ಭಾರೀ ಗಾಳಿಗೆ ಮರವೊಂದು ಹೆದ್ದಾರಿಗೆ ಉರುಳಿಬಿದ್ದ ಪರಿಣಾಮ ಕಿಲೋಮೀಟರ್ ದೂರದವರೆಗೆ ಟ್ರಾಫಿಕ್ ಜಾಮ್ ಉಂಟಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಸೋಮವಾರ ಸಂಭವಿಸಿದೆ.
ಅರುಣ್ ಕುಮಾರ್ ಪುತ್ತಿಲ ಅವರನ್ನು ಗಡಿಪಾರು ಮಾಡಲು ಆಡಳಿತ ಸಿದ್ಧವಾಗಿದ್ದು, ವಿಚಾರಣೆಗೆ ದಿನ ನಿಗದಿ ಪಡಿಸಿದೆ.
ಪುತ್ತೂರು: ಬಕ್ರೀದ್ ಮತ್ತಿತರ ಸಂದರ್ಭದಲ್ಲಿ ಗೋವಿನ ಕುರ್ಬಾನಿ ಆಗದಂತೆ ತಡೆಯಲು ಹಾಗೂ ಹಿಂಸಾತ್ಮಕವಾಗಿ ಗೋವನ್ನು ಸಾಗಾಟ ಮಾಡುವುದನ್ನು ತಡೆಯಲು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಇದೇ ರೀತಿ ಕಾರ್ಯಕರ್ತರ ಮನೆಗಳಿಗೆ ತೆರಳುವ ಪೊಲೀಸರು, ಸೆಲ್ಫಿ ತೆಗೆದು ಗಾಬರಿ ತೆಗೆಯುವ ಕೆಲಸ ಮಾಡುತ್ತಿದ್ದಾರೆ. ಇದು…
ಪುತ್ತೂರು: ಇತ್ತಿಚಿನ ಕೆಲವು ಘಟನೆಗಳು ಸಂಭವಿಸಿದ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘ ಪರಿವಾರದ ನಾಯಕರು ಮತ್ತು ಕಾರ್ಯಕರ್ತರನ್ನೇ ಗುರಿಯಾಗಿಸಿ ಕೇಸ್ ಜಡಿಯುವ ಕೆಲಸ ಕಾಂಗ್ರೇಸ್ ಸರ್ಕಾರದಿಂದ ನಡೆಯುತ್ತಿರುವುದು ಖಂಡನೀಯ ಎಂದು ಅರುಣ್ ಪುತ್ತಿಲ ಹೇಳಿದ್ದಾರೆ.
ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳಿಗೆ ಹಾಗೂ ಅವರಿಗೆ ಸಹಕರಿಸುವ ಎಲ್ಲರಿಗೂ ಬಿ.ಎನ್.ಎಸ್. ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ರಾಜ್ಯ ಸರಕಾರ ಗುರುತರ ಜವಾಬ್ದಾರಿ ನೀಡಿದ್ದು, ಶುಕ್ರವಾರ ಸಂಜೆ 7 ಗಂಟೆಗೆ ಮಂಗಳೂರಿಗೆ ಆಗಮಿಸಿ ಅಧಿಕಾರ ಸ್ವೀಕರಿಸಿದ್ದಾರೆ.
ಉಳ್ಳಾಲ: ಮನೆ ಮೇಲೆ ಧರೆ ಕುಸಿದು ಬಿದ್ದು ಜನರು ಸಿಲುಕಿದ್ದ ಪ್ರಕರಣದಲ್ಲಿ ಸಾವಿನ ಸಂಖ್ಯೆ ಮೂರಕ್ಕೇರಿದೆ. ತಾಯಿ ಅಶ್ವಿನಿ ಅವರನ್ನು ರಕ್ಷಣೆ ಮಾಡಲಾಗಿದ್ದು, ಆದರೆ ಇಬ್ಬರು ಮಕ್ಕಳು ಕೂಡಾ ಅಸುನೀಗಿದ್ದಾರೆ. ಘಟನೆಯಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಒಟ್ಟು ಮೂವರ ರಕ್ಷಣೆ…
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಹುದ್ದೆಯ ಪ್ರಭಾರವನ್ನು ಡಾ. ಅರುಣ್ ಕೆ. ವಹಿಸಿಕೊಂಡಿದ್ದಾರೆ.
ಕೋಮು ದ್ವೇಷದಿಂದ ದಹದಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು ಎಂಟ್ರಿ ಪಡೆದುಕೊಂಡಿದ್ದಾರೆ. ಈಗಿರುವ ಎಸ್ಪಿ ಯತೀಶ್ ಹಾಗೂ ಕಮೀಷನರ್ ಅಗರ್'ವಾಲ್ ವರ್ಗಾವಣೆಗೊಂಡಿದ್ದಾರೆ.
Welcome, Login to your account.
Welcome, Create your new account
A password will be e-mailed to you.