ಪುತ್ತೂರು: ಖರೀದಿಸಿದ ಅಶೋಕ್ ಲೈಲ್ಯಾಂಡ್ ಕಂಪೆನಿಯ ಬಡಾ ದೋಸ್ತ್ ವಾಹನದಲ್ಲಿ ನಿರಂತರ ದೋಷ ಉಂಟಾದ ಗ್ರಾಹಕರಿಗೆ ನಷ್ಟ ಪರಿಹಾರ ನೀಡುವಂತೆ ದ.ಕ. ಜಿಲ್ಲಾ ಗ್ರಾಹಕ ನ್ಯಾಯಾಲಯ ಆದೇಶ ನೀಡಿದೆ.
ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಕಾನ್ಸ್ ಟೇಬಲ್ ತನ್ನ ಸ್ಕೂಟಿಯಲ್ಲೇ ಆಸ್ಪತ್ರೆಗೆ ದಾಖಲಿಸಿ ಸಮಯಪ್ರಜ್ಞೆ ಮೆರೆದಿರುವ ಕುರಿತು ಮಂಗಳೂರಿನಿಂದ ವರದಿಯಾಗಿದೆ
ಎರಡು ಅಂತಸ್ತಿನ ಆಸ್ಪತ್ರೆಯ ಕಟ್ಟಡದ ಮೇಲಿಂದ ಬಿದ್ದು ನರ್ಸ್ ಸಾವನ್ನಪ್ಪಿದ ಘಟನೆ ಚಿತ್ರದುರ್ಗದ ಜೆಸಿಆರ್ ರಸ್ತೆಯಲ್ಲಿರುವ ಪಿವಿಎಸ್ ಆಸ್ಪತ್ರೆಯಲ್ಲಿ ನಡೆದಿದೆ.35 ವರ್ಷದ ಇಂದ್ರಮ್ಮಾ ಟಿ. ಮೃತ ದುರ್ದೈವಿ.
ಮಂಗಳೂರು: ಇಲ್ಲಿನ ಮುಕ್ಕ ರೆಡ್ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಅ.22ರ ಮಂಗಳವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.
ಪೂರ್ವದ್ವೇಷದ ಹಿನ್ನೆಲೆಯಲ್ಲಿ ತಂಡವೊಂದು ತಲವಾರಿನಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ.
ಕಟ್ಟಡದ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.
ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಮೃತದೆಹವಿದ್ದು ತೋಟದ ಕೆಲಸ ಮಾಡುವವರು ಮೃತದೇಹವನ್ನು ನೋಡಿದ್ದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ನುಗ್ಗಿ ನೌಕರನಿಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಆರೋಪಿಯನ್ನು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ವಿಶ್ವ ಹಿಂದೂ ಪರಿಷದ್ಗೆ ಹೊಸ ಕಾರ್ಯಾಲಯ ನಿರ್ಮಾಣವಾಗಲಿದೆ. ಸ್ವಂತ, ಸುಸಜ್ಜಿತ ಕಟ್ಟಡದಲ್ಲಿ ಕಾರ್ಯ ಶುರು ಮಾಡಲಿರುವ ವಿಹಿಂಪ ಹೊಸ ಹುಮ್ಮನಸ್ಸಿನಿಂದ, ಇನ್ನಷ್ಟು ವೇಗವಾಗಿ ತನ್ನ ಕೆಲಸ ಕಾರ್ಯದಲ್ಲಿ ತೊಡಗಿಕೊಳ್ಳಲಿದೆ ಎನ್ನುವುದು ಪ್ರಮುಖರ ಅಭಿಮತ.
ಮಳೆಯ ನೀರು ಸಾಗಿ ಹೋಗುವ ಮೋರಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾದ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಅಟಪಡಿ ಬಳಿಯ ಮೋರಿಯಲ್ಲಿ ₹500 ನೋಟುಗಳು ತೇಲಾಡುತ್ತಿರುವುದು ವರದಿಯಾಗಿದೆ.
Welcome, Login to your account.
Welcome, Create your new account
A password will be e-mailed to you.