ಕರಾವಳಿ

ಕೇರಳ ಸಿಎಂ ಇದ್ದ ಕಾರು ಸಹಿತ ಸರಣಿ ಅಪಘಾತ!!

ತಿರುವನಂತಪುರದಲ್ಲಿ ಮಹಿಳೆಯನ್ನು ರಕ್ಷಿಸಲು ಹೋಗಿ ಸಿಎಂ ಪಿಣರಾಯಿ ವಿಜಯನ್ ಅವರ ಬೆಂಗಾವಲು ಪಡೆಯ ಭಾಗವಾಗಿದ್ದ ಹಲವಾರು ವಾಹನಗಳು ಒಂದಕ್ಕೊಂದು ಸರಣಿ ಅಪಘಾತವಾಗಿರುವ ಘಟನೆ ನಡೆದಿದೆ.

ಬೈಕ್ ಅಪಘಾತ; ಓರ್ವ ಗಂಭೀರ!!

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಬೈಕ್ ಗಳ ನಡುವೆ ಸೋಮವಾರ ರಾತ್ರಿ ಅಪಘಾತ ಸಂಭವಿಸಿದ್ದು ಓರ್ವ ಗಂಭೀರ ಗಾಯಗೊಂಡಿದ್ದು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾದಕ ವಸ್ತು ಸಾಗಾಟ, ಆರೋಪಿಗಳ ಬಂಧನ !!

ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೆಐಒಸಿಎಲ್ ಹಿಂಭಾಗದ ಸಮುದ್ರ ಕಡೆ ಹೋಗುವ ಮಾರ್ಗದಲ್ಲಿ ಇಬ್ಬರು ಯುವಕರು ಸ್ಕೂಟರ್ ನಿಲ್ಲಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ

ಕಾರು ಡಿಕ್ಕಿ ಪಾದಚಾರಿ ಸಾವು!

ಕಾರು ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾವುಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತಪಟ್ಟ ಪಾದಚಾರಿ ಕುಂದಾಪುರ ನಾಯ್ಕನಕಟ್ಟೆಯ ಭದ್ರ (45) ಎಂದು ಗುರುತಿಸಲಾಗಿದೆ.

ತುಳು ಚಿತ್ರರಂಗದ ನಾಟಕ ಕಲಾವಿದ ಬೋಜರಾಜು ವಾಮಂಜೂರು ಕಾರು ಅಪಘಾತ!! ಕಲಾವಿದ  ಪ್ರಾಣಪಾಯದಿಂದ ಪಾರು!

ಏರ್ಲಾ ಗ್ಯಾರೆಂಟಿ ಅತ್" ನಾಟಕ ಪ್ರದರ್ಶನಕ್ಕೆ ತೆರಳಿದ್ದ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಅವರ ನಾಟಕ ತಂಡದ ಸದಸ್ಯರು ಸಂಚರಿಸುವ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾದ ಘಟನೆ ಪರ್ಕಳ, ಈಶ್ವರ ನಗರದ ನಗರಸಭೆಯ ಪಂಪ್‌ ಹೌಸ್ ಬಳಿ ಅ. 27 ರಂದು ಭಾನುವಾರ ರಾತ್ರಿ ಸಂಭವಿಸಿದೆ.

ಮಹಿಳೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು..!

ವೃದ್ಯನೋರ್ವ ತನ್ನ ತಮ್ಮನ ಪತ್ನಿ ಮಲಗಿದಲ್ಲಿಗೆ ಹೋಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. 

ಅಂಚೆ ಇಲಾಖೆಯ ಮಾದರಿ ಕಾರ್ಯಕ್ಕೆ ಪ್ರಧಾನಿ ಮೆಚ್ಚುಗೆ!! 317 ಅಶಕ್ತರ ಮನೆಗಳಿಗೆ ತೆರಳಿ ಸೇವೆ ನೀಡಿದ…

ಅಂಚೆ ಜನ ಸಂಪರ್ಕ ಅಭಿಯಾನದಡಿ ಪುತ್ತೂರು ಅಂಚೆ ವಿಭಾಗದಿಂದ ಅನಾರೋಗ್ಯ ಪೀಡಿತ ಬಾಲಕಿಯ ಮನೆಗೆ ತೆರಳಿ ಆಧಾ‌ರ್ ನೋಂದಣಿ ಹಾಗೂ ತಿದ್ದುಪಡಿ ಮಾಡಲಾಗಿದೆ. ಒಟ್ಟು 317 ಅಶಕ್ತರ ಮನೆ ಬಾಗಿಲಿಗೆ ಹೋಗಿ ಈ ಸೇವೆ ನೀಡಲಾಗಿದೆ.