ಕರಾವಳಿ

ಲಾರಿ – ಸ್ಕೂಟರ್ ಡಿಕ್ಕಿ: ಸವಾರ ಸುಮಿತ್ ಸಾವು

ಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ - ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ಗ್ರಾಮದ ವಗ್ಗದಲ್ಲಿ ಸಂಭವಿಸಿದೆ.

ನಾಪತ್ತೆಯಾಗಿದ್ದ ಕೋಟಿ ದರ್ಶನ ಪಾತ್ರಿಯ ಮೃತದೇಹ ಪತ್ತೆ! ಎಣ್ಮೂರು ಕೋಟಿ ಚೆನ್ನಯ ಶ್ರೀ ನಾಗಬ್ರಹ್ಮ…

ನಾಪತ್ತೆಯಾಗಿದ್ದ ಕೋಟಿ ದರ್ಶನ ಪಾತ್ರಿ ಗಿರೀಶ್ ಅವರ ಮೃತದೇಹ ಬಂಟ್ವಾಳ ಸಮೀಪ ಇಂದು ಮಧ್ಯಾಹ್ನ ಪತ್ತೆಯಾಗಿದೆ.

ಶಾಸಕ ಅಶೋಕ್ ರೈ ashok rai ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಶ್ಲಾಘನೆ | ಪರಿಸರ ಪ್ರೇಮದ ಕಾಳಜಿ…

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಪರಿಸರ ಪ್ರೇಮದ ಕಾಳಜಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶ್ಲಾಘನೆ ವ್ಯಕ್ತಪಡಿಸಿದರು.

ಡಿವೈಡರಿಗೆ ಗುದ್ದಿದ ಕಾರು: ಬೆಳ್ತಂಗಡಿ ಉದ್ಯಮಿ ಪುತ್ರ ಪ್ರಜ್ವಲ್ ನಾಯಕ್ Prajwal Nayak ದಾರುಣ ಸಾವು!!

ಉಜಿರೆ ಮುಖ್ಯದ್ವಾರದಿಂದ ಕಾಲೇಜು ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಮೃತಪಟ್ಟಿದ್ದಾರೆ.

ಜು. 6ರಂದು ಕೂಳೂರು YIASCM ಕ್ಯಾಂಪಸಿನಲ್ಲಿ ಮೆಗಾ ಉದ್ಯೋಗ ಮೇಳ | 60ಕ್ಕೂ ಅಧಿಕ ಕಂಪೆನಿಗಳು ಮೇಳದಲ್ಲಿ…

YEN SELECT- ಮೆಗಾ ಉದ್ಯೋಗ ಮೇಳ 2023-24 ಕೂಳೂರು YIASCM ಕ್ಯಾಂಪಸ್ ನಲ್ಲಿ ಜುಲೈ 06 ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ನಡೆಯಲಿದೆ.

ಶಾಲೆಗಳ ರಜೆ ಮುಂದುವರಿಸಿದ ದ.ಕ. ಜಿಲ್ಲಾಧಿಕಾರಿ! ರೆಡ್ ಅಲರ್ಟ್ ಘೋಷಣೆ!!

ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ(ಜೂ.28) ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.

ಕಂಕನಾಡಿ ಪೊಲೀಸ್ ಠಾಣೆ ವಿರುದ್ಧ ವಕೀಲರಿಂದ ಪ್ರತಿಭಟನೆ

ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸಲು ವಿಫಲವಾದ ಕಂಕನಾಡಿ ನಗರ ಠಾಣೆಯ ಪೊಲೀಸ್ ಅಧಿಕಾರಿಗಳ ವಿರುದ್ಧ ಮಂಗಳೂರು ವಕೀಲರ ಸಂಘದ ಸದಸ್ಯರಿಂದ ಪ್ರತಿಭಟನೆ ನಡೆಯಿತು.

ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು…

ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ರೊಸಾರಿಯೋ ಬಳಿ ನಡೆದಿದೆ.

ನಾಳೆ ದ.ಕ. ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂ. 27 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮು ಮುಗಿಲನ್ ತಿಳಿಸಿದ್ದಾರೆ.