ಕರಾವಳಿ

ವಿಶ್ವಶ್ರೀಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ

ಮಂಗಳೂರು: ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಕಾರ್ಯಾಲಯ ವಿಶ್ವಶ್ರೀಗೆ ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಭೇಟಿ ನೀಡಿ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿದರು. ಈ ಸಂದರ್ಭ ಕ್ಯಾ. ಚೌಟ ಅವರನ್ನು ಗೌರವಿಸಲಾಯಿತು. ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಪೂರ್ವಾನುಮತಿ ಕಡ್ಡಾಯ!

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಾಗಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚನೆ ನೀಡಿದ್ದಾರೆ. ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…

ಶಂಕಿತ ನಕ್ಸಲ್ ಭೇಟಿ: ಕೂಂಬಿಂಗ್ ಆರಂಭಿಸಿದ ಎನ್.ಐ.ಎ.

ದಕ್ಷಿಣ ಕನ್ನಡ, ಕೊಡಗು ಜಿಲ್ಲಾ ಗಡಿ ಭಾಗದ ಸುಬ್ರಹ್ಮಣ್ಯ ಸಮೀಪದ ಮಡಿಕೇರಿ ಠಾಣಾ ವ್ಯಾಪ್ತಿಯ ಕೂಜಿಮಲೆ ಭಾಗದಲ್ಲಿ ಶನಿವಾರ ಸಂಜೆ ಶಂಕಿತ ನಕ್ಸಲರ ತಂಡ ಭೇಟಿ ನೀಡಿದ್ದಾರೆ ಎಂಬ ಮಾಹಿತಿಯಂತೆ ಕಾರ್ಕಳದಿಂದ ನಕ್ಸಲ್ ನಿಗ್ರಹ ದಳ (ಎಎನ್ಎಫ್) ತಂಡ ಆಗಮಿಸಿ, ಕೂಂಬಿಂಗ್ ಆರಂಭಿಸಿದ್ದಾರೆ‌. ಕಾರ್ಕಳದಿಂದ ಆಗಮಿಸಿದ…

ಜಿಲ್ಲಾ ಗಡಿಯಲ್ಲಿ ನಕ್ಸಲ್ ಗಡಿಬಿಡಿ!

ದಕ್ಷಿಣ ಕನ್ನಡ ಮತ್ತು ಕೊಡಗಿನ ಗಡಿಭಾಗದ ಕಾಡಿನಂಚಿನ ಗ್ರಾಮದಲ್ಲಿ ಸಶಸ್ತ್ರ ನಕ್ಸಲೀಯರು ಪ್ರತ್ಯಕ್ಷರಾಗಿದ್ದಾರೆ. ಇದರಿಂದ ಊರಿನ ಹಾಗೂ ಜಿಲ್ಲೆಯ ಜನ ಆತಂಕಿತರಾಗಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದುಷ್ಕೃತ್ಯ ಎಸಗಲು ಇವರು ತಯಾರಿ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕೊಡಗು ಮತ್ತು ದಕ್ಷಿಣ…

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪದಗ್ರಹಣ

ಮುಡಿಪು: ಮಂಗಳೂರು ಮಂಡಲದ ಅಲ್ಪಸಂಖ್ಯಾತ ಮೋರ್ಚಾದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮವು ಮುಡಿಪು ಕಂಬ್ಲಪದವಿನ ಪಕ್ಷದ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಮಂಡಲದ ಅಧ್ಯಕ್ಷ ಜಗದೀಶ್ ಆಳ್ವ ಕುವೈತ್ತಬೈಲ್ ವಹಿಸಿದ್ದರು. ಅಲ್ಪಸಂಖ್ಯಾತ ಮೋರ್ಚಾ ನೂತನ…

ಹುತಾತ್ಮ ಯೋಧರಿಗೆ ನಮನ ಸಲ್ಲಿಸಿ ಚುನಾವಣಾ ಅಖಾಡಕ್ಕೆ ಇಳಿದ ಕ್ಯಾ. ಬ್ರಿಜೇಶ್ | ಯಾರೀ ಕ್ಯಾಪ್ಟನ್ ಚೌಟ, ಅವರ…

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ ಈಗಾಗಲೇ ಬಿಡುಗಡೆಗೊಳಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಗೆ ಈ ಬಾರಿ ಹೊಸ ಮುಖವನ್ನು ಪರಿಚಯಿಸುವ ಮೂಲಕ ಅಚ್ಚರಿ ಮೂಡಿಸಿದೆ. ಸೇನಾನಿ , ಸಂಘ ಪರಿವಾರದ ಹಿನ್ನಲೆಯುಳ್ಳ, ಐಐಎಂನಲ್ಲಿ ಉನ್ನತ ಶಿಕ್ಷಣ ಪಡೆದಿರುವ…

ಸುಳ್ಯ: ಕೆತ್ತನೆ ಮೂಲಕ ನಿರ್ಮಾಣವಾದ ಶಿಲಾಯುಗದ ಗುಹೆ‌ ಪತ್ತೆ!

ಸುಳ್ಯ; ಇಲ್ಲಿನ ಕಲ್ಮಕಾರು ಎಂಬಲ್ಲಿ ಶಿಲಾಯುಗದ ಅಪರೂಪದ ಗುಹೆ ಪತ್ತೆಯಾಗಿದೆ. ರಬ್ಬರ್ ತೋಟದಲ್ಲಿ ಮುಳ್ಳುಗಳಿಂದ ಕೂಡಿದ್ದ ಜಾಗದಲ್ಲಿ ಅಗೆಯುತ್ತಿದ್ದಾಗ ಮುಚ್ಚಳದ ಮಾದರಿ ಪತ್ತೆಯಾಗಿದ್ದು, ಅದನ್ನು ತೆಗೆದ ವೇಳೆ ಸುರಂಗ ಪತ್ತೆಯಾಗಿದೆ. ಒಳಭಾಗ ದೊಡ್ಡ ಗಾತ್ರದ ಸ್ನಾನದ ಹಂಡೆ ಮಾದರಿಯಲ್ಲಿದೆ. ಇದು ಸುಮಾರು 6…

ಟಿಕೆಟ್ ಸಿಗದಿದ್ದರೂ ಯಾವುದೇ ಅಸಮಧಾನವಿಲ್ಲ: ನಳಿನ್ ಮಾತಿನ ತಾತ್ಪರ್ಯವೇನು?

ಮಂಗಳೂರು: ಸಾಮಾನ್ಯ ಕಾರ್ಯಕರ್ತರನ್ನೂ ಗುರುತಿಸಿ ಅವಕಾಶ ನೀಡುವುದು ಬಿಜೆಪಿಯ ವಿಶೇಷತೆ. ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲ ಯೋಚನೆಗಳನ್ನು ಮಾಡಿಯೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ. ಹಾಗಾಗಿ ಪಕ್ಷದ ಕಾರ್ಯಕರ್ತನಾಗಿ ನಾನೂ ಅದನ್ನು ಸ್ವಾಗತಿಸುತ್ತೇನೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.…

ವಿದ್ಯಾರ್ಥಿನಿಯರ ಮೇಲೆ ಆಸಿಡ್‌ ದಾಳಿ: ಇನ್ನಿಬ್ಬರು ವಶಕ್ಕೆ!

ಕಡಬ : ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಇನ್ನಿಬ್ಬರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಧಾನ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್ ನನ್ನು ಮಾ.5 ರಂದು ಬಂಧಿಸಲಾಗಿತ್ತು. ಉಪ್ಪಿನಂಗಡಿ ವೃತ್ತ ನಿರೀಕ್ಷಕರ ನೇತೃತ್ವದ…

ವೃದ್ಧ ಮಾವನಿಗೆ ಮನಸೋ ಇಚ್ಛೆ ಥಳಿಸಿದ ಸೊಸೆ! | ಸರಕಾರಿ ಅಧಿಕಾರಿಯಿಂದ ಅಮಾನವೀಯ ಕೃತ್ಯ!!

ವೃದ್ದ ಮಾವನಿಗೆ ಸೊಸೆಯೊಬ್ಬರು ಮನೆಯಲ್ಲಿ ಮನಸೋ ಇಚ್ಛೆ ಥಳಿಸಿದ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ. ಸೊಸೆಯ ಕೃತ್ಯವು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 76 ವರ್ಷದ ಪದ್ಮನಾಭ ಸುವರ್ಣ ಹಲ್ಲೆಗೊಳಗಾದವರು. ಸೊಸೆ ಉಮಾ ಶಂಕರಿ ಅವರು ಹಲ್ಲೆ ಆರೋಪಿ. ಮಂಗಳೂರಿನ ಅತ್ತಾವರದ ಕೆಇಬಿಯಲ್ಲಿ…