ಕರಾವಳಿ

ಕಡತ ವಿಲೇವಾರಿ ವಿಳಂಬ: ಸಹಾಯಕ ಆಯುಕ್ತರನ್ನು ಭೇಟಿಯಾದ ಮಂಗಳೂರು ವಕೀಲರ ಸಂಘ

ಕಂದಾಯ ಕಚೇರಿಯಲ್ಲಿ ಹಾಗೂ ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿ ಕಡತ ವಿಲೇವಾರಿ ವಿಳಂಬ ಆಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ವಕೀಲರ ಸಂಘದ ವತಿಯಿಂದ ಸಹಾಯಕ ಆಯುಕ್ತರ ಗಮನ ಸೆಳೆಯಲಾಯಿತು.

ಶುಗರ್, ಬೀಪಿ ನಿಯಂತ್ರಣಕ್ಕೆ ಯೋಗ ದಿವ್ಯೌಷಧ | ಯೆನೆಪೋಯ ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸಸ್ ಕಾಲೇಜು…

ಆಧುನಿಕ ವೈದ್ಯಕೀಯ ಪದ್ಧತಿಯಲ್ಲಿ ಯೋಗ ಪ್ರಮುಖ ಪಾತ್ರ ವಹಿಸುತ್ತಿದ್ದು, ಡಯಾಬಿಟೀಸ್ ಅಥವಾ ಸಕ್ಕರೆ ಕಾಯಿಲೆ, ರಕ್ತದೊತ್ತಡ ಮೊದಲಾದ ಸಮಸ್ಯೆಗಳಿಗೂ ಯೋಗ ಪರಿಣಾಮಕಾರಿ ಚಿಕಿತ್ಸೆಯಾಗಿದೆ ಎಂದು ಮಂಗಳೂರು ಎ.ಜೆ ಮೆಡಿಕಲ್ ಕಾಲೇಜು ಪ್ರೊಫೆಸರ್ ಡಾ. ಮನೋಹರ್ ವಿ.ಆರ್. ಹೇಳಿದರು.

ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘದಿಂದ ಸನ್ಮಾನ

ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ ಮಂಗಳೂರು ಇದರ ವತಿಯಿಂದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಆದಿಚುಂಚನಗಿರಿ ಕಾವೂರು ಶಾಖಾ ಮಠದಲ್ಲಿ ಸನ್ಮಾನಿಸಿ, ಅಭಿನಂದಿಸಲಾಯಿತು.

ತಿರುವನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ಕೊಕ್ಕಡದ ಸತ್ಯನಾರಾಯಣ…

ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೇರಳದ ತಿರುವನಂತಪುರದ ಪ್ರಸಿದ್ದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ಜೂ.16ರಂದು ನೇಮಕಗೊಂಡಿದ್ದಾರೆ.

ಅಭಿಮಾನ ಕಿತ್ತೆಸೆದ ದರ್ಶನ್ ಅಭಿಮಾನಿ!! ಮನುಷ್ಯತ್ವ ಮರೆತ ನಟನ ಫೊಟೋ ತೆಗೆದ ಮಂಗಳೂರಿನ ರಿಕ್ಷಾ ಚಾಲಕ!!

ತನ್ನ ಆಟೋ ರಿಕ್ಷಾದಲ್ಲಿ ನಟ ದರ್ಶನ್ ಫೊಟೋ ಹಾಕಿ ಅಭಿಮಾನ ಪ್ರದರ್ಶಿಸಿದ್ದ ಮಂಗಳೂರಿನ ಆಟೋ ಚಾಕರೊಬ್ಬರು, ಆ ಫೊಟೋವನ್ನು ಕಿತ್ತೆಸೆದಿದ್ದಾರೆ.

ಗ್ಲೋಬಲ್ ಮಾರುಕಟ್ಟೆ ಬೆಂಕಿಗಾಹುತಿ: ಲಕ್ಷಾಂತರ ರೂ. ನಷ್ಟ! ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.…

ಮಂಗಳೂರು: ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿರುವ ಖಾಸಗಿ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಎಂಟು ಹಣ್ಣಿನ ಮಳಿಗೆಗಳು ಸಂಪೂರ್ಣ ಭಸ್ಮವಾಗಿದ್ದು, ಒಂದೇ ಸಾಲಿನಲ್ಲಿರುವ 24 ಮಳಿಗೆಗಳಿಗೆ ಬೆಂಕಿ ವ್ಯಾಪಿಸಿ ಲಕ್ಷಾಂತರ ರೂ. ಮೌಲ್ಯದ ಹಣ್ಣುಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಘಟನಾ…

ಪುತ್ತೂರು, ಸುಬ್ರಹ್ಮಣ್ಯ, ಬೆಳ್ತಂಗಡಿ, ಕಡಬದಲ್ಲಿ ಮಿಂಚು ನಿರ್ಬಂಧಕ ಅಳವಡಿಕೆ | ಶಾಸಕ ಅಶೋಕ್ ರೈ ಮನವಿಗೆ…

ಮಂಗಳೂರು: ಪ್ರತೀ ಮಳೆಗಾಲದಲ್ಲಿ‌ ಸಿಡಿಲು ಮತ್ತು ಮಿಂಚಿಗೆ ಅನೇಕ ಜೀವಗಳು ಬಲಿಯಾಗುತ್ತಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ಮಿಂಚು‌ಬಂಧಕ ಅಳವಡಿಸಲಯ ಸರಕಾರ ತೀರ್ಮಾನಿಸಿಧ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು ಪುತ್ತೂರು…

ಮಂಗಳೂರು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಎಚ್ ವಿ ರಾಘವೇಂದ್ರ

ಮಂಗಳೂರು ವಕೀಲರ ಸಂಘದ 2024-26ರ ಪದಾಧಿಕಾರಿಗಳ ಆಯ್ಕೆ, ಚುನಾವಣೆ ಮೂಲಕ ಜೂನ್ 07ರಂದು ಮಂಗಳೂರು ವಕೀಲರ ಸಂಘದ ಕಛೇರಿಯ ಆವರಣದಲ್ಲಿ ನಡೆದಿದ್ದು, ಅಧ್ಯಕ್ಷರಾಗಿ ಎಚ್. ವಿ ರಾಘವೇಂದ್ರ ನೇಮಕಗೊಂಡರು. ಉಪಾಧ್ಯಕ್ಷರಾಗಿ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ್ ಎಚ್, ಜತೆ ಕಾರ್ಯದರ್ಶಿಯಾಗಿ ಜ್ಯೋತಿ…

ಕಾಯರ್ತಡ್ಕ: ಬಿಜೆಪಿ ಯುವ ಮುಖಂಡ ರಾಜೇಶ್ ಮೇಲೆ ತಲವಾರು ದಾಳಿ

ಬೆಳ್ತಂಗಡಿ: ಯುವ ಉದ್ಯಮಿ, ತಾಲೂಕು ಎಸ್‌.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಮೇಲೆ ಕಾಯರ್ತಡ್ಕದಲ್ಲಿ ಜೂ.4ರಂದು ಸಂಜೆ ತಲವಾರಿನಿಂದ ದಾಳಿ ನಡೆದಿದೆ. ಕಳೆಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಶಾಲಪ್ಪ ಗೌಡ ಕಜೆ ದಾಳಿ ನಡೆಸಿದವರು ಎಂದು ಆರೋಪಿಸಲಾಗಿದೆ. ಸಂಜೆ ತನ್ನ ಅಂಗಡಿ ಮುಚ್ಚಿ ಮನೆಗೆ ಹೊರಟಿದ್ದ…

ಪ್ರಮಾಣಪತ್ರ ಸ್ವೀಕರಿಸಿದ ಕ್ಯಾಪ್ಟನ್ ಇನ್ನು ಸಂಸದ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದು, ಅವರಿಗೆ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಮುಲ್ಪೈ ಮುಗಿಲನ್ ಪ್ರಮಾಣ ಪತ್ರ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಕುಂಪಲ, ಚುನಾವಣಾ ವೀಕ್ಷಕರಾದ ಆಕಾಂಕ್ಷ ರಂಜನ್, ಅಪರ…