ಬಿಂದು ಫ್ಯಾಕ್ಟರಿಯಲ್ಲಿ ಸದಸ್ಯತ್ವ ಮಹಾ ಅಭಿಯಾನ ನಮ್ಮ ಕಿಶೋರಣ್ಣ ನೇತೃತ್ವದಲ್ಲಿ
ಇಂದಬೆಟ್ಟು ಗ್ರಾಮದ ವಸಂತ ಗೌಡ ರವರ ಪುತ್ರ ತುಷಾರ್ (22ವ) ಮೃತ ದುರ್ದೈವಿಯಾಗಿದ್ದಾರೆ.
ಪಂಜ ಬಾರ್ ಸಮೀಪ ಪುರುಷೋತ್ತಮ ಎಂಬವರು ನಿನ್ನೆ ಸಂಜೆ (ನ.7) ಅವರ ಸಂಬಂಧಿಕ ಜಗನ್ ಎಂಬವರಿಗೆ ಬಾಟಲಿಯಿಂದ ಹಲ್ಲೆ ಮಾಡಿದ್ದಾರೆ. ಕುತ್ತಿಗೆ ಗಂಭೀರ ಭಾಗದಲ್ಲಿ ಗಾಯವಾದ ಜಗನ್ ಅಲ್ಲಿಯೆ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಅಂಬ್ಯುಲೆನ್ಸ್ ನಲ್ಲಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿದೆ.
ಕಲ್ಲೆಂಬಿ ಸ್ಥಾನದ ಮನೆಯ ರಾಘವ ಬೆಳ್ಳಪ್ಪಾಡ ಎಂಬವರ ಪುತ್ರ ಮಿಥುನ್ ರಾಜ್( 26) ಎಂಬ ಯುವಕ ಮನೆಯಲ್ಲಿ ಯಾರು ಇಲ್ಲದೆ ಸಂದರ್ಭದಲ್ಲಿ ಮನೆಯ ಅಡುಗೆ ಕೋಣೆಯ ಪಕ್ಕಾಸಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ರಾಷ್ಟ್ರೀಯ ಹೆದ್ದಾರಿಗಳು, ಬಂದರು ಮತ್ತು ವಿಮಾನ ನಿಲ್ದಾಣಗಳಂತಹ ಬಹು ಸಂಪರ್ಕ ಸೌಲಭ್ಯಗಳನ್ನು ಹೊಂದಿರುವ ಮಂಗಳೂರಿನಲ್ಲಿ ಇದೀಗ ಕೇರಳದ ಕೊಚ್ಚಿ ಮಾದರಿಯಲ್ಲಿ ವಾಟರ್ ಮೆಟ್ರೋ ಯೋಜನೆಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪೂಜೆ ಮುಗಿಸಿ ಹಿಂದಿರುಗುವಾಗ ನರಗುಂದ, ಭೈರನಹಟ್ಟಿ ಗ್ರಾಮದ ಬಳಿ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ದಂಪತಿಗಳಿಬ್ಬರು ಮೃತಪಟ್ಟಿದ್ದು, ಅವರಿಬ್ಬರ ಮಕ್ಕಳಿಗೆ ತೀವ್ರ ಗಾಯಗಳಾಗಿವೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಚಡ್ಡಿ ಗ್ಯಾಂಗ್ ದರೋಡೆಕೋರರು ಬಂದಿಲ್ಲ. ಈ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ ಎಂದು ದ.ಕ. ಎಸ್ಪಿ ತಿಳಿಸಿದ್ದಾರೆ.
ನಗರದಲ್ಲಿ ಓಡಾಟ ನಡೆಸುವ ಸಿಟಿ ಬಸ್ಗಳನ್ನು ಹೊರತುಪಡಿಸಿ ಎಕ್ಸ್ಪ್ರೆಸ್, ಕಾಂಟ್ರಾಕ್ಟ್ ಕ್ಯಾರೇಜ್, ಸರ್ವಿಸ್ ಬಸ್ಗಳು ಕಡ್ಡಾಯವಾಗಿ ಬಾಗಿಲು ಅಳವಡಿಸಿ ಕಾರ್ಯಾಚರಣೆ ನಡೆಸುವಂತೆ ಮಂಗಳವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಗಡುವು ವಿಧಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿಗಳು, ಬಂದರು ಮತ್ತು ವಿಮಾನ ನಿಲ್ದಾಣಗಳಂತಹ ಬಹು ಸಂಪರ್ಕ ಸೌಲಭ್ಯಗಳನ್ನು ಹೊಂದಿರುವ ಮಂಗಳೂರಿನಲ್ಲಿ ಇದೀಗ ಕೇರಳದ ಕೊಚ್ಚಿ ಮಾದರಿಯಲ್ಲಿ ವಾಟರ್ ಮೆಟ್ರೋ ಯೋಜನೆಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ
ಮಂಗಳೂರಿನಲ್ಲಿ “ನೀವಿಯಸ್ ಮಂಗಳೂರು ಮ್ಯಾರಥಾನ್-2024' ನಡೆಯಲಿದ್ದು ಆ ಪ್ರಯುಕ್ತ ಅಂದು ಬೆಳಗ್ಗೆ 4 ರಿಂದ ಬೆಳಗ್ಗೆ 10 ಗಂಟೆಯವರೆಗೆ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
Welcome, Login to your account.
Welcome, Create your new account
A password will be e-mailed to you.