ಕರಾವಳಿ

ಕಡಬ: ಪಿಗ್ಮಿ ಸಂಗ್ರಾಹಕ ಸಾವು!

ಕಡಬ-ಪಂಜ ರಸ್ತೆಯ ಕೋಡಿಂಬಾಳ ಸಮೀಪದ ಪುಳಿಕುಕ್ಕು ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದ ಅಘಾತಕಾರಿ ಘಟನೆ. ಎಡಮಂಗಲ ಗ್ರಾಮದ ದೇವಸ್ಯ ಸುಬ್ಬಣ್ಣ ಗೌಡರ ಪುತ್ರ ಎಡಮಂಗಲ ಸಿ.ಎ.ಬ್ಯಾಂಕಿನ ಪಿಗ್ಗಿ ಸಂಗ್ರಾಹಕ ಸೀತಾರಾಮ ಗೌಡ(58) ಮೃತಪಟ್ಟ ಸವಾರ.

“We want Medical College” ಅಶೋಕ ಜನ ಮನದಲ್ಲಿ ಡಿಕೆಶಿ ಮುಂದೆ ಜನರ ಆಗ್ರಹ..

ಪ್ರಾಸ್ತಾವಿಕ ಮಾತಿನಲ್ಲಿ ವಿಷಯ ಉಲ್ಲೇಖಿಸಿದ ಶಾಸಕ ಅಶೋಕ್ ಕುಮಾರ್ ರೈ, ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಕೆ ಬೇಕು. ದೂರದ ಮಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಇದೆ. ಆದರೆ, ಪುತ್ತೂರಿನಿಂದ ಮಂಗಳೂರಿಗೆ ಅನಾರೋಗ್ಯ ಪೀಡಿತರನ್ನು ಕೊಂಡೊಯ್ದರೆ, ಬರುವಾಗ ಡೆಡ್ ಬಾಡಿಯನ್ನೇ ತರುವ ಸ್ಥಿತಿ ಇದೆ. ಆದ್ದರಿಂದ…

ಮಂಗಳೂರಿನ ಸಾಧಕನಿಗೆ ಬೆಂಗಳೂರಿನಲ್ಲಿ  ಅವಮಾನ!! ಅನಾಥ, ಬಡವರ ಶವ ಸಂಸ್ಕಾರಗೈಯುವ ನಿಸ್ವಾರ್ಥ ಸಾಧಕನನ್ನು…

ಅಧಿಕಾರಿಗಳ ಎಡವಟ್ಟೋ ಅಥವಾ ಜನಪ್ರತಿನಿಧಿಗಳ ಹುನ್ನಾರವೋ ಗೊತ್ತಿಲ್ಲ. ಆದರೆ ಸದ್ದಿಲ್ಲದೇ ನಿಸ್ವಾರ್ಥ ಸೇವೆಗೈಯುತ್ತಿದ್ದ ಓರ್ವ ಮಂಗಳೂರಿನ ಸಾಧಕನಿಗೆ ರಾಜ್ಯ ಸರಕಾರದಿಂದ ಹೀನಾಯ ಅವಮಾನ ಮಾಡಲಾಗಿದೆ.

ಉಳ್ಳಾಲ: ನೇತ್ರಾವತಿ ಸೇತುವೆಗೆ ಬೈಕ್‌ ಢಿಕ್ಕಿ: ವಿದ್ಯಾರ್ಥಿ ಮೃತ್ಯು!

ಟಿಪ್ಪುನಗರ ನಿವಾಸಿ ಸಲ್ಮಾನ್ ಫಾರಿಶ್ ಮೃತ ದುರ್ದೈವಿ. ಸಹ ಸವಾರ ಮೊಹಮ್ಮದ್ ಶಕೀರ್ ಗಂಭೀರ ಗಾಯಗೊಂಡಿದ್ದು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಮಕೃಷ್ಣ ಆಶ್ರಮ: ಮಂಗಳೂರು ಕ್ಯಾಥೋಲಿಕ್ ಕ್ರಿಶ್ಚಿಯನ್ ಪರವಾಗಿ ದೀಪಾವಳಿ ಶುಭಾಶಯ 

ಕ್ಯಾಥೋಲಿಕ್ ಕ್ರಿಶ್ಚಿಯನ್ ಪರವಾಗಿ ಮಂಗಳೂರು ಧರ್ಮಪ್ರಾಂತ್ಯದ  ವತಿಯಿಂದ ಮಂಗಳಾದೇವಿ ರಾಮಕೃಷ್ಣ ಆಶ್ರಮಕ್ಕೆ ತೆರಳಿ ದೀಪಾವಳಿ ಶುಭಾಶಯ ಕೋರಲಾಯಿತು.

ಪುತ್ತೂರಿನಲ್ಲಿ ನಾಳೆ ‘ಅಶೋಕ ಜನ ಮನ’: ಪುತ್ತೂರು ಸಿಟಿ ಸಂಚಾರ ಮಾರ್ಗ ಬದಲಾವಣೆ!!

ಪುತ್ತೂರು ವಿಧಾನ ಸಭಾ ಕ್ಷೇತ್ರ ಶಾಸಕ ಅಶೋಕ್‌ ಕುಮಾ‌ರ್ ರೈ ನೇತೃತ್ವದಲ್ಲಿ ರೈ ಎಸ್ಟೇಟ್ ಮತ್ತು ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನ.2ರಂದು ಅಶೋಕ ಜನಮನ ವಸ್ತ್ರ ವಿತರಣಾ ಹಾಗೂ ಗೂಡು ದೀಪ ಕಾರ್ಯಕ್ರಮ ನಡೆಯಲಿರುವುದು.

ವಿದ್ಯಾರ್ಥಿ ನಾಪತ್ತೆ!!

ಮಂಗಳೂರಿನ ಕೊಡಿಯಾಲಬೈಲ್‌ನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ಕಲಿಯುತ್ತಿದ್ದ ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸವಾಗಿದ್ದ ಮೆಹರ್ ಬಾನು (18) ಮನೆಯಿಂದ ನಾಪತ್ತೆಯಾಗಿದ್ದಾರೆ.