ಕರಾವಳಿ

ಬಂಟ್ವಾಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಮೃತ್ಯು!

ಬಂಟ್ವಾಳ: ವಿದ್ಯುತ್ ಪರಿವರ್ತಕದ ಬಳಿ ನಿಂತುಕೊಂಡಿದ್ದ ವ್ಯಕ್ತಿಯೋರ್ವನಿಗೆ ಸಿಡಿಲು ಬಡಿದು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ‌ಪೋಲೀಸ್ ಠಾಣಾ ವ್ಯಾಪ್ತಿಯ ಇರಾದಲ್ಲಿ ಗುರುವಾರ ನಡೆದಿದೆ. ಇರಾ ಗ್ರಾಮದ ಮುರ್ಕಾಜೆ ನಿವಾಸಿ ಸತೀಶ್ ಚೌಟ (43) ಮೃತಪಟ್ಟ ವ್ಯಕ್ತಿ.‌‌‌‌‌ ಸತೀಶ್…

ಠಾಣೆಯಲ್ಲಿ ವಿಚಾರಣೆಗೆ ಹಾಜರಾದ ಶಾಸಕ ಹರೀಶ್ ಪೂಂಜಾ! ಮಾತು ಉಳಿಸಿಕೊಂಡರೇ ಸಂಸದ ನಳಿನ್!!

ಬೆಳ್ತಂಗಡಿ: ಪೊಲೀಸರಿಗೆ ಧಮ್ಕಿ ಹಾಕಿದ ವಿಚಾರದಲ್ಲಿ ಶಾಸಕ ಹರೀಶ್ ಪೂಂಜರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ 2 ಪ್ರಕರಣಗಳಿಗೆ ಸಂಬಂಧಿಸಿ, ಹರೀಶ್ ಪೂಂಜಾ ಮನೆಗೆ ತೆರಳಿದ್ದ ಪೊಲೀಸರು ಬರಿಗೈಯಲ್ಲಿ ವಾಪಾಸ್ ಆಗಿದ್ದರು. ಇದೀಗ ಹರೀಶ್ ಪೂಂಜಾ ಅವರು ಠಾಣೆಗೆ ತೆರಳಿ ವಿಚಾರಣೆಗೆ ಹಾಜರಾಗಿದ್ದಾರೆ ಎಂದು…

ಆ್ಯಕ್ಟೀವಾಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರು! ನೆಹರುನಗರ ರಕ್ತೇಶ್ವರಿ ಗುಡಿ ಬಳಿಯ ನಿವಾಸಿ, ನಿವೃತ್ತ…

ಬಂಟ್ವಾಳ: ಕಾರೊಂದು ಆ್ಯಕ್ಟೀವಾಗೆ ಡಿಕ್ಕಿ‌ ಹೊಡೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಆ್ಯಕ್ಟೀವಾ ಸವಾರ, ಪುತ್ತೂರಿನ ನೆಹರುನಗರ ರಕ್ತೇಶ್ವರಿ ಗುಡಿಯ ಹಿಂಬದಿ ನಿವಾಸಿ, ನಿವೃತ್ತ ಸೈನಿಕ ಚಿದಾನಂದ್ ಕಾಮತ್ (55)…

ರೌಡಿಶೀಟರ್ ಪರ ನಿಂತು ಪೋಲಿಸ್ ಠಾಣೆಗೆ ನುಗ್ಗಿ ಗೂಂಡಾಗಿರಿ ಮಾಡಿದ್ದು ಬಿಜೆಪಿ ಸಂಸ್ಕೃತಿಯೇ? ಶಾಸಕ ಹರೀಶ್…

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಪೋಲಿಸ್ ಠಾಣೆಗೆ ನುಗ್ಗಿ ಗೂಂಡಾಗಿರಿ ಮಾಡಿದ್ದು ಅಕ್ಷಮ್ಯ. ಶಾಸಕ ಪೂಂಜಾ ರವರು ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಪೋಲಿಸ್ ಠಾಣೆಗೆ ಹೋಗಿಲ್ಲ. ಬದಲಾಗಿ ಸ್ಫೋಟಕ ಕಾಯಿದೆಯಡಿ ಅಕ್ರಮ ಸ್ಫೋಟಕ ಶೇಖರಣೆ ಮಾಡಿರುವ ಆರೋಪ ಮತ್ತು ಅಕ್ರಮ ಗಣಿಗಾರಿಕೆ ಮಾಡುತ್ತಿರುವ ಒಬ್ಬ ರೌಡಿ…

ಮೇ 21ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 21ರಂದು ಬೆಳ್ತಂಗಡಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಲಿದ್ದಾರೆ. ಬಳಿಕ ಬೆಳ್ತಂಗಡಿಗೆ ತೆರಳಿ ಮಾಜಿ ಶಾಸಕ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನದ ಬಳಿಕ…

ಮೀನುಗಾರಿಕಾ ಬೋಟ್’ಗೆ ಮತ್ತೊಂದು ಬೋಟ್ ಡಿಕ್ಕಿ: ಲಕ್ಷಾಂತರ ರೂ. ಮೌಲ್ಯದ ಸೊತ್ತು ಸಮುದ್ರಪಾಲು!!

ಮೀನುಗಾರಿಕೆ ತೆರಳಿದ್ದ ಬೋಟಿಗೆ ಸಮುದ್ರ ಮಧ್ಯೆ ಇನ್ನೊಂದು ಬೋಟು ಢಿಕ್ಕಿ ಹೊಡೆದ ಪರಿಣಾಮ ಬೋಟು ಮುಳುಗಡೆ ಯಾಗಿದ್ದು, ಇದರಿಂದ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಬೋಟಿನಲ್ಲಿದ್ದ ಐದು ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಮಲ್ಪೆ ವಡಭಂಡೇಶ್ವರ ಗೋಪಾಲ ಸುವರ್ಣ ಎಂಬವರ ಮಾಲ್ತಿದೇವಿ ಬೋಟು ಮೇ 16ರಂದು ರಾತ್ರಿ…

ಮಂಗಳೂರು: ಬೈಕಿನಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆ ಮೃತ್ಯು…!!

ಮಂಗಳೂರು: ನಗರದಲ್ಲಿ ಮಹಿಳೆಯೊಬ್ಬರು ಬೈಕಿನಿಂದ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಸಾವನ್ನಪ್ಪಿದವರು ಗೋರಿಗುಡ್ಡ ನಿವಾಸಿ ಕವಿತಾ (30) ಎಂದು ಗುರುತಿಸಲಾಗಿದೆ. ರಾತ್ರಿ ಅಭಿಷೇಕ್‌ ಅವರು ಕವಿತಾ ಹಾಗೂ ನವ್ಯಾ (15) ಅವರನ್ನು ಪಲ್ಸರ್‌ ಬೈಕಿನಲ್ಲಿ ಕುಳ್ಳಿರಿಸಿಕೊಂಡು…

ಲಕ್ಷಾಂತರ ರೂಪಾಯಿ ಮೌಲ್ಯದ ನಗ – ನಗದು ಕಳ್ಳತನ

ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣವನ್ನು ದೋಚಿ ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕು, ಕುದ್ಯಾಡಿ ಗ್ರಾಮದ ಪಿಲ್ಯ ಎಂಬಲ್ಲಿ ಸೋಮವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ. ಪಿಲ್ಯ ನಿವಾಸಿ ನೀತಾ (34) ಎಂಬವರ ಮನೆಯಲ್ಲಿ ಈ ಕಳವು…

ಮಾಜಿ ಶಾಸಕ ಕೆ.ವಸಂತ ಬಂಗೇರ ಇನ್ನಿಲ್ಲ!

ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ…

ಸಹೋದರನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕೊನೆಯುಸಿರೆಳೆದ ಮಹಮ್ಮದ್!

ಸುಳ್ಯ: ಅರಂತೋಡು ಗ್ರಾಮದ ಎಸ್ ಇ ಅಬ್ದುಲ್ಲಾ (82 ವರ್ಷ) ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಈ ವಿಚಾರ ತಿಳಿದ ಕೂಡಲೇ ಅವರ ಸಹೋದರ ಮಹಮ್ಮದ್ ಎಸ್ ಇ ಕೂಡ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅಬ್ದುಲ್ಲ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇವರ ನಿಧನದ ಸುದ್ದಿ…