ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನ ದಿವ್ಯ ಚೇತನಾ ಅಸೋಸಿಯೇಶನ್ ವತಿಯಿಂದ ದಿವ್ಯ ಚೇತನ ಚಾಪೆಲ್ನಲ್ಲಿ ಕಾಲೇಜಿನ ಕ್ಯಾಥೋಲಿಕ್ ವಿದ್ಯಾರ್ಥಿಗಳಿಗೆ ಒಂದು ದಿನದ ವಾರ್ಷಿಕ ಧ್ಯಾನ ಕೂಟ ನವೆಂಬರ್ 18 ರಂದು ಸೋಮವಾರ ನಡೆಯಿತು,
ಬಂದರಿನ ಮೀನುಗಾರಿಕಾ ಬೋಟ್ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಚೂರಿ ಇರಿದು ಹಲ್ಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ.
ವಿವಾಹ ನಿಶ್ಚಿತಾರ್ಥವಾಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೃಷ್ಣನಗರಿ ಉಡುಪಿಯಲ್ಲಿ ನಡೆದಿದೆ.
SKSSF ಆತೂರು ಕ್ಲಸ್ಟರ್ ವತಿಯಿಂದ ಕ್ಲಸ್ಟರ್ ಮಟ್ಟದ ಕಲೋತ್ಸವ ಕಾರ್ಯಕ್ರಮ ನ. 18ರಂದು ನೂರುಲ್ ಹುದಾ ಮದರಸ, ಶಂಸುಲ್ ಉಲಮಾ ವೇದಿಕೆ ನೀರಜೆಯಲ್ಲಿ ನಡೆಯಿತು.
ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪದವಿ ಪೂರ್ವ(ಪಿಯು) ಕಾಲೇಜುಗಳ ಫೆಸ್ಟ್-ಅಟೆರ್ನಸ್ 2024 ಅಕ್ಷಯ ಉದ್ಘಟನೆ
ಫ್ಲಾಟಿಂಗ್ ಮಾಡುವಲ್ಲಿ 125 (ಏಕವ್ಯಕ್ತಿ ಕೋರಿಕೆ) ರಲ್ಲಿ ಸರಳೀಕರಣ ಮಾಡಿ ಫ್ಯಾಟಿಂಗ್ ಸಮಸ್ಯೆಯನ್ನು ಪರಿಹರಿಸಬೇಕು ಎಂದ ಕಂದಾಯ ಸಚಿವ ಕೃಷ್ಣಬೈರೇಗೌಡ ಹಾಗೂ ಕಂದಾಯ ಇಲಾಖೆಯ ಆಯುಕ್ತರಾದ ಪೊಮ್ಮಲ ಸುನಿಲ್ಕುಮಾರ್ ಅವರಿಗೆ ಶಾಸಕರಾದ ಅಶೋಕ್ ರೈ ಅವರು ಮನವಿ ಮಾಡಿದ್ದಾರೆ.
ಪಿ.ಜಿ.ಯೊಂದರಲ್ಲಿದ್ದ ಕಾಸರಗೋಡು ಮೂಲದ ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಗುಲ್ಬರ್ಗ ಮೂಲದ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸ ಪ್ರಕರಣ ದಾಖಲಾಗಿದೆ
ಹಾವು ಕಚ್ಚಿ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ವಿಟ್ಲ ಮಂಗಿಲಪದವು ಎಂಬಲ್ಲಿ ನಡೆದಿದೆ.
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 29 ಹೊಸ ರಿಕ್ಷಾ ತಂಗುದಾಣ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದು ಕೆಲವೊಂದು ಕಡೆ ಕಾಮಗಾರಿ ಪೂರ್ಣಗೊಂಡಿದ್ದು ಇನ್ನು ಕೆಲವು ಕಡೆಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.
ಪುತ್ತೂರು: ಪುತ್ತೂರು ನಗರ ಸೇರಿದಂತೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಏಳು ರಸ್ತೆಗಳನ್ನು ಮರುಡಾಮರಿಕರಣ ಮಾಡುವಂತೆ ಶಾಸಕರಾದ ಅಶೋಕ್ ರೈ ಅವರು ಸೂನೆ ನೀಡಿದ್ದಾರೆ, ಅದರಂತೆ ಶೀಘ್ರವೇ ಈ ಏಳು ರಸ್ತೆಗಳು ಮರುಡಾಮರೀಕರಣವಾಗಲಿದೆ. ಯಾವೆಲ್ಲಾ ರಸ್ತೆಗಳು? ಅರ್ಕದಿಂದ ಹಣಿಯಾರು ರಸ್ತೆ, ಪಾಟ್ರಿಕೋಡಿ-…
Welcome, Login to your account.
Welcome, Create your new account
A password will be e-mailed to you.