ಕರಾವಳಿ

ಮಂಗಳೂರಿನ KFC ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ: 4 ತಿಂಗಳ ಹಳೆಯ ಕೋಳಿ ಮಾಂಸ ಪತ್ತೆ!

ಮಂಗಳೂರು: ಗ್ರಾಹಕರು ಆರ್ಡರ್ ಮಾಡಿದ್ದ ಚಿಕನ್  ಹಾಳಾಗಿದ್ದು, ದುರ್ವಾಸನೆ ಬರುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಪ್ರಸಿದ್ಧ KFC ಔಟ್‌ಲೆಟ್‌ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ…

ವಿಶೇಷಚೇತನರಿಗೆ ಬಾರದ ಮಾಸಾಶನ, ಮಾನದಂಡ ಸಡಿಲಿಸಿ – ಸರಕಾರಕ್ಕೆ ಮನವಿ ಮಾಡಿದ ಸಕ್ಷಮ ದ.ಕ. ಜಿಲ್ಲಾ ಘಟಕ

ಕಳೆದ ಐದು ತಿಂಗಳಿಂದ ಕರ್ನಾಟಕ ರಾಜ್ಯದಲ್ಲಿರುವ ಸಾವಿರಾರು ದಿವ್ಯಾಂಗರಿಗೆ ಅರ್ಹವಾಗಿ ದೊರಕಬೇಕಾಗಿದ್ದ ಸರಕಾರದ ಪಿಂಚಣಿ/ಮಾಸಾಶನ ಸ್ಥಗಿತಗೊಂಡಿದೆ. ಈ ಹಿನ್ನೆಲೆಯಲ್ಲಿ, ದಿವ್ಯಾಂಗರು ಮತ್ತು ಅವರ ಕುಟುಂಬಗಳು ಸಂಕಷ್ಟಕ್ಕೀಡಾಗಿವೆ. ದಿವ್ಯಾಂಗರಾಗಿರುವುದೇ ಮಾನದಂಡವಾಗಿದ್ದು, ಇದಕ್ಕೆ ಮತ್ತಷ್ಟು…

ಮಂಗಳೂರು–ಬೆಂಗಳೂರು ರೈಲು ಮಾರ್ಗದಲ್ಲಿ ಹಲವು ರೈಲುಗಳ ಸಂಚಾರ ರದ್ದು: ಅ.4ರಿಂದ ನ.4ರವರೆಗೆ ವ್ಯತ್ಯಯ

ಮಂಗಳೂರು: ಪಶ್ಚಿಮ ಘಟ್ಟದ ಸಿರಿಬಾಗಿಲು ಮತ್ತು ಯಡಕುಮರಿ ರೈಲು ನಿಲ್ದಾಣಗಳ ನಡುವಿನ ಪ್ರದೇಶದಲ್ಲಿ ಹಳಿ ನಿರ್ವಹಣೆ ಹಾಗೂ ವಿವಿಧ ಇಂಜಿನಿಯರಿಂಗ್ ಕಾಮಗಾರಿಗಳು ನಡೆಯಲಿರುವ ಹಿನ್ನೆಲೆಯಲ್ಲಿ ಮಂಗಳೂರು–ಬೆಂಗಳೂರು ರೈಲು ಮಾರ್ಗದಲ್ಲಿ ಹಲವು ರೈಲುಗಳ ಸಂಚಾರವನ್ನು ನೈಋತ್ಯ ರೈಲ್ವೆ ರದ್ದುಗೊಳಿಸಿದೆ. ಅಕ್ಟೋಬರ್…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ ವಿತರಣೆಯನ್ನು ನಿಷೇಧಿಸಿ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ, ನಿಷೇಧದ ಜಾರಿ ವೇಳೆ ಅಡಿಕೆ ಬೆಳೆಗಾರರು ಹಾಗೂ ಕಾನೂನುಬದ್ಧ ಅಡಿಕೆ ವ್ಯಾಪಾರಕ್ಕೆ ಯಾವುದೇ ತೊಂದರೆಯಾಗದಂತೆ ಸ್ಪಷ್ಟ ಚೌಕಟ್ಟು ರೂಪಿಸಬೇಕು…

ಮಂಗಳೂರು: ಕರ್ನಾಟಕ ಮುಸ್ಲಿಂ ಅಡ್ವಕೇಟ್ಸ್ ಫೋರಂ ನೂತನ ಅಧ್ಯಕ್ಷ ಮುಜಫರ್ ಅಹ್ಮದ್‌ಗೆ ಸನ್ಮಾನ

ಮಂಗಳೂರು: ಕರ್ನಾಟಕ ಮುಸ್ಲಿಂ ಅಡ್ವಕೇಟ್ಸ್ ಫೋರಂನ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಹೈಕೋರ್ಟ್ ವಕೀಲ ಅಡ್ವೋಕೇಟ್ ಮುಜಫರ್ ಅಹ್ಮದ್ ಹಾಗೂ ನೂತನ ಪದಾಧಿಕಾರಿಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಮಂಗಳೂರಿನಲ್ಲಿ ಅಭಿನಂದನಾ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು. ಫಳ್ನೀರ್‌ನ ಅಲ್-ಎಹ್ಸಾನ್ ಮಸೀದಿಯ HIF…

ಕಡಬ: ಮನೆಯೊಳಗಿದ್ದ ಫ್ರಿಡ್ಜ್ ಏಕಾಏಕಿ ಸ್ಫೋಟ; ಮನೆಗೆ ಭಾರೀ ಹಾನಿ

ರಾಮಕುಂಜ/ಆತೂರು: ಮನೆಯಲ್ಲಿದ್ದ ಫ್ರಿಡ್ಜ್ ಏಕಾಏಕಿ ಭಾರೀ ಸದ್ದಿನೊಂದಿಗೆ ಸ್ಫೋಟಗೊಂಡು ಮನೆಗೆ ಭಾರೀ ಪ್ರಮಾಣದಲ್ಲಿ ಹಾನಿಯಾದ ಘಟನೆ ರಾಮಕುಂಜ ಗ್ರಾಮದ ಆತೂರಿನಲ್ಲಿ ಆ.11ರ ಸಂಜೆ ನಡೆದಿದೆ. ಮನೆಯಲ್ಲಿದ್ದ ಫ್ರಿಡ್ಜ್‌ನಲ್ಲಿ ತಾಂತ್ರಿಕ ದೋಷ ಅಥವಾ ಶಾರ್ಟ್ ಸರ್ಕ್ಯೂಟ್‌ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು,…

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆಯ ಬೇಕಲ ಸಮೀಪದ ಪಳ್ಳಿಕ್ಕರ ನಿವಾಸಿ ಮಹೇಶ್ ಅವರ ಪುತ್ರ ಅರ್ಜುನ್ (24) ಮೃತ ಯುವಕ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕುರಿತ ಗೊಂದಲದಿಂದ ನೊಂದಿದ್ದ ಅರ್ಜುನ್…

ಆ.18ರಂದು ಮಂಗಳೂರಿನಲ್ಲಿ BMS ಬೃಹತ್ ಪ್ರತಿಭಟನೆ; ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ಮಂಗಳೂರು: ಕಾರ್ಮಿಕರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತೀಯ ಮಜ್ದೂರ್ ಸಂಘ (BMS) ವತಿಯಿಂದ ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಇದರ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ BMS ವತಿಯಿಂದ ಆಗಸ್ಟ್ 18ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರಿನ ಟೌನ್‌ಹಾಲ್ ಮುಂಭಾಗದಲ್ಲಿ ಬೃಹತ್…

ಆ. 7ರಂದು ಪುತ್ತೂರಿನಲ್ಲಿ ತಿರಂಗಾ ಯಾತ್ರೆ: ಕಿಶೋರ್ ಕುಮಾರ್ ಪುತ್ತೂರು | ಪುತ್ತೂರಿನಲ್ಲಿ ನಡೆಯುವ ರಾಜ್ಯದ…

ಪುತ್ತೂರು: ರಾಜ್ಯದಲ್ಲೇ ಮೊದಲ ಕಾರ್ಯಕ್ರಮವಾಗಿ ಆಗಸ್ಟ್ 7ರಂದು ಪುತ್ತೂರಿನಲ್ಲಿ ನಡೆಯಲಿರುವ ತಿರಂಗಾ ಯಾತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗವಹಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಹೇಳಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್…

ಕೊಲ್ಯ ಕಾಲನಿ ಪ್ರದೇಶಕ್ಕೆ ಹೆಚ್ಚುವರಿ ಅನುದಾನ ಅಗತ್ಯ | ಕುಸಿತಗೊಂಡ ಮನೆಗೆ ಭೇಟಿ ನೀಡಿ ಕೆಪಿಸಿಸಿ ಸಂಯೋಜಕ…

ಪುತ್ತೂರು: ಸಂಪ್ಯದ ಕೊಲ್ಯ ಭಾಗಕ್ಕೆ ಹೆಚ್ಚುವರಿ ಅನುದಾನದ ಅಗತ್ಯ ಕಾಣುತ್ತಿದೆ. ಹೆಚ್ಚುವರಿ ತಡೆಗೋಡೆ, ಚರಂಡಿ ಕಾಮಗಾರಿ ಹೀಗೆ ಅನೇಕ ಕಾಮಗಾರಿಗಳ ಅಗತ್ಯವಿದೆ. ಇದನ್ನು ಶಾಸಕರ ಮುಂದೆ ಇಡುವ. ಮೆಡಿಕಲ್ ಕಾಲೇಜು, ಪುತ್ತೂರು - ಉಪ್ಪಿನಂಗಡಿ ರಸ್ತೆಯಂತಹ ಹಾರಾಡಿ ಬಳಿಯ ಕಾಮಗಾರಿಯಂತಹ ದೊಡ್ಡ ದೊಡ್ಡ ಕೆಲಸಗಳನ್ನು…