಿರ್ಮಾಣ ಹಂತದಲ್ಲಿರುವ ಗ್ರಾ.ಪಂ.ನ ಗ್ರಂಥಾಲಯ ಕಟ್ಟಡದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಉಪ್ಪಿನಂಗಡಿಯ ಬಸ್ ನಿಲ್ದಾಣದ ಬಳಿ ನಡೆದಿದೆ. ಕೊಲೆ ಶಂಕೆ ವ್ಯಕ್ತವಾಗಿದೆ.
ವೀರಕಂಬ ಗ್ರಾಮದ ಬಾಯಿಲ ನಿವಾಸಿ ಪದ್ಮನಾಭ ನಾಯ್ಕ ಅವರ ಪುತ್ರ ಧನರಾಜ್( 28) ನಾಪತ್ತೆಯಾದ ಆಟೋ ಚಾಲಕ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯದ ಹಲವು ಅಂಗಡಿಗಳಿಗೆ ಅಧಿಕಾರಿಗಳು ದಾಳಿ ಮಾಡಿ ಭಾರೀ ಪ್ರಮಾಣದಲ್ಲಿ ತಂಬಾಕು ಉತ್ಪನ್ನ ಸಹಿತ ನಿಷೇಧಿತ ಪಾಸ್ಟಿಕ್ ಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಡಿ.3 ರಂದು ನಡೆದಿದೆ.
Welcome, Login to your account.
Welcome, Create your new account
A password will be e-mailed to you.