ಕರಾವಳಿ

ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ!

ಯಕ್ಷಗಾನದ ಹಾಸ್ಯರಾಜ ಎಂದೇ ಹೇಳಲಾಗುವ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಬೆಂಗಳೂರಿನಲ್ಲಿ ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ.

ಅಡುಗೆ ಕೋಣೆಗೆ ನುಗ್ಗಿದ ಚಿರತೆ, ಪ್ರಾಣಾಪಾಯದಿಂದ ಪಾರದ ಮನೆಮಂದಿ.!

ಮನೆಯ ಅಡುಗೆ ಕೋಣೆಗೆ ಚಿರತೆಯೊಂದು ನುಗ್ಗಿದ ಘಟನೆ  ಮುಲ್ಕಿಯಲ್ಲಿ ನಡೆದಿದೆ.ಮುಲ್ಕಿಯ ಅಕ್ಕಸಾಲಿಗರ ಕೇರಿ ಬಳಿಯ ಸದಾನಂದ ಕೋಟ್ಯಾನ್ ಎಂಬವರ ಮನೆಯ ಅಡುಗೆ ಕೋಣೆಗೆ ಸುಮಾರು ಒಂದು ವರ್ಷ ಪ್ರಾಯದ ಚಿರತೆ ನುಗ್ಗಿದೆ.

ಮದ್ಯ ಕುಡಿದು ಗಲಾಟೆ ಮಾಡುತ್ತಿದ್ದ ಮಗನ ಹತ್ಯೆಗೈದ ತಂದೆ!

ಮದ್ಯ ಕುಡಿದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಮಗನನ್ನು ತಂದೆಯೇ ಹತ್ಯೆಗೈದಿರುವ ಘಟನೆ  ಕೆಂಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯ ನಾಗದೇವನಹಳ್ಳಿಯಲ್ಲಿ ವರದಿಯಾಗಿದೆ

5,8,9,11ನೇ ತರಗತಿಗೆ ಬೋರ್ಡ್ ಪರೀಕ್ಷೆ ಇಲ್ಲ!

ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣ ಇನ್ನೂ ಇತ್ಯರ್ಥವಾಗದೆ ಇರುವ ಹಿನ್ನೆಲೆಯಲ್ಲಿ 5, 8, 9 ಹಾಗೂ 11ನೇ ತರಗತಿಗೆ ಈ ವರ್ಷ ಬೋರ್ಡ್ ಪರೀಕ್ಷೆ ನಡೆಸುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ನಕಲಿ ವೈದ್ಯನ ಬಂಧನ!

ಫ್ರೆಂಡ್ಸ್ ಕ್ಲಬ್‌ ನೇತೃತ್ವದಲ್ಲಿ ವೈದ್ಯಕೀಯ ಶಿಬಿರವು ಮಂಜೇಶ್ವರ ಪಚ್ಚಂಪಾರೆಯಲ್ಲಿ  ನಡೆಸಲಾಗಿತ್ತು.   ನಕಲಿ ಔಷಧಿ ತಯಾರಿಸುವುದರೊಂದಿಗೆ ಚಿಕಿತ್ಸೆಯನ್ನೂ ನೀಡುತ್ತಿದ್ದ ಆರೋಪದಮೇಲೆ ನಕಲಿ ವೈದ್ಯನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ!

ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆ- ಚಾರ್ಮಾಡಿ ರಸ್ತೆಯ ಬೆಳ್ತಂಗಡಿ ಸಮೀಪದ ಕಾಶಿಬೆಟ್ಟು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಚರಂಡಿಗೆ ಬಿದ್ದ ಘಟನೆ ನಡೆದಿದೆ.